• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, June 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಮಾಣ ವಚನದಲ್ಲಿ ಗಮನ ಸೆಳೆದ ಭಾವಚಿತ್ರಗಳಿವು : ಇಂದು ನೂತನ ಸಿಎಂ ಕಂಗೊಳಿಸಿದ್ಹೇಗೆ..?

ಡಿಕೆ ಶಿವಕುಮಾರ್‌ ಉಡುಗೆ ಹಾಗೂ ನಮಸ್ಕಾರದ ಸ್ಟೈಲ್‌ ಇಂದಿನ ಕಾರ್ಯಕ್ರಮದಲ್ಲಿ ಗಮನ ಸೆಳೆದ ಸಂಗತಿಗಳಲ್ಲಿ ಪ್ರಮುಖವಾಗಿದೆ..

ಪ್ರತಿಧ್ವನಿ by ಪ್ರತಿಧ್ವನಿ
June 3, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪ್ರಮಾಣ ವಚನದಲ್ಲಿ ಗಮನ ಸೆಳೆದ ಭಾವಚಿತ್ರಗಳಿವು : ಇಂದು ನೂತನ ಸಿಎಂ ಕಂಗೊಳಿಸಿದ್ಹೇಗೆ..?

DK Shivakumar Photos

Share on WhatsAppShare on FacebookShare on Telegram

ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಡಿಕೆ ಶಿವಕುಮಾರ್‌ ರಾಜ್ಯದ 24ನೇ ಸಿಎಂ ಆಗಿ ಅಧಿಕಾರ ನಡೆಸಲಿದ್ದಾರೆ. ಇಂದು ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.

ADVERTISEMENT

May be an image of dais and text

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್‌ ಉಡುಗೆ ಸಾಕಷ್ಟು ಜನರನ್ನು ಆಕರ್ಷಿಸಿತ್ತು. ಸಾಂಪ್ರದಾಯಿಕ ಪಂಚೆ, ಶಲ್ಯದೊಂದಿಗೆ ಮಿಂಚಿದ ಡಿಕೆ ಶಿವಕುಮಾರ್‌ ಭಾವಚಿತ್ರಗಳು ಹೇಗೆ ಕಂಡು ಬಂದವು ಇಲ್ಲಿವೆ ನೋಡಿ..!

May be an image of dais and textಪ್ರಮಾಣ ವಚನಕ್ಕೂ ಮುನ್ನ ನೆರೆದಿದ್ದ ಜನ ಸಮೂಹದತ್ತ ಶಿರಬಾಗಿ ನಮಸ್ಕರಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್..‌

May be an image of dais and text that says 'T T'ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ರಾಜ್ಯಪಾಲ ಥಾವರ್‌ ಚಂದ್‌ ಗೆಹೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸುತ್ತಿರುವುದು.

May be an image of one or more people and daisಲೋಕಭವನದ ಗಾಜಿನ ಮನೆಯಲ್ಲಿ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಪೌರಕಾರ್ಮಿಕರೊಂದಿಗೆ ಬೆರೆತು ಅವರ ಕುಶಲೋಪರಿ ವಿಚಾರಿಸಿದರು. ಈ ವೇಳೆ ಕಾರ್ಮಿಕರು ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಶುಭಕೋರಿದರು.

May be an image of dais and textಪ್ರಮಾಣ ವಚನ ಹಾಗೂ ಗೋಪ್ಯತಾ ವಚನ ಪಡೆದ ಬಳಿಕ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಅಧಿಕೃತ ಪ್ರಮಾಣ ವಚನ ಪುಸ್ತಕಕ್ಕೆ ಸಹಿ ಹಾಕುತ್ತಿರುವುದು.

May be an image of one or more people and dais

ಲೋಕ ಭವನದ ಗಾಜಿನ ಮನೆಯಲ್ಲಿ ಲೋಕಸಭೆಯ ವಿಪಕ್ಷ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿಯವರನ್ನು ಅಪ್ಪಿಕೊಂಡು ಡಿಕೆ ಶಿವಕುಮಾರ್‌ ಧನ್ಯವಾದಗಳನ್ನು ತಿಳಿಸುತ್ತಿರುವುದು.

May be an image of crowd and templeಇಂದಿನ ಪ್ರಮಾಣ ವಚನ ಸಮಾರಂಭದಲ್ಲಿ ನಾಡಿನ ಎಲ್ಲ ಧರ್ಮಗಳ ಸ್ವಾಮೀಜಿಗಳು, ಚಿತ್ರರಂಗದ ನಾಯಕ, ನಾಯಕಿಯತರು ಜನಪ್ರತಿನಿಧಿಗಳು, ಉದ್ಯಮಿಗಳು ಸೇರಿದಂತೆ ವಿವಿಧ ವಲಯಗಳಿಂದ ಗಣ್ಯರು ಭಾಗಿಯಾಗಿದ್ದರು.

May be an image of dais and textಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿಕೆ ಶಿವಕುಮಾರ್‌ ಅವರಿಗೆ ನಿಕಟ ಪೂರ್ವ ಸಿಎಂ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ ಅವರು ಶುಭಾಶಯಗಳನ್ನು ಕೋರಿದರು.

No photo description available.

ಪ್ರಮಾಣ ವಚನಕ್ಕೂ ಮೊದಲು ವೇದಿಕೆಗೆ ಶಿರ ಸಾಷ್ಟಾಂಗ ನಮಸ್ಕಾರದ ಮೂಲಕ ಡಿಕೆ ಶಿವಕುಮಾರ್‌ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

May be an image of dais

Tags: congress karnatakaDK ShivakumarDK Shivakumar CabinetGovernor of karnatakakarnataka new cmLeader of OppositionOath Taking ceremonyRahul GandhisiddaramaiahThawarchand Gehlot
Previous Post

ನೂತನ ಸಿಎಂ ಡಿಕೆಶಿಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ವಿಜಯೇಂದ್ರ ಶುಭಹಾರೈಕೆ..

Next Post

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಭ್ಯರ್ಥಿಗಳ ಘೋಷಣೆ

Related Posts

ಸಿಎಂ ಕುರ್ಚಿ ನನ್ನದಲ್ಲ, ಜನರದ್ದು: ಸಿಎಂ ಡಿ ಕೆ ಶಿವಕುಮಾರ್
Top Story

ಸಿಎಂ ಕುರ್ಚಿ ನನ್ನದಲ್ಲ, ಜನರದ್ದು: ಸಿಎಂ ಡಿ ಕೆ ಶಿವಕುಮಾರ್

by ಪ್ರತಿಧ್ವನಿ
June 3, 2026
0

ಬೆಂಗಳೂರು, ಜೂ.03: “ಸಿಎಂ ಕುರ್ಚಿ ಈ ಡಿ ಕೆ ಶಿವಕುಮಾರನದ್ದಲ್ಲ, ಇದು ಜನರ ಕುರ್ಚಿ. ಜನರು ಕೊಟ್ಟಿರುವ ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ” ಎಂದು ಸಿಎಂ ಡಿ.ಕೆ....

Read moreDetails
ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಭ್ಯರ್ಥಿಗಳ ಘೋಷಣೆ

ಸಿಎಂ ಪಟ್ಟಕ್ಕೇರಿದ ಡಿಕೆಶಿ; ಭಗವದ್ಗೀತೆಯ ಶ್ಲೋಕದೊಂದಿಗೆ ಮೊದಲ ಸಂದೇಶ, ಅದರ ಅರ್ಥವೇನು ?

June 3, 2026
ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಭ್ಯರ್ಥಿಗಳ ಘೋಷಣೆ

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಭ್ಯರ್ಥಿಗಳ ಘೋಷಣೆ

June 3, 2026
ನೂತನ ಸಿಎಂ ಡಿಕೆಶಿಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ವಿಜಯೇಂದ್ರ ಶುಭಹಾರೈಕೆ..

ನೂತನ ಸಿಎಂ ಡಿಕೆಶಿಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ವಿಜಯೇಂದ್ರ ಶುಭಹಾರೈಕೆ..

June 3, 2026
ಸಿಎಂ ಡಿಕೆ ಶಿವಕುಮಾರ್‌ಗೆ ವಿಶೇಷವಾಗಿ ವಿಶ್‌ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

ಸಿಎಂ ಡಿಕೆ ಶಿವಕುಮಾರ್‌ಗೆ ವಿಶೇಷವಾಗಿ ವಿಶ್‌ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

June 3, 2026
Next Post
ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಭ್ಯರ್ಥಿಗಳ ಘೋಷಣೆ

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಭ್ಯರ್ಥಿಗಳ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada