• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, October 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರದೋಷ್‌ ಹೇಳಿಕೆ 108 ಪುಟ!

ಪ್ರತಿಧ್ವನಿ by ಪ್ರತಿಧ್ವನಿ
October 6, 2026
in Top Story
0
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರದೋಷ್‌ ಹೇಳಿಕೆ 108 ಪುಟ!
Share on WhatsAppShare on FacebookShare on Telegram

 

ADVERTISEMENT

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಪ್ರದೋಷ್‌ ಇದೀಗ ಸರ್ಕಾರಿ ಅಭಿಯೋಜನೆಯ ಮಾಫಿ ಸಾಕ್ಷಿ (Approver) ಆಗಿದ್ದು, ನ್ಯಾಯಾಲಯದ ಮುಂದೆ ಸುದೀರ್ಘ ಹೇಳಿಕೆ ದಾಖಲಿಸಿದ್ದಾರೆ. ಇದೇ ವೇಳೆ ನಟ ದರ್ಶನ್‌ ಸಲ್ಲಿಸಿದ್ದ ಎರಡು ಪ್ರತ್ಯೇಕ ಮಧ್ಯಂತರ ಅರ್ಜಿಗಳನ್ನು 59ನೇ ಸಿಸಿಹೆಚ್‌ ನ್ಯಾಯಾಲಯ ವಜಾಗೊಳಿಸಿದೆ.

ನ್ಯಾಯಾಲಯದಲ್ಲಿ ಸತತ ನಾಲ್ಕು ದಿನಗಳ ಕಾಲ ನಡೆದ ವಿಚಾರಣೆ ವೇಳೆ ಪ್ರದೋಷ್‌ ಸುಮಾರು 108 ಪುಟಗಳ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗಿದೆ. ಒಟ್ಟು 175 ಪ್ಯಾರಾಗಳಲ್ಲಿ ಪ್ರಕರಣದ ಹಿನ್ನೆಲೆ, ಘಟನೆಗಳ ವಿವರ, ಪಿತೂರಿ ಹಾಗೂ ಆರೋಪಿಗಳ ಪಾತ್ರಕ್ಕೆ ಸಂಬಂಧಿಸಿದ ಹಲವು ಅಂಶಗಳನ್ನು ನ್ಯಾಯಾಲಯದ ಮುಂದೆ ವಿವರಿಸಿದ್ದಾರೆ ಎಂದು ತಿಳಿದುಬಂದಿದೆ.

Lakshmi Hebbalkar : 253 ಸರ್ಕಾರಿ ಶಾಲಾ ಕೊಠಡಿಗಳ ನಿರ್ಮಾಣ | ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ

ಪ್ರದೋಷ್‌ ಮಾಫಿ ಸಾಕ್ಷಿಯಾಗಿರುವುದನ್ನು ಪ್ರಶ್ನಿಸಿ ಹಾಗೂ ಆತನ ಹೇಳಿಕೆ ದಾಖಲಿಸುವ ಪ್ರಕ್ರಿಯೆಗೆ ಕೆಲವು ನಿರ್ಬಂಧಗಳನ್ನು ವಿಧಿಸುವಂತೆ ದರ್ಶನ್‌ ಪರ ವಕೀಲರು ನ್ಯಾಯಾಲಯಕ್ಕೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು.ಮೊದಲ ಅರ್ಜಿಯಲ್ಲಿ, ಪ್ರದೋಷ್‌ನನ್ನು ಜೈಲಿನಿಂದ ನ್ಯಾಯಾಲಯಕ್ಕೆ ಕರೆತರುವಾಗ ಹಾಗೂ ವಿಚಾರಣೆ ಬಳಿಕ ವಾಪಸ್‌ ಕರೆದೊಯ್ಯುವಾಗ ಆತ ಯಾರೊಂದಿಗೂ ಮಾತನಾಡದಂತೆ ನೋಡಿಕೊಳ್ಳಬೇಕು ಮತ್ತು ಆತನಿಗೆ ಸೂಕ್ತ ಭದ್ರತೆಯೊಂದಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಲಾಗಿತ್ತು. ಈ ಅರ್ಜಿಯನ್ನು BNSS ಸೆಕ್ಷನ್‌ 302 ಹಾಗೂ CrPC ಸೆಕ್ಷನ್‌ 267ರ ಅಡಿಯಲ್ಲಿ ಸಲ್ಲಿಸಲಾಗಿತ್ತು.

 

ಮತ್ತೊಂದು ಅರ್ಜಿಯಲ್ಲಿ, ಮಾಫಿ ಸಾಕ್ಷಿಯ ಹೇಳಿಕೆ ದಾಖಲಿಸುವ ಸಂದರ್ಭದಲ್ಲಿ ಮೊದಲ ದಿನ ಹೇಳದೆ ಉಳಿದಿರುವ ಅಂಶಗಳನ್ನು ನಂತರದ ದಿನಗಳಲ್ಲಿ ನೆನಪಿಸಿಕೊಂಡು ಸೇರ್ಪಡೆ ಮಾಡಲು ಅವಕಾಶ ನೀಡಬಾರದು ಎಂದು ದರ್ಶನ್‌ ಪರ ವಕೀಲರು ವಾದಿಸಿದ್ದರು. ಹೇಳಿಕೆ ದಾಖಲಿಸುವ ಪ್ರಕ್ರಿಯೆಯಲ್ಲಿ ಹೊಸ ಅಂಶಗಳನ್ನು ಸೇರಿಸುವುದಕ್ಕೆ ನಿರ್ಬಂಧ ವಿಧಿಸಬೇಕು ಎಂಬುದು ಅವರ ಪ್ರಮುಖ ಮನವಿಯಾಗಿತ್ತು.

Lakshmi Hebbalkar About Election : ಪ್ರಜಾಪ್ರಭುತ್ವ ನ ಕಗ್ಗೊಲೆ ಮಾಡಿದ್ದಾರೆ..!

ಈ ಎರಡೂ ಅರ್ಜಿಗಳ ಕುರಿತು ದರ್ಶನ್‌ ಪರ ವಕೀಲರು ಹಾಗೂ ಸರ್ಕಾರಿ ಅಭಿಯೋಜಕರ ನಡುವೆ ನ್ಯಾಯಾಲಯದಲ್ಲಿ ಸುದೀರ್ಘ ವಾದ-ಪ್ರತಿವಾದ ನಡೆಯಿತು. ಅಂತಿಮವಾಗಿ ವಿಚಾರಣೆ ನಡೆಸಿದ 59ನೇ ಸಿಸಿಹೆಚ್‌ ನ್ಯಾಯಾಲಯವು ದರ್ಶನ್‌ ಪರ ವಕೀಲರು ಸಲ್ಲಿಸಿದ್ದ ಎರಡೂ ಅರ್ಜಿಗಳನ್ನು ವಜಾಗೊಳಿಸಿದೆ.ನ್ಯಾಯಾಲಯದ ಈ ಆದೇಶವು ದರ್ಶನ್‌ ಪರ ವಕೀಲರಿಗೆ ಹಿನ್ನಡೆಯಾದಂತಾಗಿದೆ. ಮತ್ತೊಂದೆಡೆ, ಪ್ರದೋಷ್‌ ಮಾಫಿ ಸಾಕ್ಷಿಯಾಗಿ ನೀಡುತ್ತಿರುವ ಸುದೀರ್ಘ ಹೇಳಿಕೆ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವ ಪಡೆದುಕೊಳ್ಳುವ ಸಾಧ್ಯತೆ ಇದೆ.

 

 

Tags: #PradoshActor DarshanApproverbengaluru crimeCCH CourtCourt HearingCriminal CaseDarshankannada newsKarnataka CrimeKarnataka PoliceRenukaswamy Case
Previous Post

ಕರ್ನಾಟಕದಲ್ಲಿ ‘ವೋಟ್‌ ಚೋರಿ’ ಆರೋಪದ ಬಿರುಗಾಳಿ: ಬಿಜೆಪಿ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲು | SIR

Next Post

ಹಾಲು, ಬಸ್‌ ದರ ಏರಿಕೆಗೆ ಸಂಪುಟ ಅಸ್ತು? ಸಭೆಯಲ್ಲಿ 40ಕ್ಕೂ ಹೆಚ್ಚು ನಿರ್ಧಾರ!

Related Posts

ಭಗವಂತ್ ಮಾನ್ ಕ್ಯಾಂಪ್ ಕಚೇರಿ ಮೇಲೆ CBI ದಾಳಿ; OSD ಭ್ರಷ್ಟಾಚಾರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
Top Story

ಭಗವಂತ್ ಮಾನ್ ಕ್ಯಾಂಪ್ ಕಚೇರಿ ಮೇಲೆ CBI ದಾಳಿ; OSD ಭ್ರಷ್ಟಾಚಾರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

by ಪ್ರತಿಧ್ವನಿ
October 6, 2026
0

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಚಂಡೀಗಢದ ಕ್ಯಾಂಪ್ ಕಚೇರಿ ಮೇಲೆ ಕೇಂದ್ರ ತನಿಖಾ ದಳ (CBI) ಮಂಗಳವಾರ ಶೋಧ ನಡೆಸಿದೆ. ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ...

Read moreDetails
ಹಾಲು, ಬಸ್‌ ದರ ಏರಿಕೆಗೆ ಸಂಪುಟ ಅಸ್ತು? ಸಭೆಯಲ್ಲಿ 40ಕ್ಕೂ ಹೆಚ್ಚು ನಿರ್ಧಾರ!

ಹಾಲು, ಬಸ್‌ ದರ ಏರಿಕೆಗೆ ಸಂಪುಟ ಅಸ್ತು? ಸಭೆಯಲ್ಲಿ 40ಕ್ಕೂ ಹೆಚ್ಚು ನಿರ್ಧಾರ!

October 6, 2026
SIR Allegations of ‘vote theft’ in Karnataka: FIR registered against BJP leaders

ಕರ್ನಾಟಕದಲ್ಲಿ ‘ವೋಟ್‌ ಚೋರಿ’ ಆರೋಪದ ಬಿರುಗಾಳಿ: ಬಿಜೆಪಿ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲು | SIR

October 6, 2026
SIR Former CM Siddaramaiah offers advice and instructions via video conference

SIR : ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಹೋರಾಟ: ವಿಡಿಯೋ ಕಾನ್ಫರೆನ್ಸ್ ಮೂಲಕ ಸಲಹೆ, ಸೂಚನೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

October 6, 2026
Viral Video: Usha Vance, wife of the US Vice President, narrowly escapes a fall while disembarking from a helicopter

Virl Video :  ಹೆಲಿಕಾಪ್ಟರ್‌ ಇಳಿಯುವಾಗ ಜಾರಿ ಬೀಳುವುದರಿಂದ ಪಾರಾದ ಅಮೆರಿಕ ಉಪಾಧ್ಯಕ್ಷನ ಪತ್ನಿ ಉಷಾ ವ್ಯಾನ್ಸ್!

October 6, 2026
Next Post
ಹಾಲು, ಬಸ್‌ ದರ ಏರಿಕೆಗೆ ಸಂಪುಟ ಅಸ್ತು? ಸಭೆಯಲ್ಲಿ 40ಕ್ಕೂ ಹೆಚ್ಚು ನಿರ್ಧಾರ!

ಹಾಲು, ಬಸ್‌ ದರ ಏರಿಕೆಗೆ ಸಂಪುಟ ಅಸ್ತು? ಸಭೆಯಲ್ಲಿ 40ಕ್ಕೂ ಹೆಚ್ಚು ನಿರ್ಧಾರ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada