• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ದುರಂತ: ಮಲಗಿದಲ್ಲೇ ಕಣ್ಮುಚ್ಚಿದ 9 ವಿದೇಶಿಗರು

ಪ್ರತಿಧ್ವನಿ by ಪ್ರತಿಧ್ವನಿ
August 19, 2026
in Top Story, ದೇಶ
0
ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ದುರಂತ: ಮಲಗಿದಲ್ಲೇ ಕಣ್ಮುಚ್ಚಿದ 9 ವಿದೇಶಿಗರು
Share on WhatsAppShare on FacebookShare on Telegram
ADVERTISEMENT

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿರುವ ಹೋಟೆಲ್‌ನಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಗು ಸೇರಿದಂತೆ 9 ಮಂದಿ ಮೃ*ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

CLP Meeting: ಸಭೆಗೆ ಗೈರಾದ ಅಸಮಾಧಾನಿತ ಶಾಸಕರು.. #pratidhvani

ನಗರದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ರಾತ್ರಿ ಸುಮಾರು 2 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಹೋಟೆಲ್‌ನ ಬಹುತೇಕ ಭಾಗ ಬೆಂಕಿಗಾಹುತಿಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಘಟನೆಯ ವೇಳೆ ಹೋಟೆಲ್‌ನೊಳಗೆ ಸಿಲುಕಿದ್ದವರನ್ನು ರಕ್ಷಿಸಲಾಗಿದ್ದು, ಗಾಯಗೊಂಡ ಹಲವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಾದೃಷ್ಟವಶಾತ್‌ ಈ ಅವಘಡದಲ್ಲಿ 9 ಮಂದಿ ಮೃ*ಪಟ್ಟಿದ್ದಾರೆ. ಬೆಂಕಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಎಸಿ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

CM D. K. Shivakumar on BJP : ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಶಿವಕುಮಾರ್... #pratidhvani #congress

ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತಪಟ್ಟಿರುವ ಎಲ್ಲರೂ ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡಕ್ಕೆ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿದಿದೆ.

Karnataka Legislative Council : ರಾಜಕೀಯಕ್ಕೆ Umashree ಬಂದಿದ್ದೇಗೆ..? | #pratidhvani
Previous Post

ವಿಶ್ವಕಪ್‌ನಲ್ಲಿ ಭಾರತಕ್ಕೆ ‘ಮಾಡು ಇಲ್ಲವೇ ಮಡಿ’ ಪಂದ್ಯ: ಪಾಕ್ ವಿರುದ್ಧ ಕಣಕ್ಕಿಳಿಯಲಿದೆ ಟೀಂ ಇಂಡಿಯಾ

Next Post

ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

August 19, 2026
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
Next Post
ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!