• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಕಲಿ ಔಷಧ ಜಾಲದ ಸುಳಿವು ಕೊಟ್ಟವರಿಗೆ ₹50 ಸಾವಿರ ಬಹುಮಾನ: ಆರೋಗ್ಯ ಇಲಾಖೆ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
August 20, 2026
in Top Story, ಕರ್ನಾಟಕ, ರಾಜಕೀಯ
0
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧಗಳ ಹಾವಳಿಗೆ ತಡೆ ಹಾಕಲು ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ನಕಲಿ ಔಷಧಗಳ ತಯಾರಿಕೆ, ಮಾರಾಟ ಅಥವಾ ಸಂಗ್ರಹದ ಬಗ್ಗೆ ಖಚಿತ ಮಾಹಿತಿ ನೀಡುವವರಿಗೆ ₹10 ಸಾವಿರದಿಂದ ₹50 ಸಾವಿರದವರೆಗೆ ನಗದು ಬಹುಮಾನ ನೀಡಲಾಗುವುದು ಎಂದು ಇಲಾಖೆ ತಿಳಿಸಿದೆ.

U. T. Khader : ಓದಿದ ಡಾಕ್ಟರ್ಸ್ ಗೆ ಜಾಗೃತಿ ಕಾರ್ಯಕ್ರಮ ಮಾಡಬೇಕು..  #utkhader  #prathidhwani

ಸಾರ್ವಜನಿಕರು ಅನುಮಾನಾಸ್ಪದ ಔಷಧಗಳು ಅಥವಾ ಮೆಡಿಕಲ್ ಸ್ಟೋರ್‌ಗಳ ಬಗ್ಗೆ ಔಷಧ ನಿಯಂತ್ರಣ ಇಲಾಖೆಯ ಸಹಾಯವಾಣಿಗೆ ಮಾಹಿತಿ ನೀಡಬಹುದು. ಮಾಹಿತಿ ನೀಡುವವರ ಗುರುತನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಸಿಕ್ಕ ಮಾಹಿತಿಯ ಆಧಾರದ ಮೇಲೆ ಅಧಿಕಾರಿಗಳು ತನಿಖೆ ನಡೆಸಿ, ನಕಲಿ ಔಷಧ ದಂಧೆ ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ.

U. T. Khader : ಖದೀಮರ ಪತ್ತೆ ಹಚ್ಚದೆ ಬಿಡುವ ಮಾತೇ ಇಲ್ಲ

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಜಾಲ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ದಂಧೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ. ಜನರು ಅನುಮಾನಾಸ್ಪದ ಔಷಧಗಳ ಬಗ್ಗೆ ತಕ್ಷಣ ಮಾಹಿತಿ ನೀಡಿ, ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಕೈಜೋಡಿಸುವಂತೆ ಇಲಾಖೆ ವತಿಯಿಂದ ಮನವಿ ಮಾಡಲಾಗಿದೆ.

U. T. Khader : ನಕಲಿ ಔಷಧಿ ಜಾಲದ ಹಿಂದಿನ ಕ್ಯಾಪ್ಟನ್ ಯಾರು?
Previous Post

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ: ಸಚಿವ ಮಧು ಬಂಗಾರಪ್ಪ ಭರವಸೆ

Next Post

`A date’ ಸಿನಿಮಾದ ಟ್ರೇಲರ್‌ ಬಂತು

Related Posts

‘ಅಗ್ನಿಪರೀಕ್ಷೆ’ಯಲ್ಲಿ ಗಿಲ್ಲಿ ನಟ ಗೆ ಜಡ್ಜ್ ಸ್ಥಾನ ಸಿಗದಿದ್ದು ಯಾಕೆ?ಗಿಲ್ಲಿ ನಟ ಕೊಟ್ಟ ಉತ್ತರವೇನು?
Top Story

‘ಅಗ್ನಿಪರೀಕ್ಷೆ’ಯಲ್ಲಿ ಗಿಲ್ಲಿ ನಟ ಗೆ ಜಡ್ಜ್ ಸ್ಥಾನ ಸಿಗದಿದ್ದು ಯಾಕೆ?ಗಿಲ್ಲಿ ನಟ ಕೊಟ್ಟ ಉತ್ತರವೇನು?

by ಪ್ರತಿಧ್ವನಿ
August 20, 2026
0

ಬಿಗ್‌ಬಾಸ್‌ ಕನ್ನಡದಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ಅಪಾರ ಅಭಿಮಾನಿ ಬಳಗ ಹೊಂದಿರುವ ಗಿಲ್ಲಿ ನಟ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರ ಗೆಲುವಿನ ವಿಚಾರಕ್ಕಿಂತ ‘ಅಗ್ನಿಪರೀಕ್ಷೆ’...

Read moreDetails
‘ತಾಯಿಯೊಬ್ಬಳು, ಮಾತೃಭಾಷೆ ಹಲವು’ ಪ್ರದರ್ಶನಕ್ಕೆ ಚಾಲನೆ; ಭಾರತ–ಇಟಲಿ ಸಾಂಸ್ಕೃತಿಕ ಬಾಂಧವ್ಯಕ್ಕೆ ಹೊಸ ಮೆರುಗು

‘ತಾಯಿಯೊಬ್ಬಳು, ಮಾತೃಭಾಷೆ ಹಲವು’ ಪ್ರದರ್ಶನಕ್ಕೆ ಚಾಲನೆ; ಭಾರತ–ಇಟಲಿ ಸಾಂಸ್ಕೃತಿಕ ಬಾಂಧವ್ಯಕ್ಕೆ ಹೊಸ ಮೆರುಗು

August 20, 2026
543 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಿ: ದಕ್ಷಿಣ ವಲಯ ಮಂಡಳಿಗೆ ಡಿ.ಕೆ ಶಿವಕುಮಾರ್ ಆಗ್ರಹ

543 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಿ: ದಕ್ಷಿಣ ವಲಯ ಮಂಡಳಿಗೆ ಡಿ.ಕೆ ಶಿವಕುಮಾರ್ ಆಗ್ರಹ

August 20, 2026
₹103 ಕೋಟಿ ಮೌಲ್ಯದ ಖಾತೆ ವರ್ಗಾವಣೆ: ಅಧಿಕಾರಗಳ ವಿರುದ್ಧ ಸುಮೋಟೋ ಕೇಸ್

₹103 ಕೋಟಿ ಮೌಲ್ಯದ ಖಾತೆ ವರ್ಗಾವಣೆ: ಅಧಿಕಾರಗಳ ವಿರುದ್ಧ ಸುಮೋಟೋ ಕೇಸ್

August 20, 2026
ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

August 20, 2026
Next Post
`A date’ ಸಿನಿಮಾದ ಟ್ರೇಲರ್‌ ಬಂತು

`A date’ ಸಿನಿಮಾದ ಟ್ರೇಲರ್‌ ಬಂತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada