• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಠಾಣೆಯಲ್ಲಿ ಅಮಿತ್‌ ಶಾ ಫೋಟೋ: ಪೊಲೀಸರಿಗೆ ರಾಹುಲ್‌ ಗಾಂಧಿ ಕ್ಲಾಸ್‌..!

ಪ್ರತಿಧ್ವನಿ by ಪ್ರತಿಧ್ವನಿ
August 22, 2026
in Top Story, ದೇಶ, ರಾಜಕೀಯ
0
ಠಾಣೆಯಲ್ಲಿ ಅಮಿತ್‌ ಶಾ ಫೋಟೋ: ಪೊಲೀಸರಿಗೆ ರಾಹುಲ್‌ ಗಾಂಧಿ ಕ್ಲಾಸ್‌..!
Share on WhatsAppShare on FacebookShare on Telegram
ADVERTISEMENT

ನವದೆಹಲಿ: ದೆಹಲಿಯ ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಫೋಟೊ ಹಾಕಲಾಗಿದ್ದು, ಇಂದು ಠಾಣೆಗೆ ಭೇಟಿ ನೀಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈ ಬಗ್ಗೆ ಪ್ರಶ್ನಿಸಿದ್ದಾರೆ.

Karnataka Legislative Council : ಸಚಿವ ಚಲುವರಾಯಸ್ವಾಮಿ ವಿರುದ್ಧ ಗುಡುಗಿದ ಕಾಂಗ್ರೆಸ್‌ ಶಾಸಕಿ..! #congress

ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸತ್‌ ಚಲೋ ವೇಳೆ ಯುವಕರ ಮೇಲೆ ಪೆಲೆಟ್‌ ಗನ್‌ ಬಳಸಿ ದಾಳಿ ನಡೆಸಲಾಗಿದೆ ಎಂದು ಆರೋಪಿಸಿ, ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಒತ್ತಾಯಿಸಿ ರಾಹುಲ್‌ ಗಾಂಧಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಠಾಣೆಯ ಡಿಸಿಪಿ ಸಚಿನ್‌ ಶರ್ಮಾ ಅವರನ್ನು ಭೇಟಿಯಾಗಿ ಪ್ರಕರಣದ ಕುರಿತು ಚರ್ಚಿಸಿದ ರಾಹುಲ್‌ ಗಾಂಧಿ, ಠಾಣೆಯೊಳಗೆ ಅಮಿತ್‌ ಶಾ ಅವರ ಫೋಟೊ ಇರುವುದನ್ನು ಗಮನಿಸಿ ಪೊಲೀಸರನ್ನು ಪ್ರಶ್ನಿಸಿದರು. ‘ಅಮಿತ್‌ ಶಾ ಅವರು ನಿಮ್ಮ ಉಸ್ತುವಾರಿಯೇ? ನಿಮ್ಮ ಇಲಾಖೆಯನ್ನು ಅವರೇ ನಡೆಸುತ್ತಿದ್ದಾರೆಯೇ? ಠಾಣೆಯಲ್ಲಿ ಅವರ ಫೋಟೊ ಏಕೆ?’ ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಇನ್ನು ಎಫ್‌ಐಆರ್‌ ದಾಖಲಿಸಲು ಪೊಲೀಸರು ಆರಂಭದಲ್ಲಿ ಒಪ್ಪದ ಹಿನ್ನೆಲೆಯಲ್ಲಿ, ಪೆಲೆಟ್‌ ಗನ್‌ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎನ್ನಲಾದ ಸಾಹಿಲ್‌ ಲೊಚಬ್‌ ಹಾಗೂ ಅವರ ತಾಯಿಯೊಂದಿಗೆ ರಾಹುಲ್‌ ಠಾಣೆಯ ಹೊರಗೆ ಧರಣಿ ನಡೆಸಿದರು. ಬಳಿಕ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್‌ ನಾಯಕರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

D. K. Shivakumar :ಸದನದಲ್ಲಿ ಮಾತಾಡೋಕೆ ಬಿಜೆಪಿವರು ಬಿಡ್ತಿಲ್ಲ.. ವೇದಿಕೆ ಮೇಲೆ ಸಿಎಂ ಡಿಕೆ‌ ಶಿವಕುಮಾರ್ ಹೇಳಿಕೆ..!

ಕೊನೆಗೆ ಪ್ರತಿಭಟನಾಕಾರರ ಒತ್ತಡದ ಬಳಿಕ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡರು. ಬಿಎನ್‌ಎಸ್‌ನ ಸೆಕ್ಷನ್‌ 118 ಮತ್ತು 25ರ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಎಫ್‌ಐಆರ್‌ ದಾಖಲಾದ ಬಳಿಕ ರಾಹುಲ್‌ ಗಾಂಧಿ ಧರಣಿ ಅಂತ್ಯಗೊಳಿಸಿದ್ದಾರೆ.

Priyank Kharge : IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ. ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು?‌#ias #officer
Previous Post

ನಮ್ಮ ಅಧಿಕಾರಿಗಳ ತಪ್ಪಿದ್ದರೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

Next Post

ಬೀದಿ ಕಾಮಣ್ಣನ ರೀತಿ ಆಡಿದ ಕಾಶಪ್ಪನವರ್ ಮೋದಿ ಬಗ್ಗೆ ಮಾತಾಡ್ತಾರೆ: ಛಲವಾದಿ ನಾರಾಯಣಸ್ವಾಮಿ

Related Posts

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?
Top Story

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?

by ಪ್ರತಿಧ್ವನಿ
August 22, 2026
0

ಹಾಸನ, ಆಗಸ್ಟ್ 22: ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ರೈತರ ಭೂಸ್ವಾಧೀನ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

Read moreDetails
ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

August 22, 2026
ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

August 22, 2026
ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

August 22, 2026
ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

August 22, 2026
Next Post
ಬೀದಿ ಕಾಮಣ್ಣನ ರೀತಿ ಆಡಿದ ಕಾಶಪ್ಪನವರ್ ಮೋದಿ ಬಗ್ಗೆ ಮಾತಾಡ್ತಾರೆ: ಛಲವಾದಿ ನಾರಾಯಣಸ್ವಾಮಿ

ಬೀದಿ ಕಾಮಣ್ಣನ ರೀತಿ ಆಡಿದ ಕಾಶಪ್ಪನವರ್ ಮೋದಿ ಬಗ್ಗೆ ಮಾತಾಡ್ತಾರೆ: ಛಲವಾದಿ ನಾರಾಯಣಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada