• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, September 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌

ಪ್ರತಿಧ್ವನಿ by ಪ್ರತಿಧ್ವನಿ
September 17, 2026
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌
Share on WhatsAppShare on FacebookShare on Telegram
ADVERTISEMENT

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ನಾಳೆ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌

– ಪ್ರದೇಶದ ವೈಶಿಷ್ಟ್ಯಕ್ಕೆ ಅನುಗುಣವಾದ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಚೌಕಟ್ಟು
– ಸ್ಥಳೀಯ ಉದ್ಯೋಗ, ಜೀವನೋಪಾಯ ಮತ್ತು ಹೂಡಿಕೆಗೆ ಒತ್ತು
– ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಪ್ರವಾಸೋದ್ಯಮಕ್ಕೆ ಆದ್ಯತೆ

Pradeep Eshwar : ಈ ಭಾಗಕ್ಕೆ ಕೃಷ್ಣ ನದಿ ನೀರು ತರಲು ಮನವಿ ಮಾಡಿದ ಪ್ರದೀಪ್ ಈಶ್ವರ್

ಬೆಂಗಳೂರು, ಸೆಪ್ಟೆಂಬರ್‌ 17 : ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರೂಪಿಸಲಾಗಿದ್ದು, ಅದನ್ನು ನಾಳೆ (ಸೆಪ್ಟೆಂಬರ್‌ 18ರಂದು) ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಪರಿಗಣನೆಗೆ ಮಂಡಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಶ್ರೀ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ.

ಕರಾವಳಿ ಮತ್ತು ಮಲೆನಾಡು ಪ್ರದೇಶಗಳು ಸಮುದ್ರತೀರ, ನದಿಗಳು, ಪಶ್ಚಿಮ ಘಟ್ಟ, ಧಾರ್ಮಿಕ ಮತ್ತು ಸಾಂಸ್ಕೃತಿಕ ತಾಣಗಳು, ಪರಂಪರೆ ಹಾಗೂ ಪ್ರಕೃತಿ ಆಧಾರಿತ ಪ್ರವಾಸೋದ್ಯಮಕ್ಕೆ ವಿಶಿಷ್ಟ ಅವಕಾಶಗಳನ್ನು ಹೊಂದಿವೆ. ಇವುಗಳ ಅಭಿವೃದ್ಧಿಯನ್ನು ಪ್ರತ್ಯೇಕ ಯೋಜನೆಗಳಾಗಿ ನೋಡುವ ಬದಲು, ಸಮಗ್ರವಾಗಿ ರೂಪಿಸುವ ಅಗತ್ಯದ ಹಿನ್ನೆಲೆಯಲ್ಲಿ ನೀತಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.

DK Shivakumar : ಯುಪಿಐ ಪಾವತಿ ಮೇಲೆ ತೆರಿಗೆ ವಿಧಿಸುವುದು ಖಂಡನೀಯ ಎಂದ ಸಿಎಂ ಡಿಕೆಶಿ..! #nirmalasitharaman

ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿ, ಖಾಸಗಿ ಹೂಡಿಕೆಗೆ ಅನುಕೂಲಕರ ವಾತಾವರಣ, ಸ್ಥಳೀಯ ಸಮುದಾಯಗಳ ಪಾಲ್ಗೊಳ್ಳುವಿಕೆ ಮತ್ತು ಉದ್ಯೋಗ ಸೃಷ್ಟಿಗೆ ನೀತಿಯಲ್ಲಿ ಆದ್ಯತೆ ನೀಡಲಾಗಿದ್ದು, ಪರಿಸರ ಸಂವೇದನಾಶೀಲ ಪ್ರದೇಶಗಳ ಸಂರಕ್ಷಣೆಯನ್ನೂ ಕೇಂದ್ರದಲ್ಲಿಟ್ಟುಕೊಳ್ಳಲಾಗಿದೆ.

Jagadish Shettar : ಕೂಡಲೇ ಪೂರ್ತಿ ಗೀತೆ ಹಾಕಿಸಿದ ಜಗದೀಶ್ ಶೆಟ್ಟರ್..! #vandemataram #congress #pratidhvani

ಕರಾವಳಿ ಭಾಗದ ಮೀನುಗಾರರು, ಹೋಂಸ್ಟೇ ನಿರ್ವಾಹಕರು, ಸಣ್ಣ ಉದ್ಯಮಿಗಳು ಮತ್ತು ಯುವಕರಿಗೆ ಪ್ರವಾಸೋದ್ಯಮದ ಬೆಳವಣಿಗೆಯಿಂದ ನೇರ ಪ್ರಯೋಜನವಾಗುವಂತಹ ಮಾದರಿಯನ್ನು ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ.

“ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ತಮ್ಮದೇ ಆದ ವಿಶಿಷ್ಟ ಪ್ರವಾಸೋದ್ಯಮ ಸಾಮರ್ಥ್ಯವಿದೆ. ಆ ಪ್ರದೇಶಗಳ ಭೌಗೋಳಿಕ, ಪರಿಸರ ಮತ್ತು ಸಾಂಸ್ಕೃತಿಕ ವೈಶಿಷ್ಟ್ಯಗಳಿಗೆ ಹೊಂದುವ ಪ್ರತ್ಯೇಕ ನೀತಿ ಅಗತ್ಯವಿತ್ತು. ಸ್ಥಳೀಯ ಜನಪ್ರತಿನಿಧಿಗಳು, ಪ್ರವಾಸೋದ್ಯಮಿಗಳು, ಜನರೊಂದಿಗೆ ಸಮಾಲೋಚನೆ ನಡೆಸಿ, ಸ್ಥಳೀಯ ಆರ್ಥಿಕತೆ ಮತ್ತು ಉದ್ಯೋಗಕ್ಕೆ ಪ್ರವಾಸೋದ್ಯಮವನ್ನು ಹೆಚ್ಚು ಪರಿಣಾಮಕಾರಿಯಾಗಿ ಜೋಡಿಸುವ ದೃಷ್ಟಿಯಿಂದ ನೀತಿ ರೂಪಿಸಲಾಗಿದೆ. ಈ ನೀತಿಯನ್ನು ನಾಳೆ ನಡೆಯಲಿರುವ ಸಚಿವ ಸಂಪುಟದಲ್ಲಿ ಮಂಡಿಸಲಾಗುವುದು.”

Nikhil Kumaraswamy : ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ನಿಖಿಲ್‌ ಹೇಳಿದ್ದೇನು..! #hdkumaraswamy

– ಶ್ರೀ ಕೆ.ಜೆ. ಜಾರ್ಜ್‌, ಮಾನ್ಯ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರು

DK Shivakumar : ಬಿಜೆಪಿ ನಾಯಕರ ವಿರುದ್ಧ ಸಿಎಂ ಡಿಕೆಶಿ ವಾಗ್ದಾಳಿ..! #rashoka #byvijayendra #pratidhvani
Previous Post

ಶಾರ್ಜಾದ ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್‌ ಪರಿಶೀಲನೆ..! ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ

Next Post

ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

Related Posts

ಮೋದಿ ಬರ್ತ್‌ಡೇಗೆ ಶುಭಾಶಯಗಳ ಮಹಾಪೂರ; ರಾಹುಲ್, ಖರ್ಗೆ, ಮುರ್ಮು ಹೇಳಿದ್ದೇನು 
Top Story

ಮೋದಿ ಬರ್ತ್‌ಡೇಗೆ ಶುಭಾಶಯಗಳ ಮಹಾಪೂರ; ರಾಹುಲ್, ಖರ್ಗೆ, ಮುರ್ಮು ಹೇಳಿದ್ದೇನು 

by ಪ್ರತಿಧ್ವನಿ
September 17, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 17) 76ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. 1950ರ ಸೆಪ್ಟೆಂಬರ್ 17ರಂದು ಗುಜರಾತ್‌ನ ವಡನಗರದಲ್ಲಿ ಜನಿಸಿದ ಪ್ರಧಾನಿ ಮೋದಿಗೆ ದೇಶದ...

Read moreDetails
ರಾತ್ರೋರಾತ್ರಿ ಸಿದ್ದರಾಮಯ್ಯ 9 ಅಡಿ ಪ್ರತಿಮೆ ಸ್ಥಾಪನೆ; ಬೆಳಗಿನ ಜಾವವೇ ಪಾಲಿಕೆ-ಪೊಲೀಸರ ಕಾರ್ಯಾಚರಣೆ!

ರಾತ್ರೋರಾತ್ರಿ ಸಿದ್ದರಾಮಯ್ಯ 9 ಅಡಿ ಪ್ರತಿಮೆ ಸ್ಥಾಪನೆ; ಬೆಳಗಿನ ಜಾವವೇ ಪಾಲಿಕೆ-ಪೊಲೀಸರ ಕಾರ್ಯಾಚರಣೆ!

September 17, 2026
ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

September 17, 2026
ಶಾರ್ಜಾದ ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್‌ ಪರಿಶೀಲನೆ..! ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ

ಶಾರ್ಜಾದ ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್‌ ಪರಿಶೀಲನೆ..! ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ

September 17, 2026
ಮಗಳನ್ನ ಶಾಲೆಗೆ ಕರೆದೊಯ್ಯುತ್ತಿದ್ದಾಗಲೇ ಅನಂತ್ ನಾಗ್ ಮೇಲೆ ದಾಳಿ; ಅಂದು ನಡೆದಿದ್ದೇನು?

ಮಗಳನ್ನ ಶಾಲೆಗೆ ಕರೆದೊಯ್ಯುತ್ತಿದ್ದಾಗಲೇ ಅನಂತ್ ನಾಗ್ ಮೇಲೆ ದಾಳಿ; ಅಂದು ನಡೆದಿದ್ದೇನು?

September 17, 2026
Next Post
ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!