• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಪ್ರತಿಧ್ವನಿ by ಪ್ರತಿಧ್ವನಿ
August 19, 2026
in Top Story, ಕರ್ನಾಟಕ, ರಾಜಕೀಯ
0
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?
Share on WhatsAppShare on FacebookShare on Telegram

ಸಂಸದೀಯ ಪಟುಗಳು ವಿಧಾನಸಭೆಯಲ್ಲಿ ಮಾಡಿದ ಮಹತ್ವದ ಭಾಷಣಗಳು ಪುಸ್ತಕ ರೂಪದಲ್ಲಿ ಪ್ರಕಟವಾಗಿರುವುದು ಹೊಸದೇನಲ್ಲ. ಆದರೆ ಅಂತಹ ಕೃತಿಗಳು ಎರಡನೇ ಮುದ್ರಣ ಕಾಣುವುದು ಅಪರೂಪ. ಭಾರೀ ಪ್ರಚಾರ ಪಡೆದ ಪುಸ್ತಕಗಳೂ ಎರಡನೇ ಮುದ್ರಣ ಕಾಣಲು ಹರಸಾಹಸ ಪಡಬೇಕಾದ ಇಂದಿನ ಕಾಲದಲ್ಲಿ, ನಾನು ಸಂಪಾದಿಸಿರುವ ಹಾಗೂ ಅಭಿರುಚಿ ಪ್ರಕಾಶನ ಪ್ರಕಟಿಸಿರುವ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿ ಎರಡನೇ ಮುದ್ರಣ ಕಾಣುತ್ತಿದೆ‌.

ADVERTISEMENT
CLP Meeting: ಸಭೆಗೆ ಗೈರಾದ ಅಸಮಾಧಾನಿತ ಶಾಸಕರು.. #pratidhvani

ಸಿಪಿಐ(ಎಂ) ಶಾಸಕರಾಗಿ ಶ್ರೀರಾಮರೆಡ್ಡಿಯವರು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ವಿಷಯಗಳು ಕೇವಲ ಅಂದಿನ ರಾಜಕೀಯ ಸಂದರ್ಭಗಳಿಗೆ ಸೀಮಿತವಾಗಿರಲಿಲ್ಲ. ಜನಸಾಮಾನ್ಯರ ಬದುಕು, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ ಮತ್ತು ಜನಪರ ಆಡಳಿತಕ್ಕೆ ಸಂಬಂಧಿಸಿದ ಅವರ ಪ್ರಶ್ನೆಗಳು ಹಾಗೂ ವಿಚಾರಗಳು ಸಾರ್ವಕಾಲಿಕ ಮಹತ್ವವನ್ನು ಹೊಂದಿವೆ. ಅದಕ್ಕಾಗಿಯೇ ಮೂರು ದಶಕಗಳ ಹಿಂದೆ ವಿಧಾನಸಭೆಯಲ್ಲಿ ಅವರು ಮಾಡಿದ ಭಾಷಣಗಳನ್ನು ಇಂದಿಗೂ ಓದುಗರು ಆಸಕ್ತಿಯಿಂದ ಓದುತ್ತಿದ್ದಾರೆ.

ವಾರದ ಹಿಂದೆ ನಡೆದ ಭಾಷಣವೂ ಇಂದು ಅಪ್ರಸ್ತುತವೆನಿಸುವ ವೇಗದ ರಾಜಕೀಯ ಕಾಲಘಟ್ಟದಲ್ಲಿ, ಮೂರು ದಶಕಗಳ ಹಿಂದಿನ ವಿಧಾನಸಭಾ ಭಾಷಣಗಳು ಇಂದಿಗೂ ಓದಿಸಿಕೊಳ್ಳುತ್ತಿವೆ ಎಂಬುದೇ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ಪ್ರಸ್ತುತತೆಯನ್ನು ಹೇಳುತ್ತದೆ.

ಈ ಕೃತಿಯನ್ನು ಓದುಗರಿಗೆ ತಲುಪಿಸಿ, ಎರಡನೇ ಮುದ್ರಣದ ಹಂತಕ್ಕೆ ಕೊಂಡೊಯ್ದ ಓದುಗ ಬಳಗಕ್ಕೆ ಹೃದಯ ತುಂಬಿದ ಕೃತಜ್ಞತೆಗಳು. ಪುಸ್ತಕವನ್ನು ಕೇವಲ ಪ್ರಕಟಿಸುವುದಷ್ಟೇ ಅಲ್ಲದೆ, ಅದನ್ನು ಆಕರ್ಷಕವಾಗಿ ರೂಪಿಸಿ ಓದುಗರ ನಡುವೆ ಕೊಂಡೊಯ್ಯುತ್ತಿರುವ ಅಭಿರುಚಿ ಪ್ರಕಾಶನದ ಗಣೇಶ್ ಅವರಿಗೆ ವಿಶೇಷ ಧನ್ಯವಾದಗಳು.

CM D. K. Shivakumar on BJP : ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಶಿವಕುಮಾರ್... #pratidhvani #congress

ಈ ಕೃತಿಯ ಎರಡನೇ ಮುದ್ರಣ ನನಗೆ ವೈಯಕ್ತಿಕವಾಗಿ ಒಂದು ಸಂತೋಷದ ಕ್ಷಣ ಮಾತ್ರವಲ್ಲ, ಜನಪರ ರಾಜಕಾರಣದ ದಾಖಲೆಗಳಿಗೆ ಇಂದಿಗೂ ಓದುಗರಲ್ಲಿ ಇರುವ ಜೀವಂತ ಆಸಕ್ತಿಯ ಸಾಕ್ಷಿಯೂ ಹೌದು.

-ನವೀನ್ ಸೂರಿಂಜೆ

Previous Post

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

Next Post

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

August 19, 2026
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

August 19, 2026
Next Post
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!