• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ: ದೇಶದ ಯುವ ಸಮೂಹಕ್ಕೆ ರಾಹುಲ್ ಗಾಂಧಿ ಅಭಿನಂದನೆ

ಪ್ರತಿಧ್ವನಿ by ಪ್ರತಿಧ್ವನಿ
July 25, 2026
in Top Story, ಕರ್ನಾಟಕ, ರಾಜಕೀಯ
0
ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ: ದೇಶದ ಯುವ ಸಮೂಹಕ್ಕೆ ರಾಹುಲ್ ಗಾಂಧಿ ಅಭಿನಂದನೆ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ವಿದ್ಯಾರ್ಥಿಗಳ ಇನ್ನೂ ಎರಡು ಬೇಡಿಕೆಗಳನ್ನು ಈಡೇರಿಸಬೇಕು. ಜೊತೆಗೆ ಪ್ರಧಾನಿ ಮೋದಿ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಬೇಕು ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

Dharmendra Pradhan Resigns :  ನಾವು ಸಾಧಿಸಿದ್ದೇವೆ #pratidhvani

ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ. ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯಾಗಿದೆ. ಇನ್ನೂ ಎರಡು ಬೇಡಿಕೆಗಳು ಈಡೇರಬೇಕಿದೆ. ಅದರ ನಂತರ ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ ಕ್ಷಮೆಯಾಚಿಸಬೇಕು ಮತ್ತು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Dharmendra Pradhan Resigns | ಸಚಿವ ಧರ್ಮೇಂದ್ರ ಪ್ರಧಾನ್​ ರಾಜೀನಾಮೆ #pratidhvani

ದೇಶದ ಎಲ್ಲಾ ವಿದ್ಯಾರ್ಥಿಗಳೇ, ನಿಮ್ಮ ಬಗ್ಗೆ ನನಗೆ ಹೆಮ್ಮೆಯಿದೆ. ರಸ್ತೆಗಿಳಿದು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ನಿಮ್ಮೆಲ್ಲರ ಭವಿಷ್ಯಕ್ಕಾಗಿ ಹೋರಾಡಿದ ಎಲ್ಲ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ರೈತರು, ಕಾರ್ಮಿಕರು, ಬಡವರು ಸೇರಿದಂತೆ ಈ ಸರ್ಕಾರದಿಂದ ದಬ್ಬಾಳಿಕೆಗೆ ಒಳಗಾದ ಪ್ರತಿಯೊಬ್ಬರೂ ತಮ್ಮ ಗೌರವಕ್ಕಾಗಿ ಸಂವಿಧಾನಾತ್ಮಕವಾಗಿ ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ. ಭಯಪಡಬೇಡಿ. ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಸಮಯ ಬಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Dharmendra Pradhan Resigns : ನಾವು ಸಾಧಿಸಿದ್ದೇವೆ; ಅಭಿಜಿತ್‌ ದೀಪ್ಕೆ! #genz
Tags: BJPCJPcongressdharmendra pradhanIndiaNeet Exam ScamPoliticsprotestRahul Gandhi
Previous Post

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿಯವರು ದತ್ತು ತೆಗೆದುಕೊಳ್ಳಬೇಕು: ಸಿಎಂ

Next Post

ನಮ್ಮ ಹೋರಾಟ ಮುಗಿದಿಲ್ಲ..ಇನ್ನೂ ಬೇಡಿಕೆ ಈಡೇರಿಸಬೇಕು: ಸಿಜೆಪಿ ಒತ್ತಾಯ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
ನಮ್ಮ ಹೋರಾಟ ಮುಗಿದಿಲ್ಲ..ಇನ್ನೂ ಬೇಡಿಕೆ ಈಡೇರಿಸಬೇಕು: ಸಿಜೆಪಿ ಒತ್ತಾಯ

ನಮ್ಮ ಹೋರಾಟ ಮುಗಿದಿಲ್ಲ..ಇನ್ನೂ ಬೇಡಿಕೆ ಈಡೇರಿಸಬೇಕು: ಸಿಜೆಪಿ ಒತ್ತಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!