• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

ಪ್ರತಿಧ್ವನಿ by ಪ್ರತಿಧ್ವನಿ
September 29, 2026
in Top Story, ದೇಶ
0
Parents sell their one-month-old infant to buy gold jewelry and a smartphone
Share on WhatsAppShare on FacebookShare on Telegram

ಛತ್ರಪತಿ ಸಂಭಾಜಿನಗರ:  ದುಬಾರಿ ಸ್ಮಾರ್ಟ್‌ಫೋನ್ (Smartphone) ಮತ್ತು ಬಂಗಾರದ ಒಡವೆಗಳನ್ನು ಖರೀದಿಸುವ ದುರಾಸೆಗೆ ಬಿದ್ದು ಹೆತ್ತ ತಂದೆ-ತಾಯಿಯೇ ತಮ್ಮ ಕೇವಲ ಒಂದು ತಿಂಗಳ ಹಸುಗೂಸನ್ನು ಮಾರಾಟ ಮಾಡಿರುವ ಆಘಾತಕಾರಿ (Shocking) ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಬೆಳಕಿಗೆ ಬಂದಿದೆ.

ADVERTISEMENT
Congress Leaders : ಕೇಂದ್ರದಲ್ಲಿ ಅಧಿಕಾರಕ್ಕೆ ಬರ್ತೀವಿ‌ ಅಂತ ಭ್ರೆಮೆಯಲ್ಲಿ ಇದ್ರೆ ಅದು ಅಸಾಧ್ಯ..!

ಹಣಕ್ಕಾಗಿ ಕೈಬದಲಾದ ಈ ಕಂದಮ್ಮ ಕೇವಲ 48 ಗಂಟೆಗಳ ಅವಧಿಯಲ್ಲಿ ನಾಲ್ಕು ಜನರ ಕೈಸೇರಿ, ನಾಂದೇಡ್ ಮಾರ್ಗವಾಗಿ ತೆಲಂಗಾಣ ತಲುಪಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಅಂತಾರಾಜ್ಯ ಜಾಲವನ್ನು ಭೇದಿಸಿ ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಪೊಲೀಸ್ ತನಿಖೆಯ ಪ್ರಕಾರ, ಮಗುವಿನ ಜನ್ಮದಾತರು ಕಂದಮ್ಮನನ್ನು 1 ಲಕ್ಷದ 20 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದರು. ಈ ಹಣದಿಂದ ಅವರು ಎರಡು ಬ್ರಾಂಡೆಡ್ ಸ್ಮಾರ್ಟ್‌ಫೋನ್‌ಗಳು ಹಾಗೂ ಸುಮಾರು 62 ಸಾವಿರ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಖರೀದಿಸಿದ್ದರು. ಮುಕುಂದವಾಡಿ ಠಾಣಾ ಪೊಲೀಸರು ಸೆಪ್ಟೆಂಬರ್ 24ರಂದು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಆರಂಭಿಸಿದ್ದು, ಕಂದಮ್ಮನ ಹೆತ್ತವರು ಸೇರಿದಂತೆ ಜಾಲದಲ್ಲಿದ್ದ ಒಟ್ಟು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

BY Vijayendra On G Parameshwara :  ಭಾರತ್ ಜೋಡೋ ಯಾತ್ರೆಯಲ್ಲಿ ಲೂಟಿ ಮಾಡ್ತಿದ್ದಾರೆ..? | #pratidhvani

ಮಗುವನ್ನು ಮೊದಲು ಸೀಮಾ ಎಂಬಾಕೆ 2 ಲಕ್ಷದ 70 ಸಾವಿರ ರೂಪಾಯಿಗೆ ಸಂಗೀತಾ ಆವ್ಹಾಡ್‌ಗೆ ಮಾರಾಟ ಮಾಡಿದ್ದಳು. ಆ ಬಳಿಕ ಸಂಗೀತಾ ಹಾಗೂ ವೈದ್ಯನೆಂದು ಹೇಳಿಕೊಂಡಿದ್ದ ಸುರೇಶ್ ಗುಂಟುಕಾ ಎಂಬಾತ ನಾಂದೇಡ್‌ನಲ್ಲಿ ಮಗುವನ್ನು ಕೈಬದಲಾಯಿಸಿದ್ದರು. ಅಂತಿಮವಾಗಿ ಮಗುವನ್ನು ಹೈದರಾಬಾದ್ ಮೂಲದ ಉಮಾ ಖಟ್ಕಮ್ ಎಂಬಾಕೆಗೆ 3 ಲಕ್ಷದ 50 ಸಾವಿರ ರೂಪಾಯಿಗೆ ಮಾರಾಟ ಮಾಡಲಾಗಿತ್ತು. ಹೈದರಾಬಾದ್‌ಗೆ ತೆರಳಿ ಮಗುವನ್ನು ಸುರಕ್ಷಿತವಾಗಿ ಮರಳಿ ಕರೆತಂದಿರುವ ಪೊಲೀಸರು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಕಂದಮ್ಮನನ್ನು ಸುರಕ್ಷಿತವಾಗಿ ಆರೈಕೆ ಸಂಸ್ಥೆಯ ವಶಕ್ಕೆ ಒಪ್ಪಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

Tags: one month old infantParentsSHOCKING
Previous Post

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

Next Post

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Restricting salt consumption to protect people's health

ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ಉಪ್ಪು ಬಳಕೆಗೆ ಕಡಿವಾಣ: ಇಂದು ಸಂಜೆಯೇ ಮಾರ್ಗಸೂಚಿ ಪ್ರಕಟ | Salt

September 29, 2026
Next Post
The Controversy Surrounding the NICE Project: A Brief Overview

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada