• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರಿ ಅಧಿಕಾರಿಗಳು ಕೆಲಸಕ್ಕೆ ಹಾಜರಾಗಲು ಸುತ್ತೋಲೆ ಹೊರಡಿಸಿದ ಸರ್ಕಾರ

by
May 2, 2020
in ಕರ್ನಾಟಕ
0
ಸರ್ಕಾರಿ ಅಧಿಕಾರಿಗಳು ಕೆಲಸಕ್ಕೆ ಹಾಜರಾಗಲು ಸುತ್ತೋಲೆ ಹೊರಡಿಸಿದ ಸರ್ಕಾರ
Share on WhatsAppShare on FacebookShare on Telegram

ಮೂರನೇ ಅವಧಿಯ ಲಾಕ್‌ಡೌನ್‌ ಸಂದರ್ಭದಲ್ಲಿ ಕೆಂಪು ವಲಯವೆಂದು ಗುರುತಿಸಲ್ಪಟ್ಟಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಅತ್ಯಗತ್ಯ ಸೇವೆಯನ್ನು ಒದಗಿಸುತ್ತಿರುವ ಸರ್ಕಾರಿ ಇಲಾಖೆಗಳಲ್ಲಿನ ಕಛೇರಿಗಳಲ್ಲಿ ಶೇಕಡಾ 100ರಷ್ಟು ಗ್ರೂಪ್‌ ಎ, ಬಿ, ಸಿ ಮತ್ತು ಡಿ ಮಟ್ಟದ ಅಧಿಕಾರಿಗಳು ಕರ್ತವ್ಯ ನಿರ್ಹಿಸಬೇಕು ಎಂದು ಸರ್ಕಾರವು ಅಧಿಕೃತ ಸುತ್ತೋಲೆ ಹೊರಡಿಸಿದೆ.

ADVERTISEMENT

ಉಳಿದ ಇಲಾಖೆಗಳಲ್ಲಿನ ಗ್ರೂಪ್‌ ಎ ಮತ್ತು ಬಿ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಗ್ರೂಪ್‌ ಸಿ ಮತ್ತು ಗ್ರೂಪ್‌ ಡಿ ವೃಂದದ ಶೇಕಡಾ 33ರಷ್ಟು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇನ್ನು ಮೇ 4, 2020ರಿಂದ ಜಾರಿಗೆ ಬರುವಂತೆ ಹಸಿರು ವಲಯ ಮತ್ತು ಕಿತ್ತಳೆ ವಲಯದಲ್ಲಿರುವ ಎಲ್ಲಾ ಸರ್ಕಾರಿ ಕಛೇರಿಗಳ ಎಲ್ಲಾ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಲು ತಿಳಿಸಲಾಗಿದೆ.

Tags: Covid 19Govt officeLockdown
Previous Post

ಮರಳಿ ಗೂಡಿಗೆ ಸೇರಲು ವಲಸೆ ಕಾರ್ಮಿಕರ ತವಕ

Next Post

ಕರೋನಾ ವಿರುದ್ಧದ ಯುದ್ಧಕ್ಕಿಂತ ಕೇಂದ್ರ ಸರ್ಕಾರಕ್ಕೆ ನೂತನ ಸಂಸತ್ ಭವನ ನಿರ್ಮಾಣ ಕೆಲಸ ಹೆಚ್ಚಾಯಿತೇ?     

Related Posts

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

by ಪ್ರತಿಧ್ವನಿ
June 9, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆಯ ರಾಜಕೀಯ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಹೆಸರು ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ....

Read moreDetails
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

June 9, 2026
Next Post
ಕರೋನಾ ವಿರುದ್ಧದ ಯುದ್ಧಕ್ಕಿಂತ ಕೇಂದ್ರ ಸರ್ಕಾರಕ್ಕೆ ನೂತನ ಸಂಸತ್ ಭವನ ನಿರ್ಮಾಣ ಕೆಲಸ ಹೆಚ್ಚಾಯಿತೇ?      

ಕರೋನಾ ವಿರುದ್ಧದ ಯುದ್ಧಕ್ಕಿಂತ ಕೇಂದ್ರ ಸರ್ಕಾರಕ್ಕೆ ನೂತನ ಸಂಸತ್ ಭವನ ನಿರ್ಮಾಣ ಕೆಲಸ ಹೆಚ್ಚಾಯಿತೇ?     

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!