• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

₹40 ಲಕ್ಷ ವೇತನ, ಹ್ಯಾಂಡ್‌ಸಮ್‌ ಹುಡುಗ; ಆದರೂ ಮದುವೆ ಪ್ರಸ್ತಾಪ ತಿರಸ್ಕರಿಸಿದ ಯುವತಿ! ಕಾರಣ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
August 22, 2026
in Top Story
0
₹40 ಲಕ್ಷ ವೇತನ, ಹ್ಯಾಂಡ್‌ಸಮ್‌ ಹುಡುಗ; ಆದರೂ ಮದುವೆ ಪ್ರಸ್ತಾಪ ತಿರಸ್ಕರಿಸಿದ ಯುವತಿ! ಕಾರಣ ವೈರಲ್
Share on WhatsAppShare on FacebookShare on Telegram

ವರ್ಷಕ್ಕೆ ಬರೋಬ್ಬರಿ ₹40 ಲಕ್ಷ ವೇತನ, ಉತ್ತಮ ಕುಟುಂಬದ ಹಿನ್ನೆಲೆ ಹಾಗೂ ನೋಡಲು ಸುಂದರವಾಗಿದ್ದ ಯುವಕನೊಬ್ಬನ ಮದುವೆ ಪ್ರಸ್ತಾಪವನ್ನು ಯುವತಿಯೊಬ್ಬಳು ತಿರಸ್ಕರಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ADVERTISEMENT

‘ಎಕ್ಸ್’ನಲ್ಲಿ ಆರೂಹಿ ರೆಡ್ಡಿ ಎಂಬ ಖಾತೆಯಿಂದ ಹಂಚಿಕೊಂಡಿರುವ ಪೋಸ್ಟ್ ಇದೀಗ ವೈರಲ್ ಆಗಿದೆ. ತಮಗೆ ಇತ್ತೀಚೆಗೆ ಮದುವೆ ಪ್ರಸ್ತಾಪವೊಂದು ಬಂದಿತ್ತು. ಯುವಕ ನೋಡಲು ಹ್ಯಾಂಡ್‌ಸಮ್ ಆಗಿದ್ದು, ₹40 ಲಕ್ಷದ ಉತ್ತಮ ವೇತನದ ಪ್ಯಾಕೇಜ್ ಹೊಂದಿದ್ದರು. ಜೊತೆಗೆ ಒಳ್ಳೆಯ ಕುಟುಂಬದ ಹಿನ್ನೆಲೆಯೂ ಇತ್ತು ಎಂದು ಅವರು ತಿಳಿಸಿದ್ದಾರೆ.ಆದರೆ, ಯುವಕನ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಅವರು ರಾಹುಲ್ ಗಾಂಧಿಯನ್ನು ತಮ್ಮ ರೋಲ್ ಮಾಡೆಲ್ ಎಂದು ಹೇಳಿಕೊಂಡಿರುವುದನ್ನು ಗಮನಿಸಿದ ಬಳಿಕ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಾಗಿ ಯುವತಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.

B. Sriramulu : ವಾಲ್ಮೀಕಿ ಹಗರಣದ ಹಣ ಎಲ್ಲೆಲ್ಲಿ ಹೋಗಿದೆ..? ಶ್ರೀರಾಮುಲು ಸ್ಫೋಟಕ ಮಾಹಿತಿ..!

ತಾನು ರಾಜಕೀಯ ಮತ್ತು ಸೈದ್ಧಾಂತಿಕ ವಿಚಾರಗಳಿಗೆ ಹೆಚ್ಚಿನ ಮಹತ್ವ ನೀಡುವುದಾಗಿ ಹೇಳಿಕೊಂಡಿರುವ ಯುವತಿ, ತಮ್ಮ ರಾಜಕೀಯ ನಿಲುವಿಗೆ ಹೊಂದಿಕೆಯಾಗದ ವ್ಯಕ್ತಿಯನ್ನು ಜೀವನ ಸಂಗಾತಿಯಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಮಗೆ ಕಳೆದ ತಿಂಗಳಷ್ಟೇ 18 ವರ್ಷ ಪೂರ್ಣಗೊಂಡಿದೆ ಎಂದೂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ ಆರಂಭವಾಗಿದೆ. ಕೆಲವರು ₹40 ಲಕ್ಷದ ವೇತನವಿದ್ದರೂ ಕೇವಲ ರಾಜಕೀಯ ಅಭಿಪ್ರಾಯದ ಕಾರಣಕ್ಕೆ ಮದುವೆ ಪ್ರಸ್ತಾಪ ತಿರಸ್ಕರಿಸಿರುವುದು ವಿಚಿತ್ರ ಎಂದು ಪ್ರತಿಕ್ರಿಯಿಸಿದ್ದಾರೆ.

Siddaramaiah : ಎಷ್ಟೋ ದಿನದ ನಂತರ ಮತ್ತೆ ರೊಚ್ಚಿಗೆದ್ದ ಸಿದ್ದರಾಮಯ್ಯ #pratidhvani

ಮತ್ತೊಂದೆಡೆ, ಕೆಲವು ಬಳಕೆದಾರರು ಮದುವೆಯಲ್ಲಿ ವೈಯಕ್ತಿಕ ಅಭಿಪ್ರಾಯ, ಸಿದ್ಧಾಂತ ಹಾಗೂ ಹೊಂದಾಣಿಕೆಯೂ ಮುಖ್ಯವಾಗಿದ್ದು, ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂದು ಯುವತಿಯ ನಿರ್ಧಾರವನ್ನು ಸಮರ್ಥಿಸಿದ್ದಾರೆ.ಇನ್ನೂ ಕೆಲವರು, ಮದುವೆಯಲ್ಲಿ ವ್ಯಕ್ತಿಯ ಗುಣ, ವ್ಯಕ್ತಿತ್ವ ಮತ್ತು ಪರಸ್ಪರ ಗೌರವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ರಾಜಕೀಯ ಅಭಿಪ್ರಾಯ ಮಾತ್ರ ಆಧಾರವಾಗಿ ಇಟ್ಟುಕೊಂಡು ಮದುವೆ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ., ₹40 ಲಕ್ಷದ ವೇತನ ಹೊಂದಿದ್ದ ಯುವಕನ ಮದುವೆ ಪ್ರಸ್ತಾಪವನ್ನು ರಾಜಕೀಯ ನಿಲುವಿನ ಕಾರಣಕ್ಕೆ ತಿರಸ್ಕರಿಸಿದ ಯುವತಿಯ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Tags: #AaruhiReddy#MarriageProposal ##RahulGandhi #MarriageNews #SocialMediaViral#ViralNews #MarriageDecision #RelationshipNews#ViralPost#XPost #TrendingNews #SocialMediaDebate #IndiaNews #ViralStory #KannadaNews #KannadaNewsToday
Previous Post

ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ಧ ನಟ ಭಾಸ್ಕರ್ ಶೆಟ್ಟಿ ಗಂಭೀರ ಆರೋಪ!

Next Post

ಸರ್ಕಾರಿ ಶಾಲೆಗಳಿಗೂ AI ತಂತ್ರಜ್ಞಾನ: KEO AI PC-2026 ಲೋಕಾರ್ಪಣೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಪತ್ರಕರ್ತನ ಮೇಲೆ ಹಲ್ಲೆ ಆರೋಪ: ಸರ್ಕಾರಿ ವೈದ್ಯ ಅಮಾನತು
Top Story

ಪತ್ರಕರ್ತನ ಮೇಲೆ ಹಲ್ಲೆ ಆರೋಪ: ಸರ್ಕಾರಿ ವೈದ್ಯ ಅಮಾನತು

by ಪ್ರತಿಧ್ವನಿ
August 22, 2026
0

ಕುಂದಾಪುರ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಸರ್ಕಾರಿ ವೈದ್ಯ...

Read moreDetails
KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ

KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ

August 22, 2026
ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!

August 22, 2026
ಸರ್ಕಾರಿ ಶಾಲೆಗಳಿಗೂ AI ತಂತ್ರಜ್ಞಾನ: KEO AI PC-2026 ಲೋಕಾರ್ಪಣೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಸರ್ಕಾರಿ ಶಾಲೆಗಳಿಗೂ AI ತಂತ್ರಜ್ಞಾನ: KEO AI PC-2026 ಲೋಕಾರ್ಪಣೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

August 22, 2026
ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

August 22, 2026
Next Post
ಸರ್ಕಾರಿ ಶಾಲೆಗಳಿಗೂ AI ತಂತ್ರಜ್ಞಾನ: KEO AI PC-2026 ಲೋಕಾರ್ಪಣೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಸರ್ಕಾರಿ ಶಾಲೆಗಳಿಗೂ AI ತಂತ್ರಜ್ಞಾನ: KEO AI PC-2026 ಲೋಕಾರ್ಪಣೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada