• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೆ.12ರಂದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ; ಡಿಕೆಶಿ ಸಿಎಂ ಆಗಿ ಮುಂದುವರಿಯಲ್ಲ ಎಂದ ಜೆಡಿಎಸ್ ಶಾಸಕ!

ಪ್ರತಿಧ್ವನಿ by ಪ್ರತಿಧ್ವನಿ
September 1, 2026
in Top Story
0
ಸೆ.12ರಂದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ; ಡಿಕೆಶಿ ಸಿಎಂ ಆಗಿ ಮುಂದುವರಿಯಲ್ಲ ಎಂದ ಜೆಡಿಎಸ್ ಶಾಸಕ!
Share on WhatsAppShare on FacebookShare on Telegram

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 12ರಂದು ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ನಡೆಯಲಿದೆ ಎಂದು ಅವರು ಶಿಡ್ಲಘಟ್ಟದಲ್ಲಿ ಹೇಳಿದ್ದಾರೆ.

ADVERTISEMENT

ಸೆಪ್ಟೆಂಬರ್ 12ರಂದು ರಾಜ್ಯದಲ್ಲಿ ಅಲ್ಲೋಲಕಲ್ಲೋಲದಂತಹ ಬೆಳವಣಿಗೆ ನಡೆಯಲಿದೆ. ಆದರೆ ಸರ್ಕಾರ ಪತನವಾಗುವುದಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ರವಿಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.ಸಚಿವ ಬಿ. ನಾಗೇಂದ್ರ ಅವರ ಸಚಿವ ಸ್ಥಾನದಲ್ಲಿ ಬದಲಾವಣೆ ಆಗಲಿದೆ ಎಂದು ಯಾರಾದರೂ ಮೊದಲೇ ಊಹಿಸಿದ್ದರೇ ಎಂದು ಪ್ರಶ್ನಿಸಿದ ಅವರು, ಇದೇ ರೀತಿಯಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲೂ ಬದಲಾವಣೆ ಆಗಬಹುದು ಎಂದು ಹೇಳಿದ್ದಾರೆ.ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಈ ಕುರಿತು ಈಗಾಗಲೇ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಅವರ ಹೇಳಿಕೆಯ ಹಿಂದೆ ದೊಡ್ಡ ಮರ್ಮವಿದೆ ಎಂದು ರವಿಕುಮಾರ್ ಉಲ್ಲೇಖಿಸಿದ್ದಾರೆ.

ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆಯಾದರೆ, ಹಿರಿಯ ಕಾಂಗ್ರೆಸ್ ನಾಯಕ ಕೆ.ಎಚ್. ಮುನಿಯಪ್ಪ ಅವರು ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ವೈಯಕ್ತಿಕ ಆಸೆ ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದ್ದಾರೆ.ರವಿಕುಮಾರ್ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಸೆಪ್ಟೆಂಬರ್ 12ರಂದು ನಿಜವಾಗಿಯೂ ಯಾವುದೇ ಮಹತ್ವದ ರಾಜಕೀಯ ಬೆಳವಣಿಗೆ ನಡೆಯಲಿದೆಯೇ ಎಂಬ ಕುತೂಹಲ ಮೂಡಿದೆ. ಸದ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್‌ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಹೊರಬಂದಿಲ್ಲ.

Tags: #cmchange#dkshivakumar#KarnatakaPoliticsBNRavikumarcongressDKSJDSkarnatakacmkarnatakanewspoliticalnewsSeptember12 #
Previous Post

ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

Next Post

ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?

Related Posts

ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?
Top Story

ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?

by ಪ್ರತಿಧ್ವನಿ
September 1, 2026
0

ಬೆಂಗಳೂರಿನ ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (IISc) ತಜ್ಞರ ತಂಡ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರೊ. ಆಶೀಶ್ ವರ್ಮಾ ನೇತೃತ್ವದ ಸಿವಿಲ್...

Read moreDetails
ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

September 1, 2026
ವಿದೇಶ ಪ್ರವಾಸ, ವಿದೇಶಿ ಮದುವೆ, ಚಿನ್ನ ಖರೀದಿ ಬೇಡ: ಭಾರತೀಯರಿಗೆ ಪ್ರಧಾನಿ ಮೋದಿ ಮಹತ್ವದ ಮನವಿ

ವಿದೇಶ ಪ್ರವಾಸ, ವಿದೇಶಿ ಮದುವೆ, ಚಿನ್ನ ಖರೀದಿ ಬೇಡ: ಭಾರತೀಯರಿಗೆ ಪ್ರಧಾನಿ ಮೋದಿ ಮಹತ್ವದ ಮನವಿ

September 1, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

September 1, 2026
ಜಾತಿ ದೌರ್ಜನ್ಯ ಅಸ್ಪೃಶ್ಯತೆ ಮತ್ತು ರಾಜಕೀಯ

ಜಾತಿ ದೌರ್ಜನ್ಯ ಅಸ್ಪೃಶ್ಯತೆ ಮತ್ತು ರಾಜಕೀಯ

September 1, 2026
Next Post
ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?

ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!