• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶ್ರೀನಿವಾಸ ಮಾನೆಗೆ ಡಿಕೆಶಿ ಬಿಗ್‌ ಗಿಫ್ಟ್‌ : ಯುವ ಶಾಸಕನಿಗೆ ಮಹತ್ವದ ಸ್ಥಾನ ನೀಡಿದ ಸಿಎಂ..!

ಯುವ, ಹೊಸ ಮುಖಗಳಿಗೆ ಆದ್ಯತೆ ನೀಡಿದ ಸಿಎಂ ಡಿಕೆ ಶಿವಕುಮಾರ್..

ಪ್ರತಿಧ್ವನಿ by ಪ್ರತಿಧ್ವನಿ
August 14, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಶ್ರೀನಿವಾಸ ಮಾನೆಗೆ ಡಿಕೆಶಿ ಬಿಗ್‌ ಗಿಫ್ಟ್‌ : ಯುವ ಶಾಸಕನಿಗೆ ಮಹತ್ವದ ಸ್ಥಾನ ನೀಡಿದ ಸಿಎಂ..!
Share on WhatsAppShare on FacebookShare on Telegram

ಬೆಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ತಮ್ಮ ಸಚಿವ ಸಂಪುಟ ವಿಸ್ತರಣೆಯ ವೇಳೆ ಮಂತ್ರಿ ಸ್ಥಾನ ವಂಚಿತರನ್ನು ಹಂತ ಹಂತವಾಗಿ ಸಮಾಧಾನಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

ADVERTISEMENT
D. K. Shivakumar : ಇದನೆಲ್ಲ ಹೇಳಿಕೊಳ್ಳೋಕೆ ನಮಗೆ ನಾಚಿಕೆಯಾಗ್ತಿದೆ..

ಈಗಾಗಲೇ ಶಾಸಕರನ್ನು ಸಚಿವರನ್ನಾಗಿ ನೇಮಕ ಮಾಡಿಕೊಂಡಿರುವ ಅವರು ಇನ್ನುಳಿದಂತೆ ಶಾಸಕರನ್ನು ಅವರವರ ಸಾಮರ್ಥ್ಯದ ಆಧಾರದ ಮೇಲೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸುತ್ತಿದ್ದಾರೆ. ಅದರಂತೆ ಇದೀಗ ಹಾನಗಲ್‌ ಶಾಸಕ ಶ್ರೀನಿವಾಸ ಮಾನೆ ಅವರನ್ನು ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಈ ಮೂಲಕ ತಾವು ಅಂದುಕೊಂಡಂತೆಯೇ ಡಿಕೆ ಶಿವಕುಮಾರ್‌ ಶಾಸಕರಿಗೆ ಜವಾಬ್ದಾರಿಗಳನ್ನು ವಹಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿ. ನರೇಂದ್ರ ಅವರನ್ನು ಅಂಬೇಡ್ಕರ್‌ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಅದಾದ ಬಳಿಕ ಈಗ ಮಾನೆಯವರನ್ನು ನೇಮಕ ಮಾಡಿರುವುದು ಹೊಸ ಹಾಗೂ ಯುವ ಮುಖಗಳಿಗೆ ಒಂದಿಲ್ಲೊಂದು ರೀತಿಯಲ್ಲಿ ಅವಕಾಶ ಕೊಟ್ಟಂತಾಗಿದೆ.

Tags: Ambedkar Development CorporationCM DK Shivakumarcongress karnatakaHanagal MLAKarnataka GovernmentPratidhvaniSHRINIVAS MANE
Previous Post

ಸಿಎಂ ಡಿಕೆಶಿಗೆ ಜಮೀರ್‌ ಪತ್ರದ ಸಂಚಲನ : ವಿಜಯನಗರದ ಜವಾಬ್ದಾರಿ ಬೇಡವೆನ್ನಲು ವಸತಿ ಸಚಿವರ ಕಾರಣವೇನು..?

Next Post

‘ಬಾಹುಬಲಿ’ ಸಿಂಹಾಸನದ ಮೆರವಣಿಗೆಗೆ ವಿರಾಮ: ಫೌಜಿಯಾಗಿ ಅಖಾಡಕ್ಕಿಳಿದ ಪ್ರಭಾಸ್

Related Posts

ಅರ್ಮಾನ್ ಮಲ್ಲಿಕ್ ದನಿಯಲ್ಲಿ “ರಾಶಿ” ಸಾಂಗ್‌ ಬಂತು
ಕರ್ನಾಟಕ

ಅರ್ಮಾನ್ ಮಲ್ಲಿಕ್ ದನಿಯಲ್ಲಿ “ರಾಶಿ” ಸಾಂಗ್‌ ಬಂತು

by ಪ್ರತಿಧ್ವನಿ
August 14, 2026
0

ಬೆಂಗಳೂರು: ಧುವನ್ ಫಿಲಂಸ್ ಲಾಂಛನದಲ್ಲಿ ಅಖಿಲೇಶ್ ಎಂ ಅವರು ನಿರ್ಮಿಸಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್...

Read moreDetails
ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

August 14, 2026
ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

August 14, 2026
NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

August 14, 2026
‘ಬಾಹುಬಲಿ’ ಸಿಂಹಾಸನದ ಮೆರವಣಿಗೆಗೆ ವಿರಾಮ: ಫೌಜಿಯಾಗಿ ಅಖಾಡಕ್ಕಿಳಿದ ಪ್ರಭಾಸ್

‘ಬಾಹುಬಲಿ’ ಸಿಂಹಾಸನದ ಮೆರವಣಿಗೆಗೆ ವಿರಾಮ: ಫೌಜಿಯಾಗಿ ಅಖಾಡಕ್ಕಿಳಿದ ಪ್ರಭಾಸ್

August 14, 2026
Next Post
‘ಬಾಹುಬಲಿ’ ಸಿಂಹಾಸನದ ಮೆರವಣಿಗೆಗೆ ವಿರಾಮ: ಫೌಜಿಯಾಗಿ ಅಖಾಡಕ್ಕಿಳಿದ ಪ್ರಭಾಸ್

'ಬಾಹುಬಲಿ' ಸಿಂಹಾಸನದ ಮೆರವಣಿಗೆಗೆ ವಿರಾಮ: ಫೌಜಿಯಾಗಿ ಅಖಾಡಕ್ಕಿಳಿದ ಪ್ರಭಾಸ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!