• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ಪ್ರತಿಧ್ವನಿ by ಪ್ರತಿಧ್ವನಿ
August 19, 2026
in Top Story, ಕರ್ನಾಟಕ, ರಾಜಕೀಯ
0
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಟಿ ಉಮಾಶ್ರೀ ಅವರು ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Karnataka Legislative Council : ಸಭಾಪತಿ ಮಾತಿಗೆ ಉಮಾಶ್ರೀ ಭಾವುಕ..! |  #pratidhvani

ವಿಧಾನ ಪರಿಷತ್ತಿನಲ್ಲಿ ಸದನದ ನಾಯಕ ಡಾ. ಯತೀಂದ್ರ ಅವರು ಉಮಾಶ್ರೀ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಬಳಿಕ ಎಲ್ಲಾ ಪಕ್ಷಗಳ ಸದಸ್ಯರು ಬೆಂಬಲ ಸೂಚಿಸಿದ್ದರಿಂದ ಉಮಾಶ್ರೀ ಅವರು ಪರಿಷತ್ತಿನ ಉಪಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

68 ವರ್ಷದ ಉಮಾಶ್ರೀ ಅವರು ಚಿತ್ರರಂಗ ಮತ್ತು ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ‘ಗುಲಾಬಿ ಟಾಕೀಸ್’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳನ್ನು ಪಡೆದಿರುವ ಅವರು, ರಾಜ್ಯ ಪ್ರಶಸ್ತಿಗಳನ್ನೂ ಹಲವು ಬಾರಿ ಪಡೆದಿದ್ದಾರೆ.

Karnataka Legislative Council : ರಾಜಕೀಯಕ್ಕೆ Umashree ಬಂದಿದ್ದೇಗೆ..? | #pratidhvani

ಸುಮಾರು 470ಕ್ಕೂ ಹೆಚ್ಚು ಸಿನಿಮಾಗಳು, 200ಕ್ಕೂ ಹೆಚ್ಚು ನಾಟಕಗಳು ಹಾಗೂ ಜನಪ್ರಿಯ ಧಾರಾವಾಹಿಗಳ ಮೂಲಕ ಉಮಾಶ್ರೀ ಅವರು ಕನ್ನಡ ಜನರ ಮನಗೆದ್ದಿದ್ದಾರೆ. ರಾಜಕೀಯದಲ್ಲೂ ಸಕ್ರಿಯವಾಗಿರುವ ಅವರು ಈ ಹಿಂದೆ ಸಚಿವೆಯಾಗಿ ಸೇವೆ ಸಲ್ಲಿಸಿದ್ದು, ಇದೀಗ ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Karnataka Legislative Council : ಊರೊಳಗೆ ನನ್ನ ಬಿಟ್ಟುಕೊಳ್ಳಲಿಲ್ಲ..! |  #pratidhvani
Previous Post

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

Next Post

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

August 19, 2026
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

August 19, 2026
Next Post
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!