• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

ಪ್ರತಿಧ್ವನಿ by ಪ್ರತಿಧ್ವನಿ
June 16, 2026
in Top Story, ದೇಶ, ರಾಜಕೀಯ
0
ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ
Share on WhatsAppShare on FacebookShare on Telegram
ADVERTISEMENT

ಲಕ್ನೋ: ಅಯೋಧ್ಯೆಯ ರಾಮಮಂದಿರಕ್ಕೆ ದೇಣಿಗೆ ರೂಪದಲ್ಲಿ ಬಂದ ಹಣ ನಾಪತ್ತೆ ಪ್ರಕರಣದ ತನಿಖೆ ತೀವ್ರ ಚುರುಕುಗೊಂಡಿದ್ದು, ರಾಮಮಂದಿರ ಟ್ರಸ್ಟ್‌ನ ಕೆಲ ನೌಕರರು ಹಾಗೂ ಹಣದ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡಿದ್ದವರು ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಅನುಮಾನ ಬಲವಾಗುತ್ತಿದೆ.

Priyank Kharge : ಮೋಹನ್ ಭಾಗವತ್ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು..! #pratidhvani

ಈ ಅನುಮಾನಕ್ಕೆ ಪುಷ್ಠಿ ನೀಡುವಂತೆ ಪ್ರಕರಣದ ಪ್ರಮುಖ ಶಂಕಿತರ ನಿವಾಸದಿಂದ ಪೊಲೀಸರು ಕೋಟಿ ಕೋಟಿ ನಗದು ವಶ ಪಡಿಸಿಕೊಳ್ಳುತ್ತಿದ್ದು, ಅಯೋಧ್ಯೆಯ ರುಡೌಲಿ ಪ್ರದೇಶದ ದೇವಾಲಯದ ಉದ್ಯೋಗಿಯೊಬ್ಬರ ನಿವಾಸದಿಂದ ಪೊಲೀಸರು 10 ಲಕ್ಷದಿಂದ 12 ಲಕ್ಷ ರೂಪಾಯಿ ವರೆಗಿನ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಸಂಬಂಧ 50ಕ್ಕೂ ನೌಕರರ ಮೇಲೆ ಅನುಮಾನ ವ್ಯಕ್ತವಾಗಿದ್ದು, ಈ ನೌಕರರು ಅತ್ಯಂತ ಕಡಿಮೆ ಅವಧಿಯಲ್ಲಿ ಭಾರೀ ಪ್ರಮಾಣದ ಸಂಪತ್ತು ಗಳಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನು ದುರುಪಯೋಗವಾದ ಕಾಣಿಕೆ ಹಣದ ಮೌಲ್ಯ ₹200 ಕೋಟಿಯಷ್ಟಿರಬಹುದು ಎಂದು ಅಂದಾಜಿಸಲಾಗಿದ್ದು, ಪೊಲೀಸರು ಇಲ್ಲಿಯವರೆಗೆ ಐವರು ಶಂಕಿತ ಆರೋಪಿಗಳ ಬಳಿಯಿಂದ ಬರೋಬ್ಬರಿ 2 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

Siddaramaiah meet CM DKS : ಸಿದ್ದರಾಮಯ್ಯ ಭೇಟಿ ಮಾಡಿದ ಸಿಎಂ ಡಿಕೆ ಶಿವಕುಮಾರ್‌..! #pratidhvani

ಪ್ರಕರಣದ ಪ್ರಮುಖ ಶಂಕಿತರಲ್ಲಿ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್‌ ಒಬ್ಬರಾಗಿದ್ದು, ಇವರು ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರ ಕಾರಿನ ಚಾಲಕ ಎಂದು ಹೇಳಲಾಗಿದೆ. ಅವರು ಕಡಿಮೆ ಅವಧಿಯಲ್ಲಿ 50 ಕೋಟಿಯಷ್ಟು ಸಂಪತ್ತು ಗಳಿಸಿದ್ದಾರೆ ಎನ್ನುವ ಆರೋಪ ಜೋರಾಗಿದೆ.

ದೇಣಿಗೆ ಹಣ ನಾಪತ್ತೆಗೆ ಟಿನ್ನು ಯಾದವ್‌ ಹಾಗೂ ಚಂಪತ್ ರಾಯ್ ಅವರೇ ಕಾರಣ ಅವರನ್ನು ಕೂಡಲೇ ಟ್ರಸ್ಟ್‌ನಿಂದ ವಜಾ ಮಾಡುವಂತೆ ಅನೇಕರು ಆಗ್ರಹಿಸಿದ್ದಾರೆ. ಸದ್ಯ ಪ್ರಕರಣದ ತನಿಖೆಗಾಗಿ ರಚಿಸಿರುವ ವಿಶೇಷ ತನಿಖಾ ತಂಡವು ಅಯೋಧ್ಯೆಯಲ್ಲಿ ತನಿಖೆ ತೀವ್ರಗೊಳಿಸಿದೆ.

M Lakshmana : ನಾಲಾಯಕ್‌ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌..! #rashoka #bjp #Bidadi
Previous Post

ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

Next Post

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

Related Posts

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ
Top Story

ಕೇಂದ್ರದ ಕಠಿಣ ಕ್ರಮ: ಜೂನ್ 22ರವರೆಗೆ ಟೆಲಿಗ್ರಾಂ ನಿರ್ಬಂಧ: ಯಾಕೆ ಗೊತ್ತೆ 

by ಪ್ರತಿಧ್ವನಿ
June 16, 2026
0

ನೀಟ್-ಯುಜಿ 2026 ಮರುಪರೀಕ್ಷೆಯ ಪಾರದರ್ಶಕತೆ ಕಾಪಾಡುವ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ, ವದಂತಿಗಳು ಮತ್ತು ಅಕ್ರಮ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ ಮೆಸೇಜಿಂಗ್ ವೇದಿಕೆಗೆ ತಾತ್ಕಾಲಿಕ...

Read moreDetails
ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ

ಕರ್ನಾಟಕ ಬಿಜೆಪಿ ಅಧ್ಯಕ್ಷರ ರೇಸ್‌ನಲ್ಲಿ ಪ್ರಹ್ಲಾದ್ ಜೋಶಿ ಮುಂಚೂಣಿ? ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ

June 16, 2026
ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

June 16, 2026
ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

June 16, 2026
ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

June 16, 2026
Next Post
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್  ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!