• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರದ ಎಲ್ಲಾ ಸೌಲಭ್ಯದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ : ಬುಡಕಟ್ಟು ಜನಾಂಗಕ್ಕೆ ಸಿಎಂ ಕರೆ..

ನೊಂದವರಿಗೆ ಶಕ್ತಿ ತುಂಬುವುದೇ ನಮ್ಮ ಸರ್ಕಾರದ ಮೂಲ ಉದ್ದೇಶವಾಗಿದೆ : ಸಿಎಂ ಡಿಕೆ ಶಿವಕುಮಾರ್..

ಪ್ರತಿಧ್ವನಿ by ಪ್ರತಿಧ್ವನಿ
August 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸರ್ಕಾರದ ಎಲ್ಲಾ ಸೌಲಭ್ಯದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ : ಬುಡಕಟ್ಟು ಜನಾಂಗಕ್ಕೆ ಸಿಎಂ ಕರೆ..

CM DKS

Share on WhatsAppShare on FacebookShare on Telegram

ಬೆಂಗಳೂರು : ಕಾಡಿನಲ್ಲಿರುವ ಆದಿವಾಸಿ ಜನರ ಬದುಕು ಬದಲಾಯಿಸಲು ಶಿಕ್ಷಣ ಹಾಗೂ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸುತ್ತಿದೆ. ಉಳುವವನಿಗೆ ಭೂಮಿ ಕೊಡುವ ಯೋಜನೆಯನ್ನು ಯುಪಿಎ ಸರ್ಕಾರ ಜಾರಿಗೊಳಿಸಿತ್ತು. ಪ್ರಕೃತಿಯ ಮೇಲೆ ಪ್ರೀತಿಯನ್ನಿಟ್ಟುಕೊಂಡು ಬದುಕುತ್ತಿರುವ ನಿಮ್ಮ ಬದುಕು ಶ್ರೇಷ್ಠವಾದದ್ದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT
Priyank Kharge : ಕೇಂದ್ರ ಸರ್ಕಾರ ಕಾನೂನಾತ್ಮಕವಾಗಿ ನಮ್ಮ ಕೈ ಕಟ್ಟಿ ಹಾಕಿದೆ.. #pratidhvani

ಇಲ್ಲಿನ ಅಂಬೇಡ್ಕರ್‌ ಭವನದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ (ರಿ) ಮತ್ತು ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣಾ ಸಮಿತಿ (ರಿ) ವತಿಯಿಂದ ಆಯೋಜಿಸಿದ್ದ ವಿಶ್ವ ಆದಿವಾಸಿ ದಿನಾಚರಣೆಯ ರಾಜ್ಯ ಮಟ್ಟದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿ, ಆದಿವಾಸಿಗಳೆಲ್ಲರೂ ವಿದ್ಯಾವಂತರಾಗಬೇಕು. ಆದರೆ ಮೂಲ ಕಸುಬಿನಿಂದ ದೂರ ಹೋಗಬಾರದು. ನಿಮ್ಮ ಮೂಲ ಸಿದ್ಧಾಂತವನ್ನು ಕಾಪಾಡಿಕೊಂಡು ಹೋಗಿ. ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಿ ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ : ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತೆಗೆ ಹೊಸ ರೂಲ್ಸ್: ಈ ನಿಯಮ ಮೀರಿದ್ರೆ ಕಾನೂನು ಕ್ರಮ!

ಕಂದಾಯ ಗ್ರಾಮಗಳಲ್ಲಿ ಈಗಾಗಲೇ ವಾಸದ ಹಕ್ಕುಪತ್ರ ಕೊಟ್ಟಿದ್ದೇವೆ. ಕೆಲವರಿಗೆ ಮನೆ ಹಾಗೂ ಜಮೀನುಗಳನ್ನು ಕೊಟ್ಟಿದ್ದೇವೆ. ಅಲೆಮಾರಿ ಹಾಗೂ ಆದಿವಾಸಿ ಜನರ ಆಯೋಗ ರಚಿಸುವಂತೆ ಡಾ. ಸಿ.ಎಸ್‌. ದ್ವಾರಕಾನಾಥ್‌ ಅವರು ಮನವಿ ಮಾಡಿದ್ದಾರೆ. ಒಂದು ತಿಂಗಳಲ್ಲೇ ಆಯೋಗ ರಚನೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್‌ ಭರವಸೆ ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಚಿವರಾದ ಡಾ. ಅಜಯ್‌ ಸಿಂಗ್‌, ಚಿತ್ರರಂಗದ ಹಿರಿಯ ನಟ ಪ್ರಕಾಶ್‌ ರಾಜ್‌ ಹಾಗೂ ಹಿರಿಯ ಸಾಮಾಜಿಕ ನ್ಯಾಯ ಹೋರಾಟಗಾರ ಡಾ. ಸಿ. ಎಸ್. ದ್ವಾರಕಾನಾಥ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Tags: Aadivasi DayCM DK Shivakumarcongress karnatakaKarnataka GovernmentPratidhvaniRevenue VillagesTrible Community
Previous Post

ಪರಪ್ಪನ ಅಗ್ರಹಾರ ಜೈಲಿನ ಮೇಲೆ CCB ದಾಳಿ : ಪ್ರಜ್ವಲ್‌ ರೇವಣ್ಣ ಸೆಲ್‌ನಲ್ಲಿ ಸಿಕ್ಕಿದ್ದೇನು..?

Next Post

ಎಷ್ಟೇ ಅಪಪ್ರಚಾರ ಮಾಡಿದರೂ ನಿಲ್ಲಲ್ಲ, ಬಂದ್ ಮಾಡಿಯೇ ತೀರುತ್ತೇವೆ : ಬಂದ್‌ ವಿರೋಧಿಗಳ ವಿರುದ್ಧ ವಾಟಾಳ್‌ ಕಿಡಿ..

Related Posts

ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ
Top Story

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

by ಪ್ರತಿಧ್ವನಿ
August 13, 2026
0

ಬೆಂಗಳೂರು: ಮದ್ಯವ್ಯಸನ ಚಿಕಿತ್ಸಾ/ಪುನರ್ವಸತಿ ಕೇಂದ್ರಗಳಲ್ಲಿ (De-addiction & Rehabilitation Centres) ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗಳನ್ನು ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ರಾಜ್ಯ...

Read moreDetails
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

August 13, 2026
Next Post
ಎಷ್ಟೇ ಅಪಪ್ರಚಾರ ಮಾಡಿದರೂ ನಿಲ್ಲಲ್ಲ, ಬಂದ್ ಮಾಡಿಯೇ ತೀರುತ್ತೇವೆ : ಬಂದ್‌ ವಿರೋಧಿಗಳ ವಿರುದ್ಧ ವಾಟಾಳ್‌ ಕಿಡಿ..

ಎಷ್ಟೇ ಅಪಪ್ರಚಾರ ಮಾಡಿದರೂ ನಿಲ್ಲಲ್ಲ, ಬಂದ್ ಮಾಡಿಯೇ ತೀರುತ್ತೇವೆ : ಬಂದ್‌ ವಿರೋಧಿಗಳ ವಿರುದ್ಧ ವಾಟಾಳ್‌ ಕಿಡಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada