• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, November 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KPSC ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಿಐಡಿಗೆ ವರ್ಗಾವಣೆ

ಪ್ರತಿಧ್ವನಿ by ಪ್ರತಿಧ್ವನಿ
July 28, 2026
in Top Story, ಕರ್ನಾಟಕ, ರಾಜಕೀಯ
0
KPSC ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಿಐಡಿಗೆ ವರ್ಗಾವಣೆ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಪಶುವೈದ್ಯರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

ADVERTISEMENT
Karnataka Cabinet Expansion: ಈ ಬಾರಿ ಸಂಪುಟ ರಚನೆ ಮಿಸ್ಸೇ ಇಲ್ಲ... ಸಚಿವಾಕಾಂಕ್ಷಿಗಳಿಗೆ ಸಿಹಿ ತುತ್ತು

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದು, ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಎಫ್‌ಐಆರ್‌ಗಳು ದಾಖಲಾಗಿದೆ. ಅವುಗಳಲ್ಲಿ ಎರಡು ಪ್ರಕರಣಗಳನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೂರು ಪ್ರಕರಣಗಳಲ್ಲಿ ಎರಡು ಪ್ರಕರಣಗಳನ್ನು ಡಿಜಿ ಮತ್ತು ಐಜಿಪಿ ಆದೇಶದಂತೆ ಸಿಐಡಿಗೆ ಹಸ್ತಾಂತರಿಸಲಾಗಿದೆ. ಉಳಿದ ಒಂದು ಪ್ರಕರಣ ನ್ಯಾಯಾಲಯದ ಅನುಮತಿಗಾಗಿ ಬಾಕಿಯಿದ್ದು, ಅನುಮತಿ ಸಿಕ್ಕ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

CET Protest : ಕರ್ನಾಟಕ ಸರ್ಕಾರ ಕೇಂದ್ರದ ಮೇಲೆ CETಗಾಗಿ ಒತ್ತಡ ಹೇರಲಿ.. #pratidhvani

ಕೆಪಿಎಸ್‌ಸಿಯ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಕೆಲವು ಹುದ್ದೆಗಳಿಗೆ 80 ಲಕ್ಷದವರೆಗೆ ಲಂಚ ಪಡೆಯಲಾಗಿದೆ ಎಂಬ ಆರೋಪದ ಆಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಲ್ಲದೇ ಸುಮಾರು 60 ಶೇಕಡಾ ಹುದ್ದೆಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

Siddaramaiah reaction:  ಕಾಲ ಕೆಟ್ಟೋಗಿದೆ ಅಂದಿದ್ದೇಕೆ ಸಿದ್ಧರಾಮಯ್ಯ! ಚುನಾವಣೆಯಿಂದ ನಿವೃತ್ತಿ ಹಿಂದಿದೆ ರಹಸ್ಯ...

ಈ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಅಭ್ಯರ್ಥಿಗಳು, ಪಶುವೈದ್ಯಾಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳು ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ. ರಾಜ್ಯ ಬಿಜೆಪಿ ಕೂಡ ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಸದ್ಯ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸಿಐಡಿಗೆ ತನಿಖೆ ವಹಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆದು ತಪ್ಪಿತಸ್ಥರಿಗೆ ಕಾನೂನು ಕ್ರಮವಾಗುವ ನಿರೀಕ್ಷೆಯಿದೆ.

Siddaramaiah reaction:  ಸಿಎಂರಂತೆ ಅಬ್ಬರಿಸಿದ ಸಿದ್ದರಾಮಯ್ಯ.. #pratidhvani

 

Tags: CIDKarnatakaKarnataka PoliticsKPSCKPSC ExamsKPSC Exams scamPolice
Previous Post

ವಿಡಿಯೋ ವೈರಲ್‌ ಎಫೆಕ್ಟ್‌: ಯುವತಿಗೆ ʼರೇಟ್ ಎಷ್ಟು?’ ಕೇಳಿದ ಕಿಡಿಗೇಡಿ ಅರೆಸ್ಟ್‌

Next Post

ಬರದ ಛಾಯೆ ನಡುವೆ ರಾಜ್ಯಕ್ಕೆ ಶಾಕ್‌: ತಮಿಳುನಾಡಿಗೆ ನಿತ್ಯ ನೀರು ಹರಿಸಲು CWRC ಆದೇಶ

Related Posts

Loan amounts cannot be recovered from a pension account: High Court's significant ruling
Top Story

ಪಿಂಚಣಿ ಖಾತೆಯಿಂದ ಸಾಲದ ಹಣ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

by Shivakumar
November 15, 2026
0

ನವದೆಹಲಿ : ಸರ್ಕಾರಿ ನೌಕರರೊಬ್ಬರು (Government employee) ನಿವೃತ್ತರಾದ ಮೇಲೆ, ಅವರು ಬೇರೊಬ್ಬರ ಸಾಲಕ್ಕೆ (Loan) ಜಾಮೀನುದಾರರಾಗಿದ್ದರೆ (Guarantor), ಅಸಲು ಸಾಲಗಾರ ಹಣ ಪಾವತಿಸದಿದ್ದಾಗ ಬ್ಯಾಂಕ್‌ಗಳು ನೇರವಾಗಿ...

Read moreDetails
Possibility of another change to the 60-day advance railway ticket booking rule? Here are the full details.

60 ದಿನಗಳ ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ನಿಯಮದಲ್ಲಿ ಮತ್ತೆ ಬದಲಾವಣೆ ಸಾಧ್ಯತೆ? ಇಲ್ಲಿದೆ ಸಂಪೂರ್ಣ ಮಾಹಿತಿ

November 15, 2026
‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

November 15, 2026
ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

November 15, 2026
RashiPhala

ಇಂದಿನ ರಾಶಿಭವಿಷ್ಯ: ನವೆಂಬರ್ 15ರಂದು ಈ ರಾಶಿಯವರಿಗೆ ಹೊಸ ಅವಕಾಶಗಳ ಸುರಿಮಳೆ! ಪ್ರೀತಿ, ಉದ್ಯೋಗದಲ್ಲಿ ಮಹತ್ವದ ಬದಲಾವಣೆ

November 15, 2026
Next Post
ಬರದ ಛಾಯೆ ನಡುವೆ ರಾಜ್ಯಕ್ಕೆ ಶಾಕ್‌: ತಮಿಳುನಾಡಿಗೆ ನಿತ್ಯ ನೀರು ಹರಿಸಲು CWRC ಆದೇಶ

ಬರದ ಛಾಯೆ ನಡುವೆ ರಾಜ್ಯಕ್ಕೆ ಶಾಕ್‌: ತಮಿಳುನಾಡಿಗೆ ನಿತ್ಯ ನೀರು ಹರಿಸಲು CWRC ಆದೇಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada