• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ದಕ್ಷಿಣದಲ್ಲೇ ಎರಡನೇ ವಿಮಾನ ನಿಲ್ದಾಣ: ಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 12, 2026
in Top Story, ಕರ್ನಾಟಕ, ರಾಜಕೀಯ
0
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ನಗರದ ಎರಡನೇ ವಿಮಾನ ನಿಲ್ದಾಣ ಬೆಂಗಳೂರು ದಕ್ಷಿಣದಲ್ಲೇ ಆಗಲಿದ್ದು, ಊರುಗಳನ್ನು ಸ್ಥಳಾಂತರ ಮಾಡದಂತೆ ಜಾಗ ಹುಡುಕಲು ಸೂಚನೆ ನೀಡಲಾಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

Street vendors :ಸಿದ್ದರಾಮಯ್ಯ ಬಡವರ ಹೊಟ್ಟೆ ಮೇಲೆ ಹೊಡಿಲಿಲ್ಲ.!  #pratidhvani

ಎರಡನೇ ವಿಮಾನ ನಿಲ್ದಾಣ ಸಂಬಂಧ ವಿಧಾನಸೌಧದಲ್ಲಿ ನಡೆದ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಎರಡನೇ ವಿಮಾನ ನಿಲ್ದಾಣ ಸಂಬಂಧ ಇದುವರೆಗೂ ಏನೆಲ್ಲಾ ಆಗಿದೆ ಎಂಬ ಪ್ರಸ್ತಾವನೆ ನೀಡಿದ್ದಾರೆ. ಊರುಗಳು ಒಕ್ಕಲೆಬ್ಬಿಸದೇ ಗುಡ್ಡಗಳು ಇಲ್ಲದಿರುವ ಕಡೆ, ಕಡಿಮೆ ಜಾಗದಲ್ಲಿ ತಾಂತ್ರಿಕವಾಗಿ ಕಾರ್ಯಸಾಧುವಾಗಿರುವ ಜಾಗ ನೋಡುವಂತೆ ಸೂಚಿಸಿದ್ದೇನೆ. ನಂತರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆʼ ಎಂದು ತಿಳಿಸಿದರು.

ಯಾವ ಜಾಗದಲ್ಲಿ ನಗರದ ಎರಡನೇ ವಿಮಾನ ನಿಲ್ದಾಣ ಮಾಡಲಾಗುವುದು ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ʼಬಹುತೇಕ ಬೆಂಗಳೂರು ದಕ್ಷಿಣದಲ್ಲೇ ಆಗಲಿದೆ. ಈಗ ಕೊಟ್ಟಿರುವ ಪ್ರಸ್ತಾವನೆಗಳು ದಕ್ಷಿಣದ್ದೇ ಆಗಿವೆ. ಭೂಮಿ ಬೆಲೆ ಕಡಿಮೆ ಇರಬೇಕು, ಸರ್ಕಾರಕ್ಕೆ ಹೆಚ್ಚಿನ ಹೊರೆ ಆಗಬಾರದುʼ ಎಂದು ಹೇಳಿದರು.

Eshwar Khandre About Karnataka Local Body Election: ಸ್ಥಳೀಯ ಚುನಾವಣೆ, ಗುಡ್​ನ್ಯೂಸ್ ಕೊಟ್ಟ ಈಶ್ವರ್ ಖಂಡ್ರೆ
Tags: airportbengaluruBengaluru Airportbengaluru newsCM DK ShivakumarDK ShivakumarKarnatakaKarnataka Politics
Previous Post

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

Next Post

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

Related Posts

‘ಈ ನಾಯಕಿ ಚಿತ್ರಗಳಿಗೆ ಹಾಡುವುದಿಲ್ಲ’ ಎಂದು ಜಾನಕಿ ನಿರ್ಧರಿಸಲು ಕಾರಣವೇನು? ವರ್ಷಗಳ ಬಳಿಕ ಬಹಿರಂಗವಾದ ಅಪರೂಪದ ಘಟನೆ
Top Story

‘ಈ ನಾಯಕಿ ಚಿತ್ರಗಳಿಗೆ ಹಾಡುವುದಿಲ್ಲ’ ಎಂದು ಜಾನಕಿ ನಿರ್ಧರಿಸಲು ಕಾರಣವೇನು? ವರ್ಷಗಳ ಬಳಿಕ ಬಹಿರಂಗವಾದ ಅಪರೂಪದ ಘಟನೆ

by ಪ್ರತಿಧ್ವನಿ
July 13, 2026
0

ಚಿತ್ರರಂಗದಲ್ಲಿ ದೊಡ್ಡ ದೊಡ್ಡ ಕಲಾವಿದರ ನಡುವೆಯೂ ವೃತ್ತಿಪರ ಭಿನ್ನಾಭಿಪ್ರಾಯಗಳು ಹಾಗೂ ಅಭಿರುಚಿಯ ವ್ಯತ್ಯಾಸಗಳು ಹೊಸದೇನಲ್ಲ. ಆದರೆ ದಕ್ಷಿಣ ಭಾರತದ ಇಬ್ಬರು ದಿಗ್ಗಜರಾದ ಮಹಾನಟಿ ಸಾವಿತ್ರಿ ಮತ್ತು ಗಾನಕೋಗಿಲೆ...

Read moreDetails
ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

July 12, 2026
ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

July 12, 2026
ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

July 12, 2026
ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

July 12, 2026
Next Post
ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!