• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

ಪ್ರತಿಧ್ವನಿ by ಪ್ರತಿಧ್ವನಿ
May 27, 2026
in ಕ್ರೀಡೆ
0
ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!
Share on WhatsAppShare on FacebookShare on Telegram

ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ ಸಿ ಬಿ( Royal Challengers Bengaluru) ಬ್ಯಾಟರ್‌ಗಳು ಧರ್ಮಶಾಲಾ ಮೈದಾನದಲ್ಲಿ ರನ್ ಮಳೆ ಸುರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬೌಂಡರಿ ಹಾಗೂ ಸಿಕ್ಸರ್‌ಗಳ ಸಿಡಿಲಾಟದ ನಡುವೆ ಗುಜರಾತ್ ಟೈಟಾನ್ಸ್ ಬೌಲರ್‌ಗಳು ಸಂಪೂರ್ಣ ಒತ್ತಡಕ್ಕೆ ಸಿಲುಕಿದರು.

ADVERTISEMENT
Kichcha Sudeeep : ಕಿಚ್ಚ ನಿರ್ದೇಶನದ ಚಿತ್ರ ಯಾವುದು ಗೊತ್ತಾ..? #sandalwood #kichchasudeep #kichcha

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಭರ್ಜರಿ 254 ರನ್‌ಗಳ ಪರ್ವತದಷ್ಟು ಮೊತ್ತ ಕಲೆಹಾಕಿತು. ನಾಕೌಟ್ ಪಂದ್ಯದ ಒತ್ತಡವನ್ನೇ ಮರೆತು ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದ ಆರ್‌ಸಿಬಿ ಬ್ಯಾಟರ್‌ಗಳು ಗುಜರಾತ್ ನಾಯಕ Shubman Gill ಅವರ ಎಲ್ಲಾ ತಂತ್ರಗಳನ್ನು ಧ್ವಂಸಗೊಳಿಸಿದರು.

Siddaramaiah on DKS : ಸಭೆಯಿಂದ ಹೊರಬಂದ ಸಿದ್ದು, ಡಿಕೆಶಿ ಮುಖದಲ್ಲಿ ಎಷ್ಟು ಟೆನ್ಷನ್‌ ನೋಡಿ..! #pratidhvani

ಆರ್‌ಸಿಬಿ ನಾಯಕ ರಜತ್ ಪಾಟಿದಾರ್( Rajat Patidar )ಈ ಪಂದ್ಯದಲ್ಲಿ ಸಿಡಿಲಬ್ಬರ ಪ್ರದರ್ಶಿಸಿದರು. ಕೇವಲ 33 ಎಸೆತಗಳಲ್ಲಿ 93 ರನ್ ಸಿಡಿಸಿದ ಅವರು ಗುಜರಾತ್ ಬೌಲರ್‌ಗಳಿಗೆ ಚೇತರಿಸಿಕೊಳ್ಳಲು ಅವಕಾಶವೇ ನೀಡಲಿಲ್ಲ. ಅವರ ಸ್ಫೋಟಕ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಹಾಗೂ 9 ಭಾರೀ ಸಿಕ್ಸರ್‌ಗಳು ಸೇರಿದ್ದವು. ಪಾಟೀದಾರ್ ಅವರ ಸ್ಟ್ರೈಕ್ ರೇಟ್ 280ಕ್ಕೂ ಅಧಿಕವಾಗಿತ್ತು.ಇನ್ನೊಂದೆಡೆ ಜಿತೇಶ್ ಶರ್ಮಾ ಕೇವಲ 5 ಎಸೆತಗಳಲ್ಲಿ 15 ರನ್ ಬಾರಿಸಿ ಅಜೇಯರಾಗಿ ಉಳಿದರು.

Siddaramaiah: CM ಸ್ಥಾನಕ್ಕೆ ರಾಜೀನಾಮೆ ನೀಡಲು Siddaramaiah ನಿರ್ಧಾರ #pratidhvani

ಈ ಪಂದ್ಯದಲ್ಲಿ 254 ರನ್ ಗಳಿಸಿದ ಆರ್‌ಸಿಬಿ, ಐಪಿಎಲ್ ಪ್ಲೇಆಫ್ ಹಾಗೂ ನಾಕೌಟ್ ಇತಿಹಾಸದಲ್ಲೇ ಅತಿ ಹೆಚ್ಚು ಮೊತ್ತ ದಾಖಲಿಸಿದ ತಂಡ ಎಂಬ ಹೊಸ ದಾಖಲೆ ಬರೆದಿದೆ. ಈ ಮೊದಲು 2023ರ ಕ್ವಾಲಿಫೈಯರ್-2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮುಂಬೈ ವಿರುದ್ಧ ದಾಖಲಿಸಿದ್ದ 233/3 ಸ್ಕೋರ್ ಇದೀಗ ಎರಡನೇ ಸ್ಥಾನಕ್ಕೆ ಜಾರಿದೆ.ಐಪಿಎಲ್ ಪ್ಲೇಆಫ್‌ಗಳಲ್ಲಿ ಅತಿ ಹೆಚ್ಚು ಸ್ಕೋರ್ ದಾಖಲಿಸಿದ ತಂಡಗಳ ಪಟ್ಟಿಯಲ್ಲಿ ಇದೀಗ ಆರ್‌ಸಿಬಿ ಅಗ್ರಸ್ಥಾನಕ್ಕೇರಿದೆ.

Tags: #GTvsRCB#IPLPlayoffs#JiteshSharma#KrunalPandya#Qualifier1#RCBvsGT#RoyalChallengersBengaluru#ShubmanGill#viratkohlicricketnewsIPL2026IPLRecordspratidavaniRajatPatidarRCB
Previous Post

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

Next Post

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

Related Posts

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..
Top Story

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

by ಪ್ರತಿಧ್ವನಿ
May 26, 2026
0

ಬೆಂಗಳೂರು : ಧರ್ಮಶಾಲಾದಲ್ಲಿ ನಡೆದ ಐಪಿಎಲ್ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಇಂದು ಗುಜರಾತ್ ತಂಡದ ವಿರುದ್ಧ 92 ರನ್ ಗಳ ಭರ್ಜರಿಯಾಗಿ ಗೆಲ್ಲುವ ಮೂಲಕ ರಾಯಲ್...

Read moreDetails
ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

May 25, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
Next Post
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada