• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ಪ್ರತಿಧ್ವನಿ by ಪ್ರತಿಧ್ವನಿ
August 19, 2026
in Top Story, ರಾಜಕೀಯ
0
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ
Share on WhatsAppShare on FacebookShare on Telegram

ಬೆಂಗಳೂರು: ಮಾಜಿ ಸಚಿವ ಬಿ.ಸಿ ನಾಗೇಶ್ ಅವರ ಅಗಲಿಕೆಯಿಂದ ನಾವು ಒಬ್ಬ ನಂಬಿಕಸ್ಥ ಗೆಳೆಯ, ಆದರ್ಶ ನಾಯಕ ಹಾಗೂ ರಾಜಕಾರಣಿಯನ್ನು ಕಳೆದುಕೊಂಡಿದ್ದೇವೆ. ಇದು ಭಾರತೀಯ ಜನತಾ ಪಕ್ಷಕ್ಕೆ, ರಾಜ್ಯಕ್ಕೆ ಮತ್ತು ವೈಯಕ್ತಿಕವಾಗಿ ನನಗೂ ತುಂಬಲಾರದ ನಷ್ಟ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಗಲಿದ ಗೆಳೆಯನನ್ನು ನೆನೆದು ಭಾವುಕರಾಗಿದ್ದಾರೆ.

ADVERTISEMENT
Advocate Dilip Kumar I S  on actor Darshan ಆ.20ಕ್ಕೆ ಪ್ರದೋಷ್ ಹೇಳಿಕೆ ದಾಖಲು: ದರ್ಶನ್ ಗ್ಯಾಂಗ್ ಗೆ ಢವ ಢವ

ನಿನ್ನೆ ನಿಧನ ಹೊಂದಿದ ಬಿ.ಸಿ ನಾಗೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಗೇಶ್ ಅವರು, ಅವರು ತಮ್ಮ ಜೀವಿತಾವಧಿಯುದ್ದಕ್ಕೂ ಸಾರ್ವಜನಿಕ ಜೀವನದಲ್ಲಿ ನಿರಂತರ ಕ್ರಿಯಾಶೀಲರಾಗಿದ್ದರು. ತಮ್ಮ ತಂದೆಯವರ ಕಾಲದಿಂದಲೂ ಅಪಾರ ಜನಸಂಪರ್ಕ ಹೊಂದಿದ್ದು, ಜನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಎಂದರು.

​ನಾಗೇಶ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿದ್ದರು. ನಾನು ನೀರಾವರಿ ಸಚಿವನಾಗಿದ್ದಾಗ, ಒತ್ತಡ ಹೇರಿ ತಮ್ಮ ಕ್ಷೇತ್ರಕ್ಕೆ ಲಿಫ್ಟ್ ಇರಿಗೇಷನ್ ಯೋಜನೆಗಳನ್ನು ಮಂಜೂರು ಮಾಡಿಸಿಕೊಂಡು ಅನುಷ್ಠಾನಕ್ಕೆ ತಂದಿದ್ದರು. ಗೊಬ್ಬರದ ವ್ಯಾಪಾರ, ಬೆಲೆ ಏರಿಕೆ ಹಾಗೂ ಮಾರುಕಟ್ಟೆಯ ಸಮಸ್ಯೆಗೆ ಸಂಬಂಧಿಸಿದಂತೆ ರೈತರ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದರು. ಸರ್ಕಾರ ಮತ್ತು ಮಾರುಕಟ್ಟೆಯ ಮೇಲೆ ತಮ್ಮದೇ ಆದ ಪ್ರಭಾವ ಬೀರಿದ್ದರು ಎಂದು ಬಿ.ಸಿ ನಾಗೇಶ್ ಅವರ ರಾಜಕೀಯ ಸೇವೆಗಳನ್ನು ನೆನಪಿಸಿಕೊಂಡರು.

Karnataka Legislative Council : ಸಭಾಪತಿ ಮಾತಿಗೆ ಉಮಾಶ್ರೀ ಭಾವುಕ..! |  #pratidhvani

​ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ

ನಾಗೇಶ್ ಅವರು ನಮ್ಮ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲು ಶ್ರಮಿಸಿದ್ದರು. ಅಲ್ಲದೆ, ‘ವಿವೇಕ’ ಯೋಜನೆಯಡಿಯಲ್ಲಿ ಒಂದೇ ವರ್ಷದಲ್ಲಿ 9,000 ಶಾಲಾ ಕೊಠಡಿಗಳನ್ನು ನಿರ್ಮಿಸುವ ಬೃಹತ್ ಯೋಜನೆಗೆ ಚಾಲನೆ ನೀಡಿ, ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದರು.

Advocate S. Balan Darshan case EXCLUSIVE :ಕೇಸ್‌ನಲ್ಲಿ ಮಾಫಿ ಸಾಕ್ಷಿಯಾದ್ರೆ ಮುಂದೇನು ಗತಿ..! #pratidhvani

​”ನಾವು ಒಬ್ಬ ನಂಬಿಕಸ್ಥ ಗೆಳೆಯ, ಆದರ್ಶ ಸಾರ್ವಜನಿಕ ನಾಯಕ ಹಾಗೂ ರಾಜಕಾರಣಿಯನ್ನು ಕಳೆದುಕೊಂಡಿದ್ದೇವೆ. ಇದು ಭಾರತೀಯ ಜನತಾ ಪಕ್ಷಕ್ಕೆ, ರಾಜ್ಯಕ್ಕೆ ಮತ್ತು ವೈಯಕ್ತಿಕವಾಗಿ ನನಗೂ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ಮತ್ತು ಬೆಂಬಲಿಗರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

Previous Post

3ನೇ ಮಗುವಿಗೂ ಒಂದು ವರ್ಷ ಮಾತೃತ್ವ ರಜೆ: ತಮಿಳುನಾಡು ಸರ್ಕಾರದ ಮಹತ್ವದ ಘೋಷಣೆ

Next Post

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

August 19, 2026
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
Next Post
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada