• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, June 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೂತನ ಸಿಎಂ ಡಿಕೆಶಿಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ವಿಜಯೇಂದ್ರ ಶುಭಹಾರೈಕೆ..

ಕರ್ನಾಟಕ ಸರ್ಕಾರದೊಂದಿಗೆ ಕೇಂದ್ರ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ : ಮೋದಿ ಅಭಯ..

ಪ್ರತಿಧ್ವನಿ by ಪ್ರತಿಧ್ವನಿ
June 3, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನೂತನ ಸಿಎಂ ಡಿಕೆಶಿಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ವಿಜಯೇಂದ್ರ ಶುಭಹಾರೈಕೆ..
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ ಡಿಕೆ ಶಿವಕುಮಾರ್‌ (DK Shivakumar) ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಗಣ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ADVERTISEMENT

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ.

ಇನ್ನೂ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನಾಡಿನ ಹಿತರಕ್ಷಣೆ, ಸರ್ವತೋಮುಖ ಅಭಿವೃದ್ಧಿ ಹಾಗೂ “ಸರ್ವರಿಗೂ ಸಮಬಾಳು, ‘ಸರ್ವರಿಗೂ ಸಮಪಾಲು, ಸಾಮಾಜಿಕ ನ್ಯಾಯ’ ತತ್ವದಡಿಯಲ್ಲಿ ಸಮಾಜದ ಕಟ್ಟಕಡೆಯ ಪ್ರಜೆಯ ಕಲ್ಯಾಣಕ್ಕಾಗಿ ಶ್ರಮಿಸಲು ಭಗವಂತನು ತಮಗೆ ಪೂರ್ಣ ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಡಿಕೆ ಶಿವಕುಮಾರ್‌ಗೆ ವಿಶ್‌ ಮಾಡಿದ್ದಾರೆ.

ರಾಜ್ಯದ ಒಳಿತಿನ ವಿಷಯದಲ್ಲಿ ನಮ್ಮ ಸಕಾರಾತ್ಮಕ ಸಹಕಾರ ಯಾವಾಗಲೂ ಇರಲಿದ್ದು, ನಿಮ್ಮ ಅಧಿಕಾರಾವಧಿಯು ನಾಡಿಗೆ ಶಾಂತಿ, ಸಮೃದ್ಧಿ ತರಲಿ ಎಂದು ಹಾರೈಸುತ್ತೇನೆ ಎಂದು ಯಡಿಯೂರಪ್ಪ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಸಮಗ್ರ ಅಭಿವೃದ್ಧಿಗೆ ನಿಮ್ಮ ಸರಕಾರ ಬದ್ಧವಾಗಿ ಕಾರ್ಯ ನಿರ್ವಹಿಸಲಿ ಎಂದು ಆಶಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಡಿಕೆ ಶಿವಕುಮಾರ್‌ಗೆ ಅಭಿನಂದಿಸಿದ್ದಾರೆ.

by vijayendra on DK Shivakumar

ರಾಜ್ಯದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದ ರೈತರು, ಕಾರ್ಮಿಕರು, ಬಡವರು, ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲ ವರ್ಗದ ಜನರ ಹಿತ ಕಾಯುವಿರೆಂಬ ನಿರೀಕ್ಷೆ ನಾಡಿನ ಜನರದ್ದಾಗಿದೆ. ತಾರತಮ್ಯವಿಲ್ಲದ ಶುದ್ಧ ಆಡಳಿತ ತತ್ವಕ್ಕೆ ಬದ್ಧರಾಗಿ ನಡೆದುಕೊಳ್ಳುವಿರೆಂದು ಬಯಸುವೆ. ರಾಜ್ಯ ನೂತನ ಸಚಿವ ಸಂಪುಟದ ಎಲ್ಲ ಸಚಿವರಿಗೂ ಶುಭ ಹಾರೈಸುವೆ ಎಂದು ವಿಜಯೇಂದ್ರ ಡಿಕೆ ಶಿವಕುಮಾರ್‌ ನೂತನ ಸರ್ಕಾರಕ್ಕೆ ಹಾರೈಸಿದ್ದಾರೆ.

Tags: B S Yediyurappabjp karnatakaCongress GovernmentKarnataka PoliticsModi Wishes DK ShivakumarNarendra Modinew cm of karnatakaPratidhvaniprime minister of india
Previous Post

ಸಿಎಂ ಡಿಕೆ ಶಿವಕುಮಾರ್‌ಗೆ ವಿಶೇಷವಾಗಿ ವಿಶ್‌ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

Next Post

ಪ್ರಮಾಣ ವಚನದಲ್ಲಿ ಗಮನ ಸೆಳೆದ ಭಾವಚಿತ್ರಗಳಿವು : ಇಂದು ನೂತನ ಸಿಎಂ ಕಂಗೊಳಿಸಿದ್ಹೇಗೆ..?

Related Posts

ಸಿಎಂ ಕುರ್ಚಿ ನನ್ನದಲ್ಲ, ಜನರದ್ದು: ಸಿಎಂ ಡಿ ಕೆ ಶಿವಕುಮಾರ್
Top Story

ಸಿಎಂ ಕುರ್ಚಿ ನನ್ನದಲ್ಲ, ಜನರದ್ದು: ಸಿಎಂ ಡಿ ಕೆ ಶಿವಕುಮಾರ್

by ಪ್ರತಿಧ್ವನಿ
June 3, 2026
0

ಬೆಂಗಳೂರು, ಜೂ.03: “ಸಿಎಂ ಕುರ್ಚಿ ಈ ಡಿ ಕೆ ಶಿವಕುಮಾರನದ್ದಲ್ಲ, ಇದು ಜನರ ಕುರ್ಚಿ. ಜನರು ಕೊಟ್ಟಿರುವ ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ” ಎಂದು ಸಿಎಂ ಡಿ.ಕೆ....

Read moreDetails
ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಭ್ಯರ್ಥಿಗಳ ಘೋಷಣೆ

ಸಿಎಂ ಪಟ್ಟಕ್ಕೇರಿದ ಡಿಕೆಶಿ; ಭಗವದ್ಗೀತೆಯ ಶ್ಲೋಕದೊಂದಿಗೆ ಮೊದಲ ಸಂದೇಶ, ಅದರ ಅರ್ಥವೇನು ?

June 3, 2026
ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಭ್ಯರ್ಥಿಗಳ ಘೋಷಣೆ

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಭ್ಯರ್ಥಿಗಳ ಘೋಷಣೆ

June 3, 2026
ಪ್ರಮಾಣ ವಚನದಲ್ಲಿ ಗಮನ ಸೆಳೆದ ಭಾವಚಿತ್ರಗಳಿವು : ಇಂದು ನೂತನ ಸಿಎಂ ಕಂಗೊಳಿಸಿದ್ಹೇಗೆ..?

ಪ್ರಮಾಣ ವಚನದಲ್ಲಿ ಗಮನ ಸೆಳೆದ ಭಾವಚಿತ್ರಗಳಿವು : ಇಂದು ನೂತನ ಸಿಎಂ ಕಂಗೊಳಿಸಿದ್ಹೇಗೆ..?

June 3, 2026
ಸಿಎಂ ಡಿಕೆ ಶಿವಕುಮಾರ್‌ಗೆ ವಿಶೇಷವಾಗಿ ವಿಶ್‌ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

ಸಿಎಂ ಡಿಕೆ ಶಿವಕುಮಾರ್‌ಗೆ ವಿಶೇಷವಾಗಿ ವಿಶ್‌ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

June 3, 2026
Next Post
ಪ್ರಮಾಣ ವಚನದಲ್ಲಿ ಗಮನ ಸೆಳೆದ ಭಾವಚಿತ್ರಗಳಿವು : ಇಂದು ನೂತನ ಸಿಎಂ ಕಂಗೊಳಿಸಿದ್ಹೇಗೆ..?

ಪ್ರಮಾಣ ವಚನದಲ್ಲಿ ಗಮನ ಸೆಳೆದ ಭಾವಚಿತ್ರಗಳಿವು : ಇಂದು ನೂತನ ಸಿಎಂ ಕಂಗೊಳಿಸಿದ್ಹೇಗೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!