• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, September 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

ಪ್ರತಿಧ್ವನಿ by ಪ್ರತಿಧ್ವನಿ
July 20, 2026
in Top Story, ಕರ್ನಾಟಕ, ರಾಜಕೀಯ
0
Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಅವರ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್‌ಗೆ ಅರ್ಜಿ ಸಲ್ಲಿಸಿಲ್ಲ ಎಂದು ವರದಿಯಾಗಿದೆ.

HD Deve Gowda's Wife Passes Away: ಪತ್ನಿ ಚೆನ್ನಮ್ಮನನ್ನು ದೇವೇಗೌಡರು ಎಷ್ಟು ಚೆನ್ನಾಗಿ ನೋಡ್ಕೋತಿದ್ರು ನೋಡಿ

ಅತ್ಯಾ** ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಇತರ ಪ್ರಕರಣಗಳು ಟ್ರಯಲ್‌ನಲ್ಲಿ ಇರುವುದರಿಂದ ಪೆರೋಲ್ ಸಿಗುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮತಿ ಕೋರಿದ್ದು, ಪ್ರಜ್ವಲ್ ಮನವಿಯನ್ನು ಪರಿಗಣಿಸಿದ ಜೈಲು ಅಧಿಕಾರಿಗಳು, ವಿಡಿಯೋ ಕಾನ್ಫರೆನ್ಸ್ ಮೂಲಕ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮತಿ ನೀಡಿದ್ದಾರೆ ಎಂದು ಜೈಲು ಮೂಲಗಳು ತಿಳಿಸಿವೆ.

ಇನ್ನು ಹೊಳೆನರಸೀಪುರದ ರೇವಣ್ಣ ನಿವಾಸದಲ್ಲಿ ಚೆನ್ನಮ್ಮ ಅವರ ಧಾರ್ಮಿಕ ವಿಧಿ-ವಿಧಾನಗಳ ಬಳಿಕ ಸಾರ್ವಜನಿಕ ಅಂತಿಮ ದರ್ಶನ ಮುಕ್ತಾಯಗೊಂಡಿದ್ದು, ಸದ್ಯ ಪಾರ್ಥಿವ ಶರೀರವನ್ನು ಊರಿನ ಪ್ರಮುಖ ಬೀದಿಗಳ ಮೂಲಕ ಹರದನಹಳ್ಳಿಗೆ ರವಾನಿಸಲಾಗಿದೆ. ಹಾಗೂ ಸಾರ್ವಜನಿಕರು ಅಂತಿಮ ದರ್ಶನಕ್ಕೆ ಅಲ್ಲಿಗೆ ಬರುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

Chennamma Passed Away: ಚೆನ್ನಮ್ಮ ನಮ್ಮನ್ನು ಮಕ್ಕಳ ಹಾಗೆ ಬೆಳೆಸಿದರು #pratidhvani
Tags: BJPChennammacongressHD DevegowdaJDSKarnatakaKarnataka PoliticsPoliticsPrajwal Revanna
Previous Post

ಯುವ ಜನಾಂಗದ ಭವಿಷ್ಯಕ್ಕೆ ದಿಕ್ಸೂಚಿ ಎಲ್ಲಿದೆ?

Next Post

FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

Related Posts

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?
Top Story

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?

by ಪ್ರತಿಧ್ವನಿ
September 11, 2026
0

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರ ಪುತ್ರಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ...

Read moreDetails
‘ರಾಜಕೀಯದಿಂದ ಹಿಂದೆ ಸರಿಯಬೇಡಿ’; ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತು? ಹೇಳಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ ರಾಗಾ

‘ರಾಜಕೀಯದಿಂದ ಹಿಂದೆ ಸರಿಯಬೇಡಿ’; ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತು? ಹೇಳಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ ರಾಗಾ

September 11, 2026
ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

September 11, 2026
ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

September 11, 2026
ವಿಜಯೇಂದ್ರ ನೇತೃತ್ವದ ಪಾದಯಾತ್ರೆಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲವೇ?

ವಿಜಯೇಂದ್ರ ನೇತೃತ್ವದ ಪಾದಯಾತ್ರೆಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲವೇ?

September 11, 2026
Next Post
FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!