• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Shapoor Zadran: ದೆಹಲಿಯಲ್ಲಿ ಅಫ್ಘಾನ್ ಮಾಜಿ ವೇಗಿ ಶಪೂರ್ ಝದ್ರಾನ್ ನಿಧ**

ಪ್ರತಿಧ್ವನಿ by ಪ್ರತಿಧ್ವನಿ
July 8, 2026
in Top Story, ಕ್ರೀಡೆ, ದೇಶ, ವಿದೇಶ
0
Shapoor Zadran: ದೆಹಲಿಯಲ್ಲಿ ಅಫ್ಘಾನ್ ಮಾಜಿ ವೇಗಿ ಶಪೂರ್ ಝದ್ರಾನ್ ನಿಧ**
Share on WhatsAppShare on FacebookShare on Telegram
ADVERTISEMENT

ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಶಪೂರ್ ಝದ್ರಾನ್ (Shapoor Zadran) ಅವರು ಮಂಗಳವಾರ (ಜುಲೈ 7) ದೆಹಲಿಯಲ್ಲಿ ನಿಧನರಾಗಿದ್ದಾರೆ. 39 ವರ್ಷದ ಶಪೂರ್ ಝದ್ರಾನ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬೇಕಿದ್ದ ಒಂದು ದಿನದ ಮೊದಲು ಕೊನೆಯುಸಿರೆಳೆದಿದ್ದಾರೆ.

Dr H N Ravindra on CM Dk Shivakumar : CM ಡಿ.ಕೆ ಶಿವಕುಮಾರ್ ಅವರನ್ನ ಎಲ್ಲರೂ ಬೇರೆ ತರ ಅನ್ಕೊಂಡಿದ್ದಾರೆ.!

ಶಪೂರ್ ಝದ್ರಾನ್ ಕಳೆದ ಕೆಲವು ತಿಂಗಳುಗಳಿಂದ ಹಿಮೋಫಾಗೊಸೈಟಿಕ್ ಲಿಂಫೋಹಿಸ್ಟಿಯೋಸೈಟೋಸಿಸ್ (HLH) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಜನವರಿಯಿಂದ ದೆಹಲಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು, ಮೇ ತಿಂಗಳಿನಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚಿಗೆ ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ನಿನ್ನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಅಫ್ಘಾನಿಸ್ತಾನ್ ಕ್ರಿಕೆಟ್ ತಂಡವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಸುವಲ್ಲಿ ಶಪೂರ್ ಝದ್ರಾನ್ ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ವೇಗದ ಬೌಲಿಂಗ್ ಮೂಲಕ ತಂಡದ ಆರಂಭಿಕ ಯಶಸ್ಸಿಗೆ ಅವರು ದೊಡ್ಡ ಕೊಡುಗೆ ನೀಡಿದ್ದರು. ಶಪೂರ್ ಝದ್ರಾನ್ ಅವರ ಅಕಾಲ ಅಗಲಿಕೆಗೆ ಎಸಿಬಿ(Afghanistan Cricket Board) ತೀವ್ರ ಸಂತಾಪ ಸೂಚಿಸಿದ್ದು, ಅಫ್ಘಾನ್ ಕ್ರಿಕೆಟ್‌ಗೆ ಬಲವಾದ ಅಡಿಪಾಯ ಹಾಕಿದ ಆಟಗಾರ ಎಂದು ಸ್ಮರಿಸಿದೆ.

🌧️☔ರಾಜ್ಯ ಹವಾಮಾನ ವರದಿ.! CS Patil | Weather Report | Heavy Rain | PRATIDHVANI | FULL RANI
Previous Post

ಪ್ರೀತಂ ಗುಬ್ಬಿ ನಿರ್ದೇಶನದ ಹೊಸ ಚಿತ್ರಕ್ಕೆ ಕವಿತಾ ಲಂಕೇಶ್ ಪುತ್ರಿ ನಾಯಕಿ

Next Post

ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಶಾಕ್: ಇಲ್ಲಿದೆ ಸಂಪೂರ್ಣ ವಿವರ

Related Posts

Top Story

ರಾಜಕೀಯ ಅಧಿಕಾರ ಮತ್ತು ದಲಿತ ಪ್ರಜ್ಞೆ

by ಪ್ರತಿಧ್ವನಿ
July 9, 2026
0

ನಾ ದಿವಾಕರ : ಹಿರಿಯ ಲೇಖಕರು.. (ಕೃಪೆ : ಸಂವಾದ ಮಾಸಪತ್ರಿಕೆ ಜುಲೈ 2026) ಭಾಗ 1 ಭಾರತದ ರಾಜಕಾರಣ ಎಂದರೆ ಜಾತಿ ರಾಜಕಾರಣ. ಹಿಂದುತ್ವದ ಬೆಳವಣಿಗೆಗಳು...

Read moreDetails
ಮುಖ್ಯಮಂತ್ರಿ ಸಚಿವಾಲಯಕ್ಕೆ ಮೂವರು ನೂತನ ಮಾಧ್ಯಮ ಕಾರ್ಯದರ್ಶಿಗಳ ನೇಮಕ‌

ಮುಖ್ಯಮಂತ್ರಿ ಸಚಿವಾಲಯಕ್ಕೆ ಮೂವರು ನೂತನ ಮಾಧ್ಯಮ ಕಾರ್ಯದರ್ಶಿಗಳ ನೇಮಕ‌

July 8, 2026
PM Modi MSP Price

ವರದಿಯೇ ಇಲ್ಲದ MSP ಸಮಿತಿಯಿಂದ ಲಕ್ಷ ಲಕ್ಷ ವೆಚ್ಚ : ಏನಾಗ್ತಿವೆ ಮೋದಿ ಸರ್ಕಾರ ರೈತರಿಗೆ ನೀಡಿರುವ ಭರವಸೆಗಳು..?

July 8, 2026
ರೀಲ್‌ನಲ್ಲಷ್ಟೇ ಅಲ್ಲ, ರಿಯಲ್‌ನಲ್ಲೂ ಪವನ್‌ ಕಲ್ಯಾಣ್ ಹೀರೋ!

ರೀಲ್‌ನಲ್ಲಷ್ಟೇ ಅಲ್ಲ, ರಿಯಲ್‌ನಲ್ಲೂ ಪವನ್‌ ಕಲ್ಯಾಣ್ ಹೀರೋ!

July 8, 2026
ಫುಟ್‍ಬಾಲ್ ಜಗತ್ತಿನ ಅಧಿಪತಿಯ ಕರಾಳ ಕ್ಷಣಕ್ಕೆ ಸಾಕ್ಷಿಯಾದ ಆ ಸೋಲು..!

ಫುಟ್‍ಬಾಲ್ ಜಗತ್ತಿನ ಅಧಿಪತಿಯ ಕರಾಳ ಕ್ಷಣಕ್ಕೆ ಸಾಕ್ಷಿಯಾದ ಆ ಸೋಲು..!

July 8, 2026
Next Post
ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಶಾಕ್: ಇಲ್ಲಿದೆ ಸಂಪೂರ್ಣ ವಿವರ

ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಶಾಕ್: ಇಲ್ಲಿದೆ ಸಂಪೂರ್ಣ ವಿವರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada