• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇಣುಕಾಸ್ವಾಮಿ ಕೊ* ಕೇಸ್‌ಗೆ ಬಿಗ್ ಟ್ವಿಸ್ಟ್: ಕೋರ್ಟ್‌ಗೆ ಪ್ರದೋಷ್ ಹೊಸ ಅರ್ಜಿ..ದರ್ಶನ್‌ಗೆ ಸಂಕಷ್ಟ?

ಪ್ರತಿಧ್ವನಿ by ಪ್ರತಿಧ್ವನಿ
August 6, 2026
in Top Story, ಕರ್ನಾಟಕ, ಸಿನಿಮಾ
0
ರೇಣುಕಾಸ್ವಾಮಿ ಕೊ* ಕೇಸ್‌ಗೆ ಬಿಗ್ ಟ್ವಿಸ್ಟ್: ಕೋರ್ಟ್‌ಗೆ ಪ್ರದೋಷ್ ಹೊಸ ಅರ್ಜಿ..ದರ್ಶನ್‌ಗೆ ಸಂಕಷ್ಟ?
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕನ್ನಡ ಚಿತ್ರರಂಗದ ನಟ ದರ್ಶನ್ ಸೇರಿದಂತೆ ಹಲವರು ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಜೊತೆಗಿದ್ದವರಿಂದಲೇ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

Shree Chamundeshwari Karaga Mahotsava 2026 | Gilli Nata | Kiccha Sudeep| Dboss|CMKarnataka |DARSHAN

ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ಈ ಕೊಲೆ ಪ್ರಕರಣದಲ್ಲಿ ತಮ್ಮನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ ಎಂದು ವರದಿಯಾಗಿದೆ. ಪ್ರಕರಣದ ಕುರಿತು ಸತ್ಯ ಹೇಳಲು ಸಿದ್ಧನಿದ್ದೇನೆ ಎಂದು ಅರ್ಜಿಯಲ್ಲಿ ತಿಳಿಸಿರುವ ಪ್ರದೋಷ್, ತನ್ನ ವಿರುದ್ಧ ಕ್ಷಮೆ ನೀಡುವಂತೆ ಮನವಿ ಮಾಡಿದ್ದಾನೆ. ಜೊತೆಗೆ, ದರ್ಶನ್ ಇರುವ ಜೈಲು ಕೊಠಡಿಯಿಂದ ಪ್ರತ್ಯೇಕವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೋರಿದ್ದಾನೆ ಎನ್ನಲಾಗಿದೆ.

CM DK Shivakumar on Darshan ನಿಮ್ಮ ಭಾವನೆ ನನಗೆ ಅರ್ಥ ಆಗಿದೆ ನೀವು ಡಿ ಬಾಸ್ ಬಗ್ಗೆ ಮಾತಾಡ್ತಿದ್ದೀರಾ.

ಈ ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ಆರೋಪಿ ಪ್ರದೋಷ್‌ನನ್ನು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ. ತನಿಖೆಯ ಪ್ರಕಾರ, ಘಟನೆ ನಡೆದ ವೇಳೆ ಪ್ರದೋಷ್ ಸ್ಥಳದಲ್ಲೇ ಇದ್ದನು ಎನ್ನಲಾಗಿದ್ದು, ಹಲ್ಲೆ ನಡೆದ ಬಳಿಕ ಶ* ಸಾಗಿಸುವ ಪ್ರಕ್ರಿಯೆಯಲ್ಲಿಯೂ ಆತ ಭಾಗಿಯಾಗಿದ್ದಾನೆ ಎಂಬ ಆರೋಪ ಆತನ ಮೇಲಿದೆ. ಹೀಗಾಗಿ ಪ್ರದೋಷ್ ಸಲ್ಲಿಸಿರುವ ಈ ಅರ್ಜಿ ಪ್ರಕರಣದ ಮುಂದಿನ ವಿಚಾರಣೆಯಲ್ಲಿ ಹೊಸ ತಿರುವು ನೀಡುವ ಸಾಧ್ಯತೆ ಇದೆ.

CM DK Shivakumar on Darshan in Ramanagar ದರ್ಶನ್ ಕೇಸ್ ಕೋರ್ಟ್ ನಲ್ಲಿದೆ ನಾನ್ ಅದರ ಬಗ್ಗೆ ಮಾತಾಡಲ್ಲ..
Tags: Actor DarshanDarshanDarshan ArrestDarshan CaseRenukaswamy Case
Previous Post

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ

Next Post

ಸಿಎಂ ನಿವಾಸದಲ್ಲಿ ಮಹತ್ವದ ಸಭೆ: ಸಭಾಪತಿ ಸ್ಥಾನ ತ್ಯಾಗಕ್ಕೆ ಒಪ್ಪಿದ್ರಾ ಬಸವರಾಜ್‌ ಹೊರಟ್ಟಿ?

Related Posts

ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಸಿಸಿಟಿವಿ ಧ್ವಂಸ
Top Story

ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಸಿಸಿಟಿವಿ ಧ್ವಂಸ

by ಪ್ರತಿಧ್ವನಿ
August 6, 2026
0

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರಿಯ ವಿಶ್ವವಿದ್ಯಾಲಯ ಆವರಣದಲ್ಲಿ ಮಧ್ಯರಾತ್ರಿ ಮುಸುಕುಧಾರಿಗಳ ಅಟ್ಟಹಾಸ ನಡೆದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡಿದ ದುಷ್ಕರ್ಮಿಗಳ...

Read moreDetails
ಸಿಎಂ ನಿವಾಸದಲ್ಲಿ ಮಹತ್ವದ ಸಭೆ: ಸಭಾಪತಿ ಸ್ಥಾನ ತ್ಯಾಗಕ್ಕೆ ಒಪ್ಪಿದ್ರಾ ಬಸವರಾಜ್‌ ಹೊರಟ್ಟಿ?

ಸಿಎಂ ನಿವಾಸದಲ್ಲಿ ಮಹತ್ವದ ಸಭೆ: ಸಭಾಪತಿ ಸ್ಥಾನ ತ್ಯಾಗಕ್ಕೆ ಒಪ್ಪಿದ್ರಾ ಬಸವರಾಜ್‌ ಹೊರಟ್ಟಿ?

August 6, 2026
ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ

August 6, 2026
‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

August 6, 2026
ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

August 6, 2026
Next Post
ಸಿಎಂ ನಿವಾಸದಲ್ಲಿ ಮಹತ್ವದ ಸಭೆ: ಸಭಾಪತಿ ಸ್ಥಾನ ತ್ಯಾಗಕ್ಕೆ ಒಪ್ಪಿದ್ರಾ ಬಸವರಾಜ್‌ ಹೊರಟ್ಟಿ?

ಸಿಎಂ ನಿವಾಸದಲ್ಲಿ ಮಹತ್ವದ ಸಭೆ: ಸಭಾಪತಿ ಸ್ಥಾನ ತ್ಯಾಗಕ್ಕೆ ಒಪ್ಪಿದ್ರಾ ಬಸವರಾಜ್‌ ಹೊರಟ್ಟಿ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!