• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿವಾಹಿತೆಯನ್ನು ಓಡಿಸಿಕೊಂಡು ಹೋದ ಯುವಕನ ಮನೆ ಧ್ವಂಸ..! : ಮಗ ಮಾಡಿದ ತಪ್ಪಿಗೆ ಕಣ್ಣೀರಿನಲ್ಲಿ ಬಡ ಕುಟುಂಬ..

ಯುವಕನ ಮನೆಯ ಮೇಲ್ಷಾವಣಿ, ಮನೆಯಲ್ಲಿನ ಸಾಮಗ್ರಿಗಳು ಸಂಪೂರ್ಣ ಧ್ವಂಸ ಮಾಡಿದ ದುಷ್ಕರ್ಮಿಗಳ ಬಂಧನಕ್ಕೆ ಬಡ ಕುಟುಂಬ ಆಗ್ರಹ..

ಪ್ರತಿಧ್ವನಿ by ಪ್ರತಿಧ್ವನಿ
June 30, 2026
in Top Story, ಇದೀಗ, ಕರ್ನಾಟಕ, ದೇಶ
0
belagavi Crime news love

belagavi Crime news love

Share on WhatsAppShare on FacebookShare on Telegram

ಬೆಳಗಾವಿ : ವಿವಾಹಿತೆಯನ್ನು ಓಡಿಸಿಕೊಂಡು ಹೋದ ಯುವಕನ ಮನೆ ಸಂಪೂರ್ಣ ದ್ವಂಸ ಮಾಡಿರುವ ಕ್ರೂರ ಘಟನೆ ಜಿಲ್ಲೆಯ ಉಸ್ತುವಾರಿ
ಸಚಿವ ಸತೀಶ್ ಜಾರಕಿಹೊಳಿ‌ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ನಡೆದಿದೆ.

ADVERTISEMENT
Priyank Kharge : RSS ವಿರುದ್ಧ ಸಮರ ಸಾರಿದ್ದ  ಪ್ರಿಯಾಂಕ್ ಖರ್ಗೆಗೆ ಕೋರ್ಟ್ ನೋಟಿಸ್.!  #pratidhvani

ಮಾರಕಾಸ್ತ್ರ ಸಮೇತ ಇನ್ನೂರಕ್ಕೂ ಅಧಿಕ ಜನರು ಯುವಕನ‌ ಮನೆ ಮೇಲೆ ಅಟ್ಯಾಕ್ ಮಾಡಿದ್ದು, ಮನೆಯನ್ನು ಸಂಪೂರ್ಣ ಧ್ವಂಸ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ನಡೆಯ ಹ್ಯೇಯ ಕೃತ್ಯ ಸ್ಥಳೀಯರನ್ನು ಆತಂಕಕ್ಕೆ ದೂಡುವಂತೆ ಮಾಡಿದೆ.\

ತಲವಾರ, ಜಂಬೆ, ಕುಡಗೋಲು, ಬಡಿಗೆ ಸಮೇತ ‌ಆಗಮಿಸಿದ್ದ ದುಷ್ಕರ್ಮಿಗಳು ಮನೆಯಲ್ಲಿದ್ದ ಯುವಕನ ಕುಟುಂಬಸ್ಥರ ಹತ್ಯೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ವಿವಾಹಿತೆಯ ಪೋಷಕರು, ಪತಿಯ ಪೋಷಕರಿಂದ‌ ಯುವಕನ ಮನೆ ಮೇಲೆ ದಾಳಿ ನಡೆಸಿದ್ದು, ಯುವಕನ ಮನೆಯ ಮೇಲ್ಷಾವಣಿ, ಮನೆಯಲ್ಲಿನ ಸಾಮಗ್ರಿಗಳು ಸಂಪೂರ್ಣ ಹಾಳಾಗಿವೆ.

ಇದನ್ನೂ ಓದಿ : ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಡಿಕೆ ಶಿವಕುಮಾರ್‌ ಘೋಷಣೆ..

ಇನ್ನೂ ವಿವಾಹಿತೆ ನಾಗವ್ವ ಜೊತೆಗೆ ‌ಎರಡು ದಿನಗಳ ಹಿಂದೆ ಯಲ್ಲಪ್ಪ ಎನ್ನುವ ಯುವಕ ಎಸ್ಕೇಪ್‌ ಆಗಿದ್ದಾನೆ. ಅಲ್ಲದೆ ಕಳೆದ ವರ್ಷವಷ್ಟೇ ಬಸಪ್ಪ ನಾಯಕ ‌ಜೊತೆಗೆ ನಾಗವ್ವ ನಾಯಕ ಎನ್ನುವ ಯುವತಿಯ ಮದುವೆಯಾಗಿತ್ತು. ಈ ನಡುವೆಯೇ ಬಸಪ್ಪ ನಾಯಕ ಹಾಗೂ ಯಲ್ಲಪ್ಪ ನಾಯಕ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದರು.

ಯಲ್ಲಪ್ಪ‌ ದಂಪತಿ ಹಾಗೂ ಬಸಪ್ಪ ಎಲ್ಲರೂ ಬೆಳಗಾವಿಯ ಉದ್ಯಮ ಬಾಗದಲ್ಲಿರುವ ಅಶೋಕ್‌ ಐರನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಸಲುಗೆ ಬೆಳೆದು ನಾಗವ್ವ ಹಾಗೂ ಯಲ್ಲಪ್ಪ ನಾಯಕ ಓಡಿ ಹೋಗಿದ್ದಾರೆ. ಇದರಿಂದ ಆಕ್ರೋಶಗೊಂಡು ಯಲ್ಲಪ್ಪ ನಾಯಕ ಕುಟುಂಬಸ್ಥರನ್ನು ಬಸಪ್ಪ ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದಾನೆ.

ಇನ್ನೂ ದಾಳಿ ವೇಳೆ ಮನೆಯ ಹಂಚುಗಳು ಪುಡಿ ಪುಡಿ, ಅಲ್ಮಾರಿ, ಟಿವಿ ದ್ವಂಸವಾಗಿದೆ. ಈ ದಾಳಿಯಿಂದ  ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗಿ ಯಲ್ಲಪ್ಪನ ಪೋಷಕರು ಓಡಿ ಹೋಗಿದ್ದಾರೆ. ದಾಳಿ ನಂತರ ಮನೆಯಲ್ಲಿದ್ದ ಚಿನ್ನಾಭರಣ, ಹಣ, 25 ಕುರಿ ಜೊತೆಗೆ ದುಷ್ಕರ್ಮಿಗಳು ಪರಾರಿಯಾಗಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕಾಗಿ ನಗರ ಪೊಲೀಸ್‌ ಆಯುಕ್ತರಿಗೆ ಅನ್ಯಾಯಕ್ಕೊಳಗಾದ ಬಡ ಕುಟುಂಬ ಆಗ್ರಹಿಸಿದೆ.

Tags: AttackBelagavi CommissionerBelagavi Crime NewsBELAGAVI policeIn JusticeMarried WomenPoor FamilyPratidhvaniSatish JarakiholiYamakana MaradiYouth lover
Previous Post

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಡಿಕೆ ಶಿವಕುಮಾರ್‌ ಘೋಷಣೆ..

Next Post

ಅಡ್ಡ ಮತದಾನ ಆರೋಪ: ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿದ ಬಿಜೆಪಿ ಶಾಸಕ

Related Posts

ಬಂಡಿಪುರ, ನಾಗರಹೊಳೆ ಸಫಾರಿಗೆ ಗ್ರೀನ್ ಸಿಗ್ನಲ್: ಸುರಕ್ಷತೆಗೆ ಮೊದಲ ಆದ್ಯತೆ
Top Story

ಬಂಡಿಪುರ, ನಾಗರಹೊಳೆ ಸಫಾರಿಗೆ ಗ್ರೀನ್ ಸಿಗ್ನಲ್: ಸುರಕ್ಷತೆಗೆ ಮೊದಲ ಆದ್ಯತೆ

by ಪ್ರತಿಧ್ವನಿ
June 30, 2026
0

ಬೆಂಗಳೂರು: ಬಂಡಿಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...

Read moreDetails
ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮೊಟ್ಟೆಗೆ ಬ್ರೇಕ್? ಮಕ್ಕಳ ಆರೋಗ್ಯಕ್ಕಿಂತ ರಾಜಕೀಯವೇ ಮುಖ್ಯವೇ..?

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮೊಟ್ಟೆಗೆ ಬ್ರೇಕ್? ಮಕ್ಕಳ ಆರೋಗ್ಯಕ್ಕಿಂತ ರಾಜಕೀಯವೇ ಮುಖ್ಯವೇ..?

June 30, 2026
ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ: ಸಿದ್ದರಾಮಯ್ಯ ಮುಂದೆ ಪ್ರದೀಪ್‌ ಈಶ್ವರ್‌ ಕಣ್ಣೀರು

ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ: ಸಿದ್ದರಾಮಯ್ಯ ಮುಂದೆ ಪ್ರದೀಪ್‌ ಈಶ್ವರ್‌ ಕಣ್ಣೀರು

June 30, 2026
Toxic: ಜುಲೈ1ಕ್ಕೆ ಟಾಕ್ಸಿಕ್ ಲೇಡಿಸ್ ದರ್ಶನ! ಯಶ್‌ ಕೊಟ್ಟ ಸುಳಿವು ಏನ್‌ ಗೊತ್ತಾ?

Toxic: ಜುಲೈ1ಕ್ಕೆ ಟಾಕ್ಸಿಕ್ ಲೇಡಿಸ್ ದರ್ಶನ! ಯಶ್‌ ಕೊಟ್ಟ ಸುಳಿವು ಏನ್‌ ಗೊತ್ತಾ?

June 30, 2026
ಪ್ರಶ್ನೆ ಕೇಳಿದ್ರೆ ಸಿಡಿದ ಸದಾನಂದ ಗೌಡ: ಮೋದಿ ನೋಡಿ ಹೊಸ ಚಾಳಿ ಬೆಳೆಸಿಕೊಂಡ್ರಾ ಬಿಜೆಪಿ ನಾಯಕರು..?

ಪ್ರಶ್ನೆ ಕೇಳಿದ್ರೆ ಸಿಡಿದ ಸದಾನಂದ ಗೌಡ: ಮೋದಿ ನೋಡಿ ಹೊಸ ಚಾಳಿ ಬೆಳೆಸಿಕೊಂಡ್ರಾ ಬಿಜೆಪಿ ನಾಯಕರು..?

June 30, 2026
Next Post
ಅಡ್ಡ ಮತದಾನ ಆರೋಪ: ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿದ ಬಿಜೆಪಿ ಶಾಸಕ

ಅಡ್ಡ ಮತದಾನ ಆರೋಪ: ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿದ ಬಿಜೆಪಿ ಶಾಸಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada