• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಸ್ರೋಗೆ ಬಾಂಬ್ ಬೆದರಿಕೆ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು; 24 ಗಂಟೆಯಲ್ಲಿ ಆರೋಪಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
July 3, 2026
in Top Story
0
ಇಸ್ರೋಗೆ ಬಾಂಬ್ ಬೆದರಿಕೆ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು; 24 ಗಂಟೆಯಲ್ಲಿ ಆರೋಪಿ ಬಂಧನ
Share on WhatsAppShare on FacebookShare on Telegram

ಬೆಂಗಳೂರು: ನಗರದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕಚೇರಿಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಪ್ರಕರಣವನ್ನು ಬೆಂಗಳೂರು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದಾರೆ. ತ್ವರಿತ ತನಿಖೆ ನಡೆಸಿದ ಸಂಜಯ್ ನಗರ ಠಾಣೆ ಪೊಲೀಸರು ಉತ್ತರ ಪ್ರದೇಶದ ಗಾಜಿಯಾಬಾದ್‌ನ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇಸ್ರೋ ಕಚೇರಿಗೆ ಬಂದಿದ್ದ ಬೆದರಿಕೆ ಇ-ಮೇಲ್‌ನ ಮೂಲವನ್ನು ತಾಂತ್ರಿಕ ವಿಶ್ಲೇಷಣೆಯ ಮೂಲಕ ಪತ್ತೆಹಚ್ಚಿದ ಪೊಲೀಸರು, ಅದು ಉತ್ತರ ಪ್ರದೇಶದಿಂದ ಕಳುಹಿಸಲಾಗಿತ್ತು ಎಂಬುದನ್ನು ಖಚಿತಪಡಿಸಿಕೊಂಡರು. ಬಳಿಕ ಕಾರ್ಯಾಚರಣೆ ನಡೆಸಿ, ನಿಶಾಂತ್ ತ್ಯಾಗಿ (36) ಎಂಬಾತನನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

ADVERTISEMENT
ಅಧಿಕಾರಿಗಳೊಂದಿಗೆ CM ಡಿಕೆಶಿ ಮತ್ತುಸಚಿವ ಕೆ.ಜೆ ಜಾರ್ಜ್ ಸಭೆ.! #pratidhvani

ತನಿಖೆ ವೇಳೆ ಆರೋಪಿಯ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡು ಪರಿಶೀಲಿಸಿದಾಗ, ಬೆದರಿಕೆ ಇ-ಮೇಲ್ ಕಳುಹಿಸಿದ್ದಾನೆ ಎಂಬುದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಲಭ್ಯವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂಬ ಮಾಹಿತಿ ದೊರೆತಿದ್ದು, ಈ ಕುರಿತು ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ.

Mummadi Nirvana Mahaswamiji Punya Samsmaranotsava: ಸೋಮಣ್ಣ ನನ್ನ ಆತ್ಮೀಯರು ಎಂದ ಡಿಕೆಶಿ #pratidhvani

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಮುಂದುವರಿಸಿದ್ದಾರೆ.ಇಸ್ರೋದಂತಹ ರಾಷ್ಟ್ರದ ಮಹತ್ವದ ಸಂಸ್ಥೆಗೆ ಬಂದಿದ್ದ ಈ ಬೆದರಿಕೆಯನ್ನು ಪೊಲೀಸರು ಕ್ಷಿಪ್ರವಾಗಿ ಭೇದಿಸಿರುವುದು ಭದ್ರತಾ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿದೆ.

 

 

Tags: #BombThreat#CrimeNews #PoliceInvestigation #ISRONews #IndiaNews #LatestNews #KannadaNews#EmailThreat#ISROBombThreatBengaluruNewsbengalurupolicebreakingnewsGhaziabadISROkarnatakanews
Previous Post

ನಟ ದರ್ಶನ್ ಜಾಮೀನು ಕನಸು ಭಗ್ನ: ಸುಪ್ರೀಂ ಕೋರ್ಟ್​​ನಲ್ಲಿ ಮತ್ತೆ ಹಿನ್ನಡೆ

Next Post

ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿ ಬಗ್ಗೆ ಗೃಹ ಸಚಿವರ ಮಹತ್ವದ ಮಾಹಿತಿ

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿ ಬಗ್ಗೆ ಗೃಹ ಸಚಿವರ ಮಹತ್ವದ ಮಾಹಿತಿ

ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿ ಬಗ್ಗೆ ಗೃಹ ಸಚಿವರ ಮಹತ್ವದ ಮಾಹಿತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada