• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಕ್ಷನ್ ಪ್ಯಾಕ್ಡ್ ಪರಾಕ್ ಟೀಸರ್ ಬಿಡುಗಡೆ: ರಗಡ್ ಅವತಾರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ

ಪ್ರತಿಧ್ವನಿ by ಪ್ರತಿಧ್ವನಿ
July 13, 2026
in Top Story, ಸಿನಿಮಾ
0
ಆಕ್ಷನ್ ಪ್ಯಾಕ್ಡ್ ಪರಾಕ್ ಟೀಸರ್ ಬಿಡುಗಡೆ: ರಗಡ್ ಅವತಾರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ
Share on WhatsAppShare on FacebookShare on Telegram

ರೋರಿಂಗ್ ಸ್ಟಾರ್ ಶ್ರೀಮುರಳಿ ಭತ್ತಳಿಕೆಯಿಂದ ಬರ್ತಿರುವ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಪರಾಕ್. ಸಿನಿಮೋತ್ಸವ ಇರುವ ಹೊಸ ತಂಡ ಸೇರಿಕೊಂಡು ಮಾಡುತ್ತಿರುವ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಆ ನಿರೀಕ್ಷೆಗೆ ತಕ್ಕಂತೆ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ.

ADVERTISEMENT
Devi Title Launch Event : ಯುವ ರೈತ ದರ್ಶನ್ ಅಪ್ಪಟ ಅಭಿಮಾನಿ; #pratidhvani #darshanfans #dboss #fans

ಇಂದು ಬೆಂಗಳೂರಿನ ಖಾಸಗಿ ಮಾಲ್ ನಲ್ಲಿ ಟೀಸರ್ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಿರ್ದೇಶಕ ಹಾಲೇಶ್ ಕೊಗುಂಡಿ ಮಾತನಾಡಿ, ಇದು ಜಸ್ಟ್ ಟೀಸರ್ ಅಷ್ಟೇ. ಸಿನಿಮಾದಲ್ಲಿ ಸಾಕಷ್ಟು ವಿಷಯಗಳನ್ನು ಹೇಳಿದ್ದೇವೆ. ಶ್ರೀಮುರಳಿ ಸರ್ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಿಮ್ಮ ಬೆಂಬಲ ಇರಲಿ ಎಂದರು.

 ನಟ ಶ್ರೀಮುರಳಿ ಮಾತನಾಡಿ, ಪರಾಕ್ ಟೀಸರ್ ನೋಡಿದ್ರೆ ಇದು ಸುಲಭವಾಗಿ ಆದ ಕೆಲಸ ಅಲ್ಲ. ಅದಕ್ಕೆ ಆದ ಶ್ರಮ. ಸಾಕಷ್ಟು ಮೀಟಿಂಗ್ ಆಯ್ತು. ಇದನ್ನು ತೆಗೆಯಲು ಎರಡೂವರೆ ವರ್ಷ ತೆಗೆದುಕೊಂಡೆವು. ಪರಾಕ್ ಸುಲಭವಾಗಿ ಶುರುವಾದ ಸಿನಿಮಾವಲ್ಲ. ಕಥೆಗೆ ಮೂರೂವರೆ ವರ್ಷ ಟೈಮ್ ಕೊಟ್ಟಿದ್ದೇವೆ. ಹೊಸಬರು, ಹೊಸ ಪ್ರೊಡಕ್ಷನ್ ಜೊತೆ ಯಾಕೆ ಸಿನಿಮಾ ಮಾಡಿದ್ದೇನೆ? ಅಂದರೆ ಅವರ ಜೊತೆ ಕೆಲಸ ಮಾಡಲು ನನಗೆ ಕಿಕ್ಕು.

ನಾನು ಹೊಸಬರನ್ನು, ಅವರ ಆಲೋಚನೆಯನ್ನು, ಇಷ್ಟಪಡುತ್ತೇನೆ ನಂಬುತ್ತೇನೆ. ಪರಾಕ್ ಎಂಬ ಅದ್ಬುತ ಪ್ರಯತ್ನವನ್ನು ಎಲ್ಲರಿಗೂ ನೀಡಬೇಕು ಎಂಬ ಅಸೆ, ಹಠ, ಕಾಳಜಿಯಿಂದ ಮಾಡುತ್ತಿದ್ದೇವೆ.‌ ಈ ಹೊಸತಂಡ ನಮ್ಮ ಚಿತ್ರರಂಗದ ಆಸ್ತಿಗಳು. ಚಿತ್ರದ ಬಗ್ಗೆ ಹೆಚ್ಚಿನದಾಗಿ ಹೇಳಲ್ಲ. ಇನ್ನೂ ಸಿನಿಮಾ ಚಿತ್ರೀಕರಣ ಮಾಡುವುದು ಇದೆ ಎಂದರು.

Sathish Ninasam : ನೀನಾಸಂ ಸತೀಶ್ ನಿಮ್ಮ ಮಾತು ಕಮ್ಮಿ‌ ಮಾಡಿ ಒಳ್ಳೇ ಸಿನಿಮಾ ಕೊಡಿ... #pratidhvani

ಪರಾಕ್ ಟೀಸರ್ ನಲ್ಲಿ ಸಿಕ್ಸ್ ಪ್ಯಾಕ್ ಗೆಟಪ್‌ನಲ್ಲಿ ಕಾಣಿಸಿಕೊಂಡಿರುವ ಶ್ರೀಮುರಳಿ, ಆಕ್ಷನ್ ಸೀನ್ಸ್ ನಲ್ಲಿ ಅಬ್ಬರಿಸಿದ್ದಾರೆ. ಚರಣ್ ರಾಜ್ ಮ್ಯೂಸಿಕ್, ಸಂದೀಪ್ ಕ್ಯಾಮೆರಾ ಕೈಚಳಕ, ನಿರ್ದೇಶಕ ಹಾಲೇಜ್ ವಿಷನ್ ಟೀಸರ್ ನಲ್ಲಿ ಅಚ್ಚುಕಟ್ಟಾಗಿ ಮೂಡಿ ಬಂದಿದೆ. ಯುವ ನಿರ್ದೇಶಕ ಹಾಲೇಶ್‌ ಕೋಗುಂಡಿ ಪರಾಕ್‌ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದಾರೆ. ಇವರು ನಿರ್ದೇಶನ ಮಾಡುತ್ತಿರುವ ಚೊಚ್ಚಲ ಚಿತ್ರ ಇದಾಗಿದೆ. ಬ್ರ್ಯಾಂಡ್ ಸ್ಟುಡಿಯೋಸ್ ಬ್ಯಾನರ್ ಅಡಿ ಚಿತ್ರ ಸಿನಿಮಾ ನಿರ್ಮಾಣವಾಗುತ್ತಿದೆ.

Toxic Tabaahi 🔥 | Toxic | Rocking Star Yash & Kiara Advani | Vishal Mishra | Yogaraj Bhat

ಚರಣ್ ರಾಜ್ ಎಂ.ಆರ್ ಸಂಗೀತ ನಿರ್ದೇಶನ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ರಕ್ಷಿತ್ ಕಾಪ್ ಸಂಕಲನ‌, ಡಾ ಕೆ ರವಿವರ್ಮ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಮಂಜುನಾಥ್ ಟಿ, ಮೋಹನ್ ಕೆ ಓ, ಹಾಲೇಶ್ ಕೋಗುಂಡಿ ಸಂಭಾಷಣೆ ಬರೆದಿದ್ದಾರೆ. ಸದ್ಯ ಚಿತ್ರದ 35ರಷ್ಟು ಭಾಗದ ಚಿತ್ರೀಕರಣ ಮುಕ್ತಾಯಗೊಂಡಿದೆ.

Tags: Kannadakannada moviesParaksandalwoodsri muruli
Previous Post

ಲೈಂಗಿ** ಕಿರುಕುಳ ಕೇಸ್‌: ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ಶಾಕ್

Next Post

Darshan Thoogudeepa: ಸಾಕ್ಷಿ ಬೆದರಿಕೆ ಕೇಸ್‌ಗೆ ಟ್ವಿಸ್ಟ್:‌ ದರ್ಶನ್‌ ಫ್ಯಾನ್‌ ಹಿಂದೆ ಇರುವ ಅವರ್ಯಾರು?

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
Darshan Thoogudeepa: ಸಾಕ್ಷಿ ಬೆದರಿಕೆ ಕೇಸ್‌ಗೆ ಟ್ವಿಸ್ಟ್:‌ ದರ್ಶನ್‌ ಫ್ಯಾನ್‌ ಹಿಂದೆ ಇರುವ ಅವರ್ಯಾರು?

Darshan Thoogudeepa: ಸಾಕ್ಷಿ ಬೆದರಿಕೆ ಕೇಸ್‌ಗೆ ಟ್ವಿಸ್ಟ್:‌ ದರ್ಶನ್‌ ಫ್ಯಾನ್‌ ಹಿಂದೆ ಇರುವ ಅವರ್ಯಾರು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada