• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

3ನೇ ಮಗುವಿಗೂ ಒಂದು ವರ್ಷ ಮಾತೃತ್ವ ರಜೆ: ತಮಿಳುನಾಡು ಸರ್ಕಾರದ ಮಹತ್ವದ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
August 19, 2026
in Top Story, ದೇಶ
0
3ನೇ ಮಗುವಿಗೂ ಒಂದು ವರ್ಷ ಮಾತೃತ್ವ ರಜೆ: ತಮಿಳುನಾಡು ಸರ್ಕಾರದ ಮಹತ್ವದ ಘೋಷಣೆ
Share on WhatsAppShare on FacebookShare on Telegram
ADVERTISEMENT

ಚೆನ್ನೈ: ದಳಪತಿ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಮಹತ್ವದ ಸೌಲಭ್ಯ ಘೋಷಿಸಿದೆ. ಇನ್ನು ಮುಂದೆ ಮೂರನೇ ಮಗುವಿಗೆ ಜನ್ಮ ನೀಡುವ ಮಹಿಳಾ ಉದ್ಯೋಗಿಗಳಿಗೆ 365 ದಿನಗಳ ವೇತನ ಸಹಿತ ಹೆರಿಗೆ ರಜೆ ನೀಡಲು ಸರ್ಕಾರ ನಿರ್ಧರಿಸಿದೆ.

CM D. K. Shivakumar on BJP : ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಶಿವಕುಮಾರ್... #pratidhvani #congress

ಈವರೆಗೆ ಎರಡಕ್ಕಿಂತ ಕಡಿಮೆ ಮಕ್ಕಳಿರುವ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಮಾತ್ರ ಒಂದು ವರ್ಷದ ಹೆರಿಗೆ ರಜೆ ಸಿಗುತ್ತಿತ್ತು. ಎರಡು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳಿದ್ದರೆ ಕೇವಲ 12 ವಾರಗಳ ರಜೆ ಮಾತ್ರ ನೀಡಲಾಗುತ್ತಿತ್ತು. ಇದೀಗ ಸರ್ಕಾರದ ಹೊಸ ಘೋಷಣೆಯಿಂದ ಮೂರನೇ ಮಗುವಿನ ಜನನಕ್ಕೂ ಒಂದು ವರ್ಷದ ರಜೆ ದೊರೆಯಲಿದೆ.

ರಾಜ್ಯ ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಮಾನವ ಸಂಪನ್ಮೂಲ ನಿರ್ವಹಣಾ ಸಚಿವ ಡಿ. ಶರತ್‌ಕುಮಾರ್, ಮಹಿಳಾ ಕಲ್ಯಾಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಯೋಜನೆ ಜಾರಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

Advocate S. Balan Darshan case EXCLUSIVE :ಕೇಸ್‌ನಲ್ಲಿ ಮಾಫಿ ಸಾಕ್ಷಿಯಾದ್ರೆ ಮುಂದೇನು ಗತಿ..! #pratidhvani

ಇನ್ನು ತಮಿಳುನಾಡು ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು, ಕಚೇರಿಗಳು, ಶಾಲೆ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಸಮಾರಂಭಗಳಲ್ಲಿ ಕಾರ್ಯಕ್ರಮದ ಆರಂಭದಲ್ಲಿ ‘ತಮಿಳ್ ತಾಯ್ ವಳ್ತು’ ಹಾಡುವುದನ್ನು ಕಡ್ಡಾಯಗೊಳಿಸಿದೆ. ವಿಧಾನಸಭೆಯಲ್ಲಿ ಈ ಕುರಿತ ನಿರ್ಣಯವನ್ನು ಅಂಗೀಕರಿಸಿದ ಬೆನ್ನಲ್ಲೇ ಅಧಿಕೃತ ಆದೇಶ ಹೊರಡಿಸಲಾಗಿದೆ.

Advocate Dilip Kumar I S  on actor Darshan ಆ.20ಕ್ಕೆ ಪ್ರದೋಷ್ ಹೇಳಿಕೆ ದಾಖಲು: ದರ್ಶನ್ ಗ್ಯಾಂಗ್ ಗೆ ಢವ ಢವ
Previous Post

ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

Next Post

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

August 19, 2026
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
Next Post
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!