ಸೇತುವೆ ಮೇಲಿಂದ BMW ಕಾರ್ ಕೆಳಗೆ ಬಿದ್ದು ಮೂವರು ವಿದ್ಯಾರ್ಥಿಗಳು ಸಾವು : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO
ಮುಂಬೈ: ಮುಂಬೈನ ಪ್ರತಿಷ್ಠಿತ ಕೋಸ್ಟಲ್ ರಸ್ತೆಯಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ....
Read moreDetails




