• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ: 13 ಮಂದಿ ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ.!

by
May 16, 2020
in ಕರ್ನಾಟಕ
0
ಕರ್ನಾಟಕ: 13 ಮಂದಿ ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ.!
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮೇ 16 ರ ಸಂಜೆ 5 ಗಂಟೆಗೆ ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 36 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ.

ADVERTISEMENT

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 1092 ತಲುಪಿದ್ದು, 496 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 559 ಪ್ರಕರಣಗಳಲ್ಲಿ 546 ಮಂದಿ ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 13 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ 36 ಮಂದಿ ಅಸುನೀಗಿದ್ದಾರೆ.

ಕರ್ನಾಟಕದಲ್ಲಿ ಪತ್ತೆಯಾಗಿರುವ 1092 ಪ್ರಕರಣಗಳಲ್ಲಿ 9 ಪ್ರಕರಣ ಕೇರಳ ಮೂಲದವರಾಗಿದ್ದು, ಅವರಿಗೂ ಕರ್ನಾಟಕದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಹೊಸದಾಗಿ ಪತ್ತೆಯಾದ 14 ಮಂದಿಗೂ ಪಿ-653 ಸಂಖ್ಯೆಯ ಒಂದೇ ರೋಗಿಯ ಸಂಪರ್ಕದ ಇತಿಹಾಸವಿದ್ದು, ಎಲ್ಲರನ್ನೂ ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು ನಗರ ಹೊರತುಪಡಿಸಿ ಕಲಬುರಗಿಯಲ್ಲಿ 8, ಹಾಸನ ಮತ್ತು ಶಿವಮೊಗ್ಗದಲ್ಲಿ ತಲಾ 3 ಪ್ರಕರಣಗಳು, ಉಡುಪಿ, ಧಾರವಾಡ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ, ವಿಜಯಪುರ ತಲಾ ಒಂದೊಂದು ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ಪತ್ತೆಯಾಗಿದೆ

Tags: Coronacovid19Karnataka
Previous Post

ಕಾಲ್ನಡಿಗೆಯಲ್ಲಿ ಹೊರಟ ವಲಸೆ ಕಾರ್ಮಿಕರನ್ನ ತಡೆದು ನಿಲ್ಲಿಸಲು ʼನ್ಯಾಯಾಲಯʼಕ್ಕೂ ಅಸಾಧ್ಯ!

Next Post

ಕರೋನಾ ಲಾಕ್‌ ಡೌನ್‌ ; ದೇಶದ ವಸತಿ ರಹಿತರಿಗೆ ಇನ್ನೂ ಸಿಗದ ಸರ್ಕಾರಿ ಸೌಲಭ್ಯ

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಕರೋನಾ ಲಾಕ್‌ ಡೌನ್‌ ; ದೇಶದ ವಸತಿ ರಹಿತರಿಗೆ ಇನ್ನೂ ಸಿಗದ ಸರ್ಕಾರಿ ಸೌಲಭ್ಯ

ಕರೋನಾ ಲಾಕ್‌ ಡೌನ್‌ ; ದೇಶದ ವಸತಿ ರಹಿತರಿಗೆ ಇನ್ನೂ ಸಿಗದ ಸರ್ಕಾರಿ ಸೌಲಭ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!