• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದರ್ಶನ್‌ಗೆ ಸೊಳ್ಳೆ ಕಾಟ:‌ ಪರಿಹಾರ ಕೇಳಿದ ದಾಸನಿಗೆ ಸಾಧ್ಯವಿಲ್ಲ ಅಂದ್ರು ಡಿಜಿಪಿ ಅಲೋಕ್‌ ಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 17, 2026
in ಕರ್ನಾಟಕ, ಸಿನಿಮಾ
0
ದರ್ಶನ್‌ಗೆ ಸೊಳ್ಳೆ ಕಾಟ:‌ ಪರಿಹಾರ ಕೇಳಿದ ದಾಸನಿಗೆ ಸಾಧ್ಯವಿಲ್ಲ ಅಂದ್ರು ಡಿಜಿಪಿ ಅಲೋಕ್‌ ಕುಮಾರ್
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ದರ್ಶನ್‌, ಸದ್‌ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನದ್ದಾರೆ. ಅವರಿಗೆ ಅಲ್ಲಿ ಸೊಳ್ಳೆಗಳ ಕಾಟವೇ ಸಮಸ್ಯೆಯಾಗಿ ಪರಿಣಮಿಸಿದೆ. ಅದಕ್ಕೆ ಏನಾದರೂ ಪರಿಹಾರ ಕೊಡಿ ಎಂದು ದರ್ಶನ್ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ. ಆದರೆ, ಅಧಿಕಾರಿಗಳು ನಾನೇನು ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಇತ್ತೀಚೆಗೆ ರಾಜ್ಯ ಜೈಲುಗಳ ಮಹಾನಿರ್ದೇಶಕರಾದ (ಡಿಜಿಪಿ) ಅಲೋಕ್ ಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಪರಿಶೀಲನೆಗಾಗಿ ಭೇಟಿ ನೀಡಿದ್ದ ಸಂದರ್ಭದಲ್ಲಿ ದರ್ಶನ್, ‘ಜೈಲಿನಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದೆ. ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ, ಇದಕ್ಕೆ ಏನಾದರೂ ಪರಿಹಾರ ಮಾಡಿ’ ಎಂದು ಅವರಿಗೆ ಮನವಿ ಮಾಡಿದ್ದರು. ಆಗ, ಡಿಜಿಪಿ, ‘ಸೊಳ್ಳೆಗಳ ವಿಷಯದಲ್ಲಿ ನಾನೇನು ಮಾಡಲು ಸಾಧ್ಯವಿಲ್ಲ. ಜೈಲಿನ ಮ್ಯಾನ್ಯುವಲ್ ಪ್ರಕಾರ ಬಂಧಿಗಳಿಗೆ ಏನೆಲ್ಲಾ ಸೌಲಭ್ಯ ಒದಗಿಸಬೇಕೋ ಅದನ್ನು ಮಾತ್ರ ಕೊಡಲು ಸಾಧ್ಯ. ಮ್ಯಾನ್ಯುವಲ್‌ನಲ್ಲಿ ಇಲ್ಲದಿರುವುದನ್ನು ನೀಡಲು ಬರುವುದಿಲ್ಲ. ಜೈಲು ನಿಯಮಾವಳಿ ಪ್ರಕಾರ ಏನಾದರೂ ಸಮಸ್ಯೆಗಳಿದ್ದರೆ ಹೇಳಿ, ಸೌಲಭ್ಯ ಒದಗಿಸುತ್ತೇವೆ. ಅದನ್ನು ಹೊರತುಪಡಿಸಿ ಸೊಳ್ಳೆಗಳ ಬಗ್ಗೆ ನಾವೇನು ಮಾಡಲು ಆಗುವುದಿಲ್ಲ’ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

Previous Post

ಬಿಜೆಪಿ ರಾಷ್ಟ್ರೀಯ ಘಟಕ ದಿಢೀರ್‌ ಪುನಾರಚನೆ: ಯಾರ್ಯಾರಿಗೆ ಯಾವ ಜವಾಬ್ದಾರಿ..?

Next Post

HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

Related Posts

ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ಪ್ರತಿಭಟನೆ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ
ಕರ್ನಾಟಕ

ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ಪ್ರತಿಭಟನೆ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

by ಪ್ರತಿಧ್ವನಿ
August 18, 2026
0

ಬೆಂಗಳೂರು: ರಾಜ್ಯ ಸರ್ಕಾರದ ‘ಬಿಡದಿ ಟೌನ್‌ಶಿಪ್’ ಯೋಜನೆ ವಿರೋಧಿಸಿ ಜೆಡಿಎಸ್ ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವ...

Read moreDetails
ಸಂದೇಶ್ ಕಂಬೈನ್ಸ್‌ನಿಂದ ಎರಡು ಹೊಸ ಸಿನಿಮಾಗಳ ಘೋಷಣೆ: ತಂದೆಯ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ

ಸಂದೇಶ್ ಕಂಬೈನ್ಸ್‌ನಿಂದ ಎರಡು ಹೊಸ ಸಿನಿಮಾಗಳ ಘೋಷಣೆ: ತಂದೆಯ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ

August 17, 2026
ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ ಜ್ಚರದ ಆತಂಕ; ಶಾಲೆ ತಾತ್ಕಾಲಿಕ ಬಂದ್! ಯಾವ ಖಾಯಿಲೆ‌?

ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ ಜ್ಚರದ ಆತಂಕ; ಶಾಲೆ ತಾತ್ಕಾಲಿಕ ಬಂದ್! ಯಾವ ಖಾಯಿಲೆ‌?

August 17, 2026
HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

August 17, 2026
ಬಿಜೆಪಿ ರಾಷ್ಟ್ರೀಯ ಘಟಕ ದಿಢೀರ್‌ ಪುನಾರಚನೆ: ಯಾರ್ಯಾರಿಗೆ ಯಾವ ಜವಾಬ್ದಾರಿ..?

ಬಿಜೆಪಿ ರಾಷ್ಟ್ರೀಯ ಘಟಕ ದಿಢೀರ್‌ ಪುನಾರಚನೆ: ಯಾರ್ಯಾರಿಗೆ ಯಾವ ಜವಾಬ್ದಾರಿ..?

August 17, 2026
Next Post
HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!