• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ರಾಮೀಣ ಪ್ರದೇಶದಲ್ಲಿ AI ಕ್ರಾಂತಿಗೆ ಸಜ್ಜಾದ ರಾಜ್ಯ ಸರ್ಕಾರ : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು..!

2 ಮತ್ತು 3ನೆ ಶ್ರೇಣಿಯ ನಗರ – ಪಟ್ಟಣಗಳ ಸರ್ಕಾರಿ ಶಾಲೆಗಳಲ್ಲಿ ಜಾರಿ, ಕೇಂದ್ರ ಸರ್ಕಾರದ ಎಐ ಮಿಷನ್‌ ಸಹಭಾಗಿತ್ವದಲ್ಲಿ ಯೋಜನೆ..

ಪ್ರತಿಧ್ವನಿ by ಪ್ರತಿಧ್ವನಿ
June 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಗ್ರಾಮೀಣ ಪ್ರದೇಶದಲ್ಲಿ AI ಕ್ರಾಂತಿಗೆ ಸಜ್ಜಾದ ರಾಜ್ಯ ಸರ್ಕಾರ : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು..!

AI Revolution In Rural Government Schools

Share on WhatsAppShare on FacebookShare on Telegram

ಬೆಂಗಳೂರು : ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಶೀಲತೆ ಹೆಚ್ಚಿಸಲು ರಾಜ್ಯದ 2 ಮತ್ತು 3ನೆ ಶ್ರೇಣಿಯ ನಗರ – ಪಟ್ಟಣಗಳ 50 ಸರ್ಕಾರಿ ಕಾಲೇಜಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (ಎಐ) ಪ್ರಯೋಗಾಲಯಗಳನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ADVERTISEMENT
CM Vijay : ಮೂಕಾಂಬಿಕೆ ದೇವಸ್ಥಾನಕ್ಕೆ ವಿಜಯ್‌ ಎಂಟ್ರಿಯಾಗ್ತಿದ್ದಂತೆ ಮೊಳಗಿದ ಮಂತ್ರಘೋಷಗಳು..! #pratidhvani

ರಾಜ್ಯ ಸರ್ಕಾರದ ಪ್ರಸಕ್ತ ಹಣಕಾಸು ವರ್ಷದ (2026-27) ಬಜೆಟ್‌ನಲ್ಲಿ ಘೋಷಿಸಿದಂತೆ, ಗ್ರಾಮೀಣ ಪ್ರದೇಶದ ಯುವ ಜನರನ್ನು ಅಗತ್ಯ ಕೌಶಲದ ಜೊತೆ ಉದ್ಯೋಗಶೀಲರನ್ನಾಗಿ ಮಾಡಲು ಕೇಂದ್ರ ಸರ್ಕಾರದ ಎಐ ಮಿಷನ್‌ ಸಹಭಾಗಿತ್ವದಲ್ಲಿ ʼಎಐʼ ಪ್ರಯೋಗಾಲಯಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು  ಮಾಹಿತಿ ನೀಡಿದ್ದಾರೆ.

ಆಯ್ಕೆ ಮಾಡಲಾಗುವ ಶಿಕ್ಷಣ ಸಂಸ್ಥೆ / ಕಾಲೇಜ್‌ಗಳಲ್ಲಿ ಆಧುನಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡ ಪ್ರಯೋಗಾಲಯಗಳನ್ನು ಸ್ಥಾಪಿಸಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ, ಕೌಶಲ ಅಭಿವೃದ್ಧಿ ಮತ್ತು ಹೊಸ ಆವಿಷ್ಕಾರಗಳಿಗೆ ಅವಕಾಶ ಕಲ್ಪಿಸಿಕೊಡಲಾಗುವುದು. ಯುವಜನರು ಇತ್ತೀಚಿನ ತಂತ್ರಜ್ಞಾನಗಳನ್ನು ಕರಗತ ಮಾಡಿಕೊಳ್ಳಲು ಮತ್ತು ಉದ್ಯೋಗಾರ್ಹತೆ ಹೆಚ್ಚಿಸಿಕೊಳ್ಳಲು ಇದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ರದ್ದು ಮಾಡುವ ಹುನ್ನಾರ : ಶ್ರೀರಾಮುಲು ಕಿಡಿ

ಕೇಂದ್ರ ಸರ್ಕಾರವು ಎಐ ಮಿಷನ್‌ – ಯೋಜನೆಯಡಿ ಪ್ರತಿಯೊಂದು ಪ್ರಯೋಗಾಲಯಕ್ಕೆ 3 ವರ್ಷಗಳ ಅವಧಿಗೆ ₹ 68.98 ಲಕ್ಷ ಮೊತ್ತದ ನೆರವು ನೀಡಲಿದೆ. ಈ ಮೊತ್ತವನ್ನು 3 ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದಕ್ಕೆ ಪೂರಕವಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವಂತೆ 10 ಕೋಟಿ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ, ಮೊದಲ ವರ್ಷಕ್ಕೆ ₹ 6.29 ಕೋಟಿ ಬಿಡುಗಡೆ ಮಾಡಲಾಗುತ್ತಿದೆ, ಮೊದಲ ಹಂತದಲ್ಲಿ ಕೃತಕ ಬುದ್ಧಿಮತ್ತೆ ದತ್ತಾಂಶ ಪ್ರಯೋಗಾಲಯಗಳನ್ನು ಸ್ಥಾಪಿಸಲು 23 ಶೈಕ್ಷಣಿಕ ಸಂಸ್ಥೆಗಳನ್ನು ಆಯ್ಕೆ ಮಾಡಿರುವುದಕ್ಕೂ ಸರ್ಕಾರದ ಅನುಮೋದನೆ ದೊರೆತಿದೆ ಎಂದು ಪ್ರಿಯಾಂಕ್ ವಿವರಿಸಿದ್ದಾರೆ.

Tags: AI LaboratoryAI MissionAI RevolutionEducation DepartmentGovernment of IndiaGovernment SchoolsHome Minister Priyank KhargeIT BT MinisterNarendra ModiPratidhvaniRural Educationskill development
Previous Post

ಬಿಡದಿ ಟೌನ್‌‌ ಶಿಪ್ ನಿರ್ಮಾಣ : ಅಧಿಕೃತವಾಗಿ ಭೂಸ್ವಾಧೀನದ ಅಖಾಡಕ್ಕಿಳಿದ ರಾಜ್ಯ ಸರ್ಕಾರ..

Next Post

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬ**:ಮಗಳ ಎದುರೇ ಹೋಯ್ತು ತಾಯಿ ಜೀವ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬ**:ಮಗಳ ಎದುರೇ ಹೋಯ್ತು ತಾಯಿ ಜೀವ

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬ**:ಮಗಳ ಎದುರೇ ಹೋಯ್ತು ತಾಯಿ ಜೀವ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada