• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ ಮಹಿಳೆಯರಿಗೆ ನವರಾತ್ರಿ ಹಬ್ಬಕ್ಕೆ ಗಿಫ್ಟ್ : ಗೃಹಲಕ್ಷ್ಮಿಯ 33ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಗ್ರೀನ್ ಸಿಗ್ನಲ್ | Gruhalakshmi

ಪ್ರತಿಧ್ವನಿ by ಪ್ರತಿಧ್ವನಿ
September 29, 2026
in Top Story, ಕರ್ನಾಟಕ
0
Government gives the green signal for the release of the 33rd installment of the Gruhalakshmi scheme
Share on WhatsAppShare on FacebookShare on Telegram

ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲೇ ರಾಜ್ಯದ ಕೋಟ್ಯಂತರ ಗೃಹಲಕ್ಷ್ಮಿ(Gruhalakshmi) ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ (State Government) ಶುಭ ಸುದ್ದಿ ನೀಡಿದೆ. ಯೋಜನೆಯ ಬಹುನಿರೀಕ್ಷಿತ 33ನೇ ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.

ADVERTISEMENT
Congress CWC Meeting : ಮಲ್ಲಿಕಾರ್ಜುನ್‌ ಖರ್ಗೆ ಮೇಲೆ ರಾಹುಲ್‌ ಗಾಂಧಿಗೆ ಎಷ್ಟು ಗೌರವ ನೋಡಿ..! #rahulgandhi

ಗೃಹಲಕ್ಷ್ಮಿ ಯೋಜನೆಯ ಮಾರ್ಗಸೂಚಿ ಪರಿಷ್ಕರಣೆ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿರುವ ನಡುವೆಯೇ, 33ನೇ ಕಂತಿನ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಆರ್ಥಿಕ ಇಲಾಖೆಯು ಹಣ ಬಿಡುಗಡೆ ಪ್ರಕ್ರಿಯೆಗೆ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲೇ ಅನುದಾನ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ.

ರಾಜ್ಯದ ಕುಟುಂಬಗಳ ಯಜಮಾನಿಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ ನೊಂದಾಯಿತ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 ಪ್ರೋತ್ಸಾಹಧನವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಅವರವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತಿದೆ.

Yogi Adityanath : ಸರತಿ ಸಾಲಿನಲ್ಲಿ ಕುಳಿತು ಯೋಗಿ ಆದಿತ್ಯನಾಥ್‌ಗೆ ತಮ್ಮ ಕಷ್ಟ ಹೇಳಿಕೊಂಡ ಮಹಿಳೆಯರು..

ಹಬ್ಬದ ಹೊತ್ತಿನಲ್ಲೇ ಹಣ ಬಿಡುಗಡೆಯಾಗುತ್ತಿರುವುದು ಫಲಾನುಭವಿಗಳಲ್ಲಿ ಹರ್ಷ ತಂದಿದೆ. ಇಲಾಖಾ ಮಟ್ಟದಲ್ಲಿ ಅಗತ್ಯವಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡ ತಕ್ಷಣವೇ, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆಯಾಗುವ ನಿರೀಕ್ಷೆಯಿದೆ.

ಪರಿಷ್ಕರಣೆ ನಡುವೆಯೂ ಎಂದಿನಂತೆ ನೆರವು

ಯೋಜನೆಯ ಅನುಷ್ಠಾನವನ್ನು ಇನ್ನಷ್ಟು ವ್ಯವಸ್ಥಿತಗೊಳಿಸಲು ಅರ್ಹ ಹಾಗೂ ಅನರ್ಹ ಫಲಾನುಭವಿಗಳ ಪುನರ್ ಪರಿಶೀಲನೆ ಸೇರಿದಂತೆ ಕೆಲವು ತಾಂತ್ರಿಕ ಬದಲಾವಣೆಗಳ ಕುರಿತು ಸರ್ಕಾರದ ಹಂತದಲ್ಲಿ ಕಸರತ್ತು ಮುಂದುವರಿದಿದೆ. ಆದಾಗ್ಯೂ, ಈ ಪರಿಷ್ಕರಣಾ ಪ್ರಕ್ರಿಯೆಯಿಂದ ಹಾಲಿ ಅರ್ಹ ಫಲಾನುಭವಿಗಳಿಗೆ ಯಾವುದೇ ಅಡ್ಡಿಯಾಗದಂತೆ 33ನೇ ಕಂತಿನ ಹಣವನ್ನು ತಲುಪಿಸಲು ಸರ್ಕಾರ ತೀರ್ಮಾನಿಸಿದೆ. ಇದರಿಂದಾಗಿ ಹಣದ ನಿರೀಕ್ಷೆಯಲ್ಲಿದ್ದ ಮಹಿಳೆಯರ ಕೈಗೆ ಹಬ್ಬದ ವೇಳೆಗೆ ಹಣ ಸಿಗುವುದು ಖಚಿತವಾಗಿದೆ.

ಗ್ರಾಹಕರೇ ಗಮನಿಸಿ : ಎಲ್ ಪಿಜಿ ಸಬ್ಸಿಡಿ ಪಡೆಯಲು `ಬಯೋಮೆಟ್ರಿಕ್ ಆಧಾರ್ ದೃಢೀಕರಣ’ಕ್ಕೆ ನಾಳೆಯೇ ಲಾಸ್ಟ್ ಡೇಟ್ | LPG

ರೇಣುಕಾಸ್ವಾಮಿ ಕೊಲೆ ಕೇಸ್ : ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದುವರಿಕೆ | Pradosh

Tags: GruhalakshmiKarnatakanavaratri
Previous Post

ರೇಣುಕಾಸ್ವಾಮಿ ಕೊಲೆ ಕೇಸ್ : ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದುವರಿಕೆ | Pradosh

Next Post

ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ಉಪ್ಪು ಬಳಕೆಗೆ ಕಡಿವಾಣ: ಇಂದು ಸಂಜೆಯೇ ಮಾರ್ಗಸೂಚಿ ಪ್ರಕಟ | Salt

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
Restricting salt consumption to protect people's health

ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ಉಪ್ಪು ಬಳಕೆಗೆ ಕಡಿವಾಣ: ಇಂದು ಸಂಜೆಯೇ ಮಾರ್ಗಸೂಚಿ ಪ್ರಕಟ | Salt

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada