• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ವಾಪಸ್‌ ಬಂದ ಮೇಲೆ ಅಲ್ಲೋಲ-ಕಲ್ಲೋಲ’ ಎಂದಿದ್ದ ಕುಮಾರಸ್ವಾಮಿ; ಈಗ ಯಾವ ಬಾಂಬ್ ಸಿಡಿಸಲಿದ್ದಾರೆ?

ಪ್ರತಿಧ್ವನಿ by ಪ್ರತಿಧ್ವನಿ
September 15, 2026
in ಕರ್ನಾಟಕ
0
‘ವಾಪಸ್‌ ಬಂದ ಮೇಲೆ ಅಲ್ಲೋಲ-ಕಲ್ಲೋಲ’ ಎಂದಿದ್ದ ಕುಮಾರಸ್ವಾಮಿ; ಈಗ ಯಾವ ಬಾಂಬ್ ಸಿಡಿಸಲಿದ್ದಾರೆ?
Share on WhatsAppShare on FacebookShare on Telegram

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸ ಮುಗಿಸಿ ರಾಜ್ಯಕ್ಕೆ ಮರಳಿದ್ದು, ಇದೀಗ ಅವರ ಮುಂದಿನ ನಡೆ ಏನು ಎಂಬುದು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.ಅಮೆರಿಕ ಪ್ರವಾಸಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಅವರು, ‘ನಾನು ವಾಪಸ್‌ ಬಂದ ಮೇಲೆ ದೇಶ ಹಾಗೂ ರಾಜ್ಯದಲ್ಲೇ ಅಲ್ಲೋಲ-ಕಲ್ಲೋಲವಾಗಲಿದೆ’ ಎಂದು ಹೇಳಿದ್ದರು. ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ.

ADVERTISEMENT
Khushi Shivu  : ಗಣೇಶನಿಗೆ ಫುಲ್ ಹೂವಿನ ಅಲಂಕಾರ, ಮೋದಕ ಮಾಡ್ತೀವಿ..#PremadaOorali

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ ನೇಮಕಾತಿ ವಿವಾದ, ಬಿಡದಿ ಟೌನ್‌ಶಿಪ್‌, ನೈಸ್‌ ಸೇರಿದಂತೆ ಹಲವು ವಿಚಾರಗಳಲ್ಲಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದೀಗ ಕುಮಾರಸ್ವಾಮಿ ಅವರು ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹೊಸ ಆರೋಪಗಳನ್ನು ಮಾಡಲಿದ್ದಾರೆ ಎಂಬ ಚರ್ಚೆ ತೀವ್ರಗೊಂಡಿದೆ. ಕೆಪಿಎಸ್‌ಸಿ ಹಗರಣ, ನೈಸ್‌ ವಿವಾದ, ಅಧಿಕಾರಿಗಳ ವರ್ಗಾವಣೆಯಲ್ಲಿ ಅವ್ಯವಹಾರ ಸೇರಿದಂತೆ ಹಲವು ವಿಷಯಗಳನ್ನು ಅವರು ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

D. K. Shivakumar : ನೀರು, ವಿದ್ಯುತ್‌ ಶಕ್ತಿ, ಭೂಮಿ ಕೊಡಿ ಅನ್ನೋ ಬೇಡಿಕೆ ಹೆಚ್ಚಾಗಿದೆ..

ಗೌರಿ-ಗಣೇಶ ಹಬ್ಬದ ಬಳಿಕ ಎರಡು-ಮೂರು ದಿನಗಳಲ್ಲಿ ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಹೀಗಾಗಿ ಅವರ ಸುದ್ದಿಗೋಷ್ಠಿಯತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.

 

 

Tags: Bidadi TownshipBJPcongressGovernment Employees Transferh.d. kumaraswamyHD KumaraswamyJDSKarnataka Governmentkarnataka newsKarnataka Political UpdatesKarnataka PoliticsKPSC Scamkumaraswamy newslatest karnataka newsNICE Controversypolitical news
Previous Post

ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆಗೆ ಗಡುವು ವಿಸ್ತರಣೆ: ಆಸ್ತಿ ಮಾಲೀಕರಿಗೆ ಗುಡ್‌ನ್ಯೂಸ್!

Next Post

ಉದ್ಯೋಗಿಗಳಿಗೆ ವಜಾ ಶಾಕ್; ಒರಾಕಲ್‌ನಿಂದ ಬಿಗ್‌ ಲೇ-ಆಫ್!

Related Posts

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು
ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ವಿರುದ್ಧ ದೂರು ದಾಖಲಾಗಿದೆ. ಜೈಲು ನಿಯಮಗಳನ್ನು ಮೀರಿ...

Read moreDetails
ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

September 15, 2026
ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

September 15, 2026
T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

September 15, 2026
ಗಣೇಶ ಹಬ್ಬದಂದೇ ಹೊಸ ಮನೆಗೆ ಕಾಲಿಟ್ಟ ಸಿದ್ದರಾಮಯ್ಯ : ಸರಳ ವಿಧಿ ವಿಧಾನಗಳ ಮೂಲಕ ಮಾಜಿ ಸಿಎಂ ಗೃಹ ಪ್ರವೇಶ..!

ಗಣೇಶ ಹಬ್ಬದಂದೇ ಹೊಸ ಮನೆಗೆ ಕಾಲಿಟ್ಟ ಸಿದ್ದರಾಮಯ್ಯ : ಸರಳ ವಿಧಿ ವಿಧಾನಗಳ ಮೂಲಕ ಮಾಜಿ ಸಿಎಂ ಗೃಹ ಪ್ರವೇಶ..!

September 14, 2026
Next Post
ಉದ್ಯೋಗಿಗಳಿಗೆ ವಜಾ ಶಾಕ್; ಒರಾಕಲ್‌ನಿಂದ ಬಿಗ್‌ ಲೇ-ಆಫ್!

ಉದ್ಯೋಗಿಗಳಿಗೆ ವಜಾ ಶಾಕ್; ಒರಾಕಲ್‌ನಿಂದ ಬಿಗ್‌ ಲೇ-ಆಫ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada