• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

SBI ವಿರುದ್ಧ ಕನ್ನಡಿಗ ಗರಂ.!

by
May 24, 2020
in ಕರ್ನಾಟಕ
0
SBI ವಿರುದ್ಧ ಕನ್ನಡಿಗ ಗರಂ.!
Share on WhatsAppShare on FacebookShare on Telegram

ಚಾಮರಾಜ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕನ್ನಡ ವಿರೋಧಿ ಧೋರಣೆಗೆ ಹಾಗೂ ಹಿಂದಿ ಹೇರಿಕೆಯ ವಿರುದ್ಧ ಕನ್ನಡ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ADVERTISEMENT

ಸ್ಟೇಟ್ಬ್ಯಾಂಕ್ ಆಫ್ ಇಂಡಿಯಾ ಈ ಹಿಂದೆ ಬ್ಯಾಂಕಿನ ಪಾಸ್ ಬುಕ್ ಮುಖಪುಟದಲ್ಲಿ ಮೊದಲ ಸಾಲಿನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಎಂದು ಕನ್ನಡದಲ್ಲಿ ಮುದ್ರಿಸಲಾಗಿತ್ತು. ಆದರೆ ಇತ್ತೀಚೆಗೆ ಕನ್ನಡದಲ್ಲಿದ್ದ ಈ ಬರಹವನ್ನು ತೆಗೆದುಹಾಕಿ, ಕೇವಲ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಉಳಿಸಿಕೊಂಡಿರುವುದು ಕನ್ನಡಿಗರಿಂದ ಕೆಂಗಣ್ಣಿಗೆ ಗುರಿಯಾಗಿದೆ.

ಮೊದಲೇ ಬ್ಯಾಂಕುಗಳಲ್ಲಿ ಅನ್ಯರಾಜ್ಯ ಮೆನೇಜರುಗಳ ಉಢಾಫೆ ವರ್ತನೆಯಿಂದ ರಾಷ್ಟ್ರೀಕೃತ ಬ್ಯಾಂಕುಗಳ ಕಡೆಗೆ ಅನಾಸಕ್ತಿ ತೋರುತ್ತಿರುವ ಸ್ಥಳೀಯರಿಗೆ ಬ್ಯಾಂಕುಗಳು ಹಿಂದಿ ಹೇರಿಕೆ ಮಾಡುತ್ತಿರುವುದು ಇನ್ನಷ್ಟು ರೊಚ್ಚಿಗೆಬ್ಬಿಸುತ್ತಿದೆ.

1968 ರಲ್ಲಿ ಕೇಂದ್ರ ಸರ್ಕಾರ ತಂದಿರುವ ತ್ರಿಭಾಷಾ ಸೂತ್ರದಂತೆ ಹಿಂದಿ ಮಾತನಾಡದ ರಾಜ್ಯಗಳಲ್ಲೂ ಹಿಂದಿ ಕಲಿಕೆ ಕಡ್ಡಾಯವಾಗಿದ್ದು, ಪ್ರಾದೇಶಿಕ ಭಾಷೆಯೊಂದಿಗೆ ಹಿಂದಿಯನ್ನೂ ಕಲಿಸಬೇಕೆಂದು ಆದೇಶಿಸಲಾಗಿತ್ತು. ಆದರೆ ಈಗ ಪ್ರಾದೇಶಿಕ ಭಾಷೆಯನ್ನು ಮೂಲೆಗುಂಪಾಗಿಸಿ ಹಿಂದಿ ಹೇರಿಕೆ ಮಾಡಲಾಗಿದೆ ಎಂದು ಕನ್ನಡ ಪರ ಸಂಘಟನೆಯ ಆಕ್ರೋಶಕ್ಕೆ ತುತ್ತಾಗಿದೆ.

ಬ್ಯಾಂಕ್ ಪಾಸ್‌ಬುಕ್ಕಿನಿಂದ ಕನ್ನಡ ಕೈ ಬಿಟ್ಟಿರುವ ಬ್ಯಾಂಕಿನ ನಡೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಖಂಡಿಸಿದೆ. ಬ್ಯಾಂಕ್ಗಳು ಕನ್ನಡದಲ್ಲೇ ವ್ಯವಹರಿಸಬೇಕು ಇಲ್ಲದಿದ್ದರೆ ಬ್ಯಾಂಕ್ ಎದುರು ಪ್ರತಿಭಟನೆ ಹಮ್ಮಿಕೊಳ್ಳಬೇಕಾದೀತು ಎಂದು ಮನು ಬಳಿಗಾರ್ ಎಚ್ಚರಿಸಿದ್ದಾರೆ.

Tags: SBIಕನ್ನಡಕನ್ನಡ ಸಂಘಟನೆಗಳುಮನು ಬಳಿಗಾರ್ಹಿಂದಿ ಹೇರಿಕೆ
Previous Post

ಕರೋನಾ ಕಲಿಸಿದ ಪಾಠ ಮುಂದಿನ ಚುನಾವಣೆಯಲ್ಲಿ ಬಡವರ, ಕಾರ್ಮಿಕರ ಪಾಲಿನ ಅಸ್ತ್ರವಾಗಲಿ!

Next Post

ಕಪ್ಪತಗುಡ್ಡದ ಮೇಲೆ ಗಣಿಗಾರಿಕೆಯ ನೆರಳು…

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಕಪ್ಪತಗುಡ್ಡದ ಮೇಲೆ ಗಣಿಗಾರಿಕೆಯ ನೆರಳು...

ಕಪ್ಪತಗುಡ್ಡದ ಮೇಲೆ ಗಣಿಗಾರಿಕೆಯ ನೆರಳು...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada