• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

ಭೂಮಿಯನ್ನು ಯಾವ ಉದ್ದೇಶಕ್ಕೆ ಪಡೆಯಲಾಗಿತ್ತೋ, ಅದಕ್ಕೆ ಬಳಸಿಕೊಳ್ಳದ ಬ್ರಾಹ್ಮಣಿ ಸ್ಟೀಲ್ಸ್‌ಗೆ ಶಾಕ್..!

ಪ್ರತಿಧ್ವನಿ by ಪ್ರತಿಧ್ವನಿ
July 11, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
Janardhan Reddy Vs Naidu

Janardhan Reddy Vs Naidu

Share on WhatsAppShare on FacebookShare on Telegram

ಬೆಂಗಳೂರು : ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಸರ್ಕಾರ ಶಾಕ್‌ ನೀಡಿದೆ. ರೆಡ್ಡಿ ಮಾಲೀಕತ್ವದ ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಲಾಗಿದ್ದ ಸುಮಾರು 14 ಸಾವಿರ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ.

ADVERTISEMENT
Nagalakshmi : ಲವ್, ಡ್ರಿಂಕ್ಸ್, ಡ್ರಗ್ಸ್ ಮೊಬೈಲ್ ಇವು ನಿಮ್ಮ ಜೀವನ ಮಾಡುತ್ತವೆ ಎಚ್ಚರ..! #pratidhvani

ಈ ಪ್ರಕರಣದಲ್ಲಿ ಸುದೀರ್ಘ 18 ವರ್ಷಗಳ ಕಾನೂನು ಹೋರಾಟದ ನಂತರ ಆಂಧ್ರಪ್ರದೇಶ ಸರ್ಕಾರ ಸ್ವಾಧೀನಪಡಿಸಿಕೊಂಡಿದೆ ಎಂಬುವುದಾಗಿ ಅಧಿಕಾರಿಗಳ ಮಾಹಿತಿಯಿಂದ ತಿಳಿದು ಬಂದಿದೆ.

ವೈಎಸ್‌ಆರ್ ಕಡಪ ಜಿಲ್ಲೆಯ ಜಮ್ಮಲಮಡುಗು ಮಂಡಲದ ಅಂಬಾವರಂನಲ್ಲಿ ರೆಡ್ಡಿ ಒಡತನದ ಕಂಪನಿಗೆ ಮಂಜೂರಾತಿಯಾಗಿದ್ದ 14 ಸಾವಿರ ಎಕರೆ ಭೂಮಿಯನ್ನು ಅನ್ಯ ಕಾರ್ಯಕ್ಕೆ ಉಪಯೋಗ ಮಾಡಿಕೊಂಡಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.‌

ಇದನ್ನೂ ಓದಿ : ದಿ. ಎಂ.ಪಿ. ಪ್ರಕಾಶ್‌ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..

ಪ್ರಮುಖವಾಗಿ ಭೂಮಿಯನ್ನು ಯಾವ ಉದ್ದೇಶಕ್ಕೆ ಪಡೆಯಲಾಗಿತ್ತೋ ಆದರೆ ಅದಕ್ಕೆ ಬಳಸಿಕೊಳ್ಳದ ಕಾರಣಕ್ಕೆ ಕಂದಾಯ ಅಧಿಕಾರಿಗಳು ಈ ಕಠಿಣ ನಿರ್ಧಾರ ಮಾಡಿದ್ದಾರೆ. ಸ್ವಾಧೀನಪಡಿಸಿಕೊಂಡ ಭೂಮಿಯ  ಪ್ರಸ್ತುತ ಮೌಲ್ಯ ಸುಮಾರು 5 ಸಾವಿರ ಕೋಟಿ ರೂಪಾಯಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಸ್ಥಳೀಯ ಜಿಲ್ಲಾಧಿಕಾರಿ ಚೆರುಕುರಿ ಶ್ರೀಧರ್ ಆದೇಶದ ಅನ್ವಯ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇದರಿಂದ ಭವಿಷ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಯ ವಿಚಾರದಲ್ಲಿ ಈ ಭೂಮಿಯನ್ನು ಬಳಸಲು ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದೆ.

ಕಳೆದ 2011ರಲ್ಲಿ ಈ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಆಗಿನ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಕಾರಣಾಂತರಗಳಿಂದ ಸ್ವಾಧೀನ ಪ್ರಕ್ರಿಯೆ ಸಾಧ್ಯವಾಗಿರಲಿಲ್ಲ. ಬಳಿಕ ನಡೆದ ಕಾನೂನು ಸಮರದಲ್ಲಿ ಜಿಲ್ಲಾಧಿಕಾರಿ ಎಲ್ಲ ವಿವಾದಗಳನ್ನು ಪರಿಹರಿಸಲು ಪೂರ್ವ ತಯಾರಿ ಮಾಡಿಕೊಂಡು ಅಂತಿಮವಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಜನಾರ್ದನ ರೆಡ್ಡಿಗೆ ತೀವ್ರ ಹಿನ್ನಡೆಯಾದಂತಾಗಿದೆ.

Tags: Andhra Pradesh GovernmentAndhrapradesh CMBJP MLABrhmini steelG Janardhan ReddyIndustrial LandKadapa DistrictLand IssueLaw Fight
Previous Post

ದಿ. ಎಂ.ಪಿ. ಪ್ರಕಾಶ್‌ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..

Next Post

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

Related Posts

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ
Top Story

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

by ಪ್ರತಿಧ್ವನಿ
July 11, 2026
0

ದಕ್ಷಿಣ ಭಾರತದ ಸಂಗೀತ ಲೋಕದ ದಿಗ್ಗಜ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ ಸಂಗೀತಾಭಿಮಾನಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ತಮ್ಮ ಸುಮಧುರ ಕಂಠದ ಮೂಲಕ ಆರು...

Read moreDetails
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
DK Vs HDK

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

July 11, 2026
M P prakash Statue inaurgated BY Siddaramaiah

ದಿ. ಎಂ.ಪಿ. ಪ್ರಕಾಶ್‌ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..

July 11, 2026
Zameer Vs Governer

ಮಾಜಿ ಸಚಿವ ಜಮೀರ್‌ಗೆ ಬಿಗ್‌ ಶಾಕ್‌ : ರಾಜ್ಯಪಾಲರ ಬಳಿ ಲೋಕಾಯುಕ್ತ ಕೇಳಿಕೊಂಡಿದ್ದೇನು..?

July 11, 2026
Next Post
DK Vs HDK

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada