• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಪ್ರತಿಧ್ವನಿ by ಪ್ರತಿಧ್ವನಿ
August 19, 2026
in Top Story, ಕರ್ನಾಟಕ
0
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Share on WhatsAppShare on FacebookShare on Telegram
ADVERTISEMENT

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ ಔಷಧಿಗಳು ಹಾಗೂ ಇತರೆ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.

U. T. Khader : ನಕಲಿ ಔಷಧಿ ಜಾಲದ ವಿರುದ್ಧ ಯುಟಿ ಖಾದರ್ ಸಮರ...

ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಈ ಘಟಕವನ್ನು ಪ್ರಶಾಂತ್ ಎಂಬಾತ ನಡೆಸುತ್ತಿದ್ದ ಎನ್ನಲಾಗಿದೆ. ಕಡಿಮೆ ಬೆಲೆಯ ಔಷಧಿಗಳನ್ನು ಖರೀದಿಸಿ, ಅವುಗಳಿಗೆ ವಿವಿಧ ಕಂಪನಿಗಳ ಲೇಬಲ್‌ ಅಂಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆಯ 30ಕ್ಕೂ ಹೆಚ್ಚು ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯಲ್ಲಿ ನಕಲಿ ಔಷಧಿಗಳು, ಖಾಲಿ ಬಾಟಲ್‌ಗಳು, ನಕಲಿ ಲೇಬಲ್‌ಗಳು ಹಾಗೂ ಅವಧಿ ಮೀರಿದ ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಈ ಜಾಲದ ಹಿಂದೆ ಇನ್ನೂ ಯಾರು ಇದ್ದಾರೆ ಎಂಬುದರ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Krishna Byre Gowda on BJP : ಸದನದಲ್ಲಿ ಖರ್ಗೆ ಪರ ಧ್ವನಿ ಎತ್ತಿದ ಸಚಿವ  ಕೃಷ್ಣ ಬೈರೇಗೌಡ..! #mallikarjunkharge
Previous Post

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

Related Posts

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!
Top Story

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

by ಪ್ರತಿಧ್ವನಿ
August 19, 2026
0

ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಿಸುವ ವೇಳೆ ಉಪ್ಪಿನ ಬದಲು ತಪ್ಪಾಗಿ ಡಿಟರ್ಜೆಂಟ್‌ ಪೌಡರ್‌ ಬಳಸಿದ ಪರಿಣಾಮ 36 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ...

Read moreDetails
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

August 19, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!