• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ತಮಿಳುನಾಡಿನ ನಾಲ್ಕು ಕ್ಷೇತ್ರಗಳಿಗೆ ಎದುರಾದ ಉಪಚುನಾವಣೆ..

ಪ್ರತಿಧ್ವನಿ by ಪ್ರತಿಧ್ವನಿ
May 25, 2026
in Top Story, ಇದೀಗ, ದೇಶ, ರಾಜಕೀಯ
0
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Share on WhatsAppShare on FacebookShare on Telegram

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ ಬಂದಿರುವ ಸಿಎಂ ವಿಜಯ್‌ ಜೋಸೇಫ್‌ ನೇತೃತ್ವದ ಟಿವಿಕೆ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ADVERTISEMENT
Actress Jayamala : ಕಲಾವಿದರಿಗಾಗಿ ಸಿದ್ದರಾಮಯ್ಯ ಸರ್ಕಾರಕ್ಕೆ 50 ಎಕರೆ ಭೂಮಿ ನೀಡಲು ಜಯಮಾಲಾ ಬೇಡಿಕೆ..!

ಮಧುರಾಂತಕಂ ಕ್ಷೇತ್ರದ ಶಾಸಕ ಮರಗತಂ ಕುಮಾರ್‌ವೇಲ್ , ಪೆರುಂದುರೈ ಕ್ಷೇತ್ರದ ಜಯಕುಮಾರ್ ಹಾಗೂ ಧಾರಾಪುರಂ ಕ್ಷೇತ್ರದ ಶಾಸಕಿ ಸತ್ಯಭಾಮಾ ಅವರು ತಮಿಳುನಾಡು ವಿಧಾನಸಭೆಯ ಸ್ಪೀಕರ್ ಜೆ.ಸಿ.ಡಿ ಪ್ರಭಾಕರ್ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರಗಳನ್ನು ಸಲ್ಲಿಸಿದ್ದಾರೆ.

ಎಐಎಡಿಎಂಕೆ ಪಕ್ಷದ ಎಸ್‌ ಪಿ ವೇಲುಮಣಿ ಹಾಗೂ ಸಿ.ವಿ ಷಣ್ಮುಗಂ ಬಣದ ಈ ಮೂವರು ಶಾಸಕರು ರಾಜೀನಾಮೆ ನೀಡಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನೂ ಇತ್ತೀಚಿಗಷ್ಟೇ ಎಐಎಡಿಎಂಕೆ ಪಕ್ಷದಲ್ಲಿ ಬಿರುಕು ಉಂಟಾಗಿ ವೇಲುಮಣಿ ಹಾಗೂ ಷಣ್ಮುಗಂ ಬಣದ 30 ಶಾಸಕರು ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ನಾಯಕತ್ವದ ವಿರುದ್ಧ ಬಂಡಾಯವೆದ್ದು ಟಿವಿಕೆ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ.

ಇದನ್ನೂ ಓದಿ : ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಆದರೆ ಇದೇ ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಇವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ನಾಯಕತ್ವವು ಕಾನೂನು ಪ್ರಕ್ರಿಯೆಗೆ ಚಾಲನೆ ನೀಡಿದೆ. ಹೀಗಾಗಿ ಅನರ್ಹತೆಯ ಭೀತಿಯಿಂದ ಹಾಗೂ ಕಾನೂನು ಕ್ರಮ ಎದುರಿಸುವ ಮೊದಲೇ ಎಚ್ಚೆತ್ತುಕೊಂಡಿರುವ ಈ ಮೂವರು ಶಾಸಕರು, ಈಗ ತಾವಾಗಿಯೇ ರಾಜೀನಾಮೆ ನೀಡಿ ಹೊರಬಂದಿದ್ದಾರೆ.

ಸದ್ಯ ಈ ಬೆಳವಣಿಗೆಯಿಂದ ತಮಿಳುನಾಡಿನ ವಿಧಾನಸಭೆಯಲ್ಲಿ ಮೂರು ಶಾಸಕ ಸ್ಥಾನಗಳು ಖಾಲಿಯಾಗಿದ್ದು, ಅಲ್ಲದೆ ಸಿಎಂ ವಿಜಯ್‌ ಅವರಿಂದ ತೆರವಾಗಿರುವ ತಿರುಚ್ಚಿ ಪೂರ್ವ ಕ್ಷೇತ್ರವೂ ಒಂದಾಗಿದೆ. ಈಗ ಒಟ್ಟು ನಾಲ್ಕು ಶಾಸಕ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

Tags: AIADMKCM VijayDharapuramDMKJ C D PrabhakarMaduranthakam RuralMaragatham KumaravelMLAs ResignationP SathyabamaPerundurai ConstituencyResignationS JayakumarShanmugam–Velumani factionTamilaga Vettri KazhagamTaminadu PoliticsTiruppur NorthTVK Government
Previous Post

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

Related Posts

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್
Top Story

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

by ಪ್ರತಿಧ್ವನಿ
May 25, 2026
0

ಚೆನೈ : ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ನೀರಾವರಿ ಯೋಜನೆಗೆ ತಮಿಳುನಾಡಿನ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಇದರ ವಿರುದ್ಧ ನಿಲುವನ್ನು ಹೊಂದಿದ್ದವು, ಅದರಂತೆ...

Read moreDetails
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada