• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

9 ವರ್ಷಗಳ ಕಾನೂನು ಸಮರ ಅಂತ್ಯ : ದುನಿಯಾ ವಿಜಯ್‌ – ನಾಗರತ್ನಗೆ ಡಿವೋರ್ಸ್‌ ; ನಟ ನೀಡಬೇಕಾದ ಜೀವನಾಂಶವೆಷ್ಟು..?

ಮೂವರು ಮಕ್ಕಳ ಸಂಪೂರ್ಣ ನಟ ವಿಜಯ್‌ ಹೆಗಲಿಗೆ ಒಪ್ಪಿಸಿದ ರಾಜ್ಯ ಹೈಕೋರ್ಟ್‌..!

ಪ್ರತಿಧ್ವನಿ by ಪ್ರತಿಧ್ವನಿ
September 3, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ಸಿನಿಮಾ
0
9 ವರ್ಷಗಳ ಕಾನೂನು ಸಮರ ಅಂತ್ಯ : ದುನಿಯಾ ವಿಜಯ್‌ – ನಾಗರತ್ನಗೆ ಡಿವೋರ್ಸ್‌ ; ನಟ ನೀಡಬೇಕಾದ ಜೀವನಾಂಶವೆಷ್ಟು..?
Share on WhatsAppShare on FacebookShare on Telegram

ಬೆಂಗಳೂರು : ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಹಾಗೂ ಅವರ ಮೊದಲ ಪತ್ನಿ ನಾಗರತ್ನ ಜೊತೆಗಿನ ದೀರ್ಘಕಾಲದ ದಾಂಪತ್ಯ ಜೀವನಕ್ಕೆ ಅಂತ್ಯ ಬಿದ್ದಂತಾಗಿದೆ. ದಂಪತಿ ಸಲ್ಲಿಸಿದ್ದ ವಿಚ್ಚೇದನ ಅರ್ಜಿಯನ್ನು ವಿಚಾರಿಸಿದ ರಾಜ್ಯ ಹೈಕೋರ್ಟ್‌ ವಿಭಾಗೀಯ ಪೀಠದ ಆದೇಶವು ಇಬ್ಬರ ದಾಂಪತ್ಯ ಬದುಕಿಗೆ ಇತಿಶ್ರೀ ಹಾಡಿದೆ. ಈ ಮೂಲಕ ಇಬ್ಬರ ನಡುವಿನ ವೈಮನಸ್ಸಿಗೆ ಶಾಶ್ವತವಾಗಿಯೇ ಕಾನೂನಾತ್ಮಕವಾಗಿ ತೆರೆ ಬಿದ್ದಿದೆ.

ADVERTISEMENT
RSS Leader Arvind Deshapande : ಅಥಣಿಯಲ್ಲಿ ನಿಂತಿದ್ದ ಕಾರಿಗೆ ಬಂದು ಗುದ್ದಿದ ಕಸದ ವಾಹನ..! #rss #bjp #garbage
ಇಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರ ಪೀಠ ವಿಚ್ಛೇದನ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ವಿಜಯ್‌ ತಮ್ಮ ಪತ್ನಿ ನಾಗರತ್ನರಿಗೆ 2 ಕೋಟಿ ರೂಪಾಯಿ ಏಕಕಾಲಕ್ಕೆ ಜೀವನಾಂಶ (permanent alimony) ಪಾವತಿಸುವಂತೆ ನಟ ವಿಜಯ್‌ಗೆ ಆದೇಶಿಸಿದೆ.
ಹೈಕೋರ್ಟ್ ಮೊರೆ ಹೋಗಿದ್ದ ವಿಜಯ್

ದುನಿಯಾ ವಿಜಯ್ ಮತ್ತು ನಾಗರತ್ನ ಅವರ ಕೌಟುಂಬಿಕ ಭಿನ್ನಾಭಿಪ್ರಾಯಗಳು ಈ ಹಿಂದೆ ಪೊಲೀಸ್ ಠಾಣೆ ಹಾಗೂ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಈ ಹಿಂದೆ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನ ಅರ್ಜಿಯನ್ನ ತಿರಸ್ಕರಿಸಿತ್ತು. ಕೌಟುಂಬಿಕ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ವಿಜಯ್‌ ಹೈಕೋರ್ಟ್ ಮೊರೆ ಹೋಗಿದ್ದರು.

ಪ್ರಮುಖವಾಗಿ ಈ ಜೀವನಾಂಶವನ್ನು 3 ತಿಂಗಳೊಳಗೆ ಪಾವತಿ ಮಾಡಬೇಕು. ಅಲ್ಲದೆ ದಂಪತಿಯ ಮೂವರು ಮಕ್ಕಳಾದ ಮೋನಿಶಾ, ಮೋನಿಕಾ ಹಾಗೂ ಸಾಮ್ರಾಟ್ ಇವರ ಸಂಪೂರ್ಣ ಜವಾಬ್ದಾರಿಯನ್ನು ವಿಜಯ್ ಹೊರಬೇಕು ಎಂದು ಹೈಕೋರ್ಟ್‌ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಮೂವರ ಮಕ್ಕಳ ಭವಿಷ್ಯದ ಬಗ್ಗೆ ನ್ಯಾಯಾಲಯ ಗಂಭೀರವಾಗಿ ಚಿಂತಿಸಿದ್ದು, ಸಮಾಜದಲ್ಲಿ ನಟನಿಗಿರುವ ಸ್ಥಾನಮಾನ, ಆರ್ಥಿಕ ಸ್ಥಿತಿ ಹಾಗೂ ವೃತ್ತಿಯಲ್ಲಿನ ಆದಾಯ ಎಲ್ಲವನ್ನೂ ಸಹ ಕೂಲಂಕುಷವಾಗಿ ಪರಿಗಣಿಸಿ ಕೋರ್ಟ್‌ 2 ಕೋಟಿ ಜೀವನಾಂಶಕ್ಕೆ ಸೂಚಿಸಿದೆ. ಈ ಆದೇಶದಿಂದ ಇಬ್ಬರ ನಡುವಿನ 9 ವರ್ಷಗಳ ಕಾನೂನು ಸಮರ ಅಂತ್ಯವಾಗಿದೆ.
Tags: Cinema newsDuniya Vijay Divorceduniya vijay wifeKarnataka High CourtNagarathna Vijay Divorcepermanent alimonyPratidhvaniSandalwood Actorsandalwood news
Previous Post

ಬಾಲಕಿ ಮೇಲಿನ ದೌರ್ಜನ್ಯ ಆರೋಪ : ಬಂಗಾರಪೇಟೆಯಲ್ಲಿ ಭುಗಿಲೆದ್ದ ಆಕ್ರೋಶ..!

Next Post

5 ಲಕ್ಷದವರೆಗೆ ರಾಜ್ಯದ ರೈತರ ಕೃಷಿ ಸಾಲ ಮನ್ನಾ ಮಾಡಿ : ಸಿಎಂ ಡಿಕೆಶಿಗೆ ವಿಜಯೇಂದ್ರ ಆಗ್ರಹ..

Related Posts

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು
Top Story

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ...

Read moreDetails
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

September 16, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
Next Post
5 ಲಕ್ಷದವರೆಗೆ ರಾಜ್ಯದ ರೈತರ ಕೃಷಿ ಸಾಲ ಮನ್ನಾ ಮಾಡಿ : ಸಿಎಂ ಡಿಕೆಶಿಗೆ ವಿಜಯೇಂದ್ರ ಆಗ್ರಹ..

5 ಲಕ್ಷದವರೆಗೆ ರಾಜ್ಯದ ರೈತರ ಕೃಷಿ ಸಾಲ ಮನ್ನಾ ಮಾಡಿ : ಸಿಎಂ ಡಿಕೆಶಿಗೆ ವಿಜಯೇಂದ್ರ ಆಗ್ರಹ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!