• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

ಪ್ರತಿಧ್ವನಿ by ಪ್ರತಿಧ್ವನಿ
August 28, 2026
in Top Story
0
‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?
Share on WhatsAppShare on FacebookShare on Telegram

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಕಳೆದ 24 ಗಂಟೆಗಳಲ್ಲಿ ಬಿಜೆಪಿ ನಾಯಕರ ಭೇಟಿ ಮುಂದುವರಿದಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಬುಧವಾರ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಗುರುವಾರ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಬಿಜೆಪಿ ಮಾಜಿ ಶಾಸಕ ನರಸಿಂಹ ನಾಯಕ್‌ (ರಾಜುಗೌಡ) ಅವರು ಕಾವೇರಿ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ADVERTISEMENT

ರಮೇಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವಂತೆ ಸಿದ್ದರಾಮಯ್ಯ ಅವರು ರಮೇಶ್ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಒಂದು ಕಾಲದಲ್ಲಿ ಕಾಂಗ್ರೆಸ್‌ನಲ್ಲಿದ್ದ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲೂ ಗುರುತಿಸಿಕೊಂಡಿದ್ದರು. ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಸಚಿವರಾಗಿದ್ದರು. ಸದ್ಯ ಬಿಜೆಪಿಯಲ್ಲಿದ್ದರೂ ರಾಜ್ಯ ನಾಯಕತ್ವದೊಂದಿಗೆ ಹೆಚ್ಚಿನ ಸಕ್ರಿಯತೆ ತೋರಿಸದಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿರುವುದು ಹಲವು ರಾಜಕೀಯ ಲೆಕ್ಕಾಚಾರಗಳಿಗೆ ಕಾರಣವಾಗಿದೆ.

ಇನ್ನು ಬಿಜೆಪಿ ಮಾಜಿ ಶಾಸಕ ನರಸಿಂಹ ನಾಯಕ್‌ ಅಲಿಯಾಸ್‌ ರಾಜುಗೌಡ ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. “ನಾನು ಚಿಕ್ಕ ಹುಡುಗನಾಗಿದ್ದಾಗಿನಿಂದಲೂ ಸಿದ್ದರಾಮಯ್ಯ ಅವರ ಅಭಿಮಾನಿ” ಎಂದು ಹೇಳಿಕೊಂಡಿರುವ ರಾಜುಗೌಡ, ತಮ್ಮ ಭೇಟಿ ಸಂಪೂರ್ಣ ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಕಳೆದ 24 ಗಂಟೆಗಳಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬಿಜೆಪಿಯ ಹಲವು ನಾಯಕರು ಭೇಟಿ ನೀಡಿರುವುದು ಸಹಜವಾಗಿಯೇ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಭೇಟಿಗಳ ಹಿಂದೆ ಯಾವುದೇ ರಾಜಕೀಯ ಬೆಳವಣಿಗೆ ಇದೆಯೇ ಎಂಬ ಕುತೂಹಲವೂ ಹೆಚ್ಚಾಗಿದೆ.

Tags: ##bjp#CauveryResidence#congress#ctravi#KarnatakaPoliticalUpdates#KarnatakaPolitics#NarasimhaNayak#politicalnews#siddaramaiah#SiddaramaiahMeetingbjpleaderskarnatakanewsRajugowdaRameshJarkiholi
Previous Post

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

Next Post

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

Related Posts

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?
Top Story

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

by ಪ್ರತಿಧ್ವನಿ
August 28, 2026
0

ರಿಯಲ್ ಸ್ಟಾರ್ ಉಪೇಂದ್ರ ಅವರು ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ...

Read moreDetails
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
Next Post
ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!