ವಿಜಯನಗರ : ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಇಂದು ಮಾಜಿ ಉಪ ಮುಖ್ಯಮಂತ್ರಿ, ದಿವಂಗತ ಎಂ.ಪಿ. ಪ್ರಕಾಶ್ ಅವರ ಪ್ರತಿಮೆಯನ್ಬು ಸಿಬಡ್ಲ್ಯುಸಿ ಸದಸ್ಯ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದ್ದಾರೆ.

ಶ್ರೀ ಕ್ಷೇತ್ರ ಸುತ್ತೂರು ಮಹಾ ಸಂಸ್ಥಾನ ಮಠದ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ, ಸಂಸದ ತುಕಾರಾಂ, ಶಾಸಕರಾದ ಲತಾ ಮಲ್ಲಿಕಾರ್ಜುನ, ಕೃಷ್ಣಾ ನಾಯಕ, ರಾಘವೇಂದ್ರ ಹಿಟ್ನಾಳ್, ಗಣೇಶ ಪ್ರಸಾದ್, ಮಾಜಿ ಸಚಿವರಾದ ಪರಮೇಶ್ವರ ನಾಯಕ, ಎಸ್.ಎಸ್. ಪಾಟೀಲ್. ಲಿಂಗನಾಯಕನಹಳ್ಳಿ ಜಂಗಮ ಕ್ಷೇತ್ರದ ಶ್ರೀ ಚನ್ನವೀರ ಶಿವಯೋಗಿ ಸ್ವಾಮೀಜಿ, ಸಂಸದ ತುಕಾರಾಂ, ಶಾಸಕರಾದ ಲತಾ ಮಲ್ಲಿಕಾರ್ಜುನ, ಕೃಷ್ಣಾ ನಾಯಕ, ರಾಘವೇಂದ್ರ ಹಿಟ್ನಾಳ್, ಗಣೇಶ ಪ್ರಸಾದ್, ಅನ್ನಪೂರ್ಣ, ಮಾಜಿ ಸಚಿವರಾದ ಪರಮೇಶ್ವರ ನಾಯಕ, ಎಸ್.ಎಸ್. ಪಾಟೀಲ್, ಲೀಲಾದೇವಿ ಪ್ರಸಾದ್, ಅಮರೇಗೌಡ ಬಯ್ಯಾಪುರ, ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಮ್ ಹಾಜರಿದ್ದರು.







