• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್-19; ಕರ್ನಾಟಕ 216 ಮಂದಿ ಸೋಂಕುಮುಕ್ತ

by
April 29, 2020
in ಕರ್ನಾಟಕ
0
ಕೋವಿಡ್-19; ಕರ್ನಾಟಕ 216 ಮಂದಿ ಸೋಂಕುಮುಕ್ತ
Share on WhatsAppShare on FacebookShare on Telegram

ಲಾಕ್‌ಡೌನ್‌ ಘೋಷಿಸಿ ಸುಮಾರು ಒಂದು ತಿಂಗಳೇ ಕಳೆದರೂ ಕರೋನಾ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ಇದುವರೆಗೂ ಸಾಧ್ಯವಾಗಿಲ್ಲ. ಎಪ್ರಿಲ್‌ 28ರ ಸಂಜೆ 5 ಗಂಟೆಯಿಂದ ಎಪ್ರಿಲ್‌ 29ರ ಸಂಜೆ 5 ಗಂಟೆಯವರೆಗೆ ಹೊಸ 11 ಕರೋನಾ ಪ್ರಕರಣಗಳನ್ನು ಧೃಡೀಕರಿಸಲಾಗಿದೆ.

ADVERTISEMENT

ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 534 ಕೋವಿಡ್-19‌ ಪ್ರಕರಣ ಪತ್ತೆಯಾಗಿದ್ದು ಇಂದು 9 ಮಂದಿ ಸೇರಿ ಒಟ್ಟು 216 ಸೋಂಕಿತರಲ್ಲಿ ಚೇತರಿಕೆ ಕಂಡುಬಂದು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ, 20 ಮಂದಿ ಕರೋನಾ ರೋಗಿಗಳು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆಂದು ಆರೋಗ್ಯ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ ಹೇಳಿದೆ.

ಪೂರ್ಣ ಪ್ರಮಾಣದಲ್ಲಿ ಚೇತರಿಕೆಯಾಗದ 297 ರೋಗಿಗಳಲ್ಲಿ 290 ರೋಗಿಗಳಿಗೆ ಗೊತ್ತುಪಡಿಸಿದ ಆಸ್ಪತ್ರೆಗಳ ವಿವಿಧ ವಾರ್ಡ್‌ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಆರೋಗ್ಯ ಸ್ಥಿರವಾಗಿದ್ದು ಉಳಿದ ಏಳು ಮಂದಿ ರೋಗಿಗಳ ಆರೋಗ್ಯವು ತೀವ್ರ ಹದಗೆಟ್ಟಿದ್ದು ಅವರನ್ನು ICUನಲ್ಲಿ ಇರಿಸಲಾಗಿದೆ.

ಎಪ್ರಿಲ್‌ 29 ರಂದು ಪತ್ತೆಯಾದ ಹನ್ನೊಂದು ಪ್ರಕರಣಗಳಲ್ಲಿ 8 ಪ್ರಕರಣಗಳು ಕಲಬುರಗಿ ಒಂದೇ ಜಿಲ್ಲೆಯಲ್ಲಿ ಕಂಡು ಬಂದಿದ್ದು ಉಳಿದಂತೆ ದಾವಣಗೆರೆ, ಬೆಳಗಾವಿ ಮತ್ತು ಮೈಸೂರಿನಲ್ಲಿ ತಲಾ ಒಂದೊಂದು ಪ್ರಕರಣಗಳು ಕಂಡುಬಂದಿದೆ.

Tags: Covid 19 updateKarnatakaಕರ್ನಾಟಕಕೋವಿಡ್-19
Previous Post

ಕೋವಿಡ್-19;‌ ಪ್ಲಾಸ್ಮಾ ಥೆರಪಿಯಿಂದ ಆಶಾದಾಯಕ ಫಲಿತಾಂಶ ಕಂಡ ಭಾರತ, ಆದರೆ..

Next Post

ಗಲ್ಫ್‌ ರಾಷ್ಟ್ರದಲ್ಲಿ ತನ್ನದೇ ಸಾಮ್ರಾಜ್ಯ ಕಟ್ಟಿದ್ದ ಬಿಆರ್‌ ಶೆಟ್ಟಿಗೆ ಇನ್ಮುಂದೆ ʼತವರೇʼ ಗತಿ!

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
Next Post
ಗಲ್ಫ್‌ ರಾಷ್ಟ್ರದಲ್ಲಿ ತನ್ನದೇ ಸಾಮ್ರಾಜ್ಯ ಕಟ್ಟಿದ್ದ ಬಿಆರ್‌ ಶೆಟ್ಟಿಗೆ ಇನ್ಮುಂದೆ ʼತವರೇʼ ಗತಿ!

ಗಲ್ಫ್‌ ರಾಷ್ಟ್ರದಲ್ಲಿ ತನ್ನದೇ ಸಾಮ್ರಾಜ್ಯ ಕಟ್ಟಿದ್ದ ಬಿಆರ್‌ ಶೆಟ್ಟಿಗೆ ಇನ್ಮುಂದೆ ʼತವರೇʼ ಗತಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!