• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತ ಕಲ್ಲಿದ್ದಲು ರಫ್ತು ಮಾಡುವ ಅತೀ ದೊಡ್ಡ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ

by
June 18, 2020
in ದೇಶ
0
ಭಾರತ ಕಲ್ಲಿದ್ದಲು ರಫ್ತು ಮಾಡುವ ಅತೀ ದೊಡ್ಡ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ
Share on WhatsAppShare on FacebookShare on Telegram

ಭಾರತದಲ್ಲಿರುವ 41 ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ಅತೀ ಹೆಚ್ಚು ಕಲ್ಲಿದ್ದಲು ಉತ್ಪಾದಿಸುವ ನಾಲ್ಕನೇ ರಾಷ್ಟ್ರ ಭಾರತ, ಹಾಗಾದರೆ, ನಾವು ಯಾಕೆ ಅತೀ ಹೆಚ್ಚು ಕಲ್ಲಿದ್ದಲು ರಫ್ತು ಮಾಡುವ ರಾಷ್ಟ್ರವಾಗಬಾರದು? ಎಂದು ಹೇಳಿದ್ದಾರೆ.

ADVERTISEMENT

“ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯಾಗಿಸಲು ಈ ಹರಾಜು ಪ್ರಕ್ರಿಯೆ ಸಹಕಾರಿ. ಈವರೆಗೆ ಆಮದು ಮಾಡುತ್ತಿದ್ದ ಸರಕುಗಳ ಅತೀ ದೊಡ್ಡ ರಫ್ತುದಾರರಾಗುವ ಸಂದರ್ಭ ಅತೀ ಶೀಘ್ರದಲ್ಲಿ ಒದಗಿ ಬರಲಿದೆ,” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕರೋನಾ ಸೋಂಕು ಭಾರತವು ಯಾವ ರೀತಿ ಸ್ವಾವಲಂಬಿಯಾಗಬೇಕು (ಆತ್ಮನಿರ್ಭರ್‌) ಎಂಬುದನ್ನು ತಿಳಿಸಿಕೊಟ್ಟಿದೆ. ಈ ಹರಾಜು ಪ್ರಕ್ರಿಯೆಯಿಂದ ನಾವು ಕಲ್ಲಿದ್ದಲಿನ ಗಣಿಗಾರಿಕೆ ಮಾಡಬಹುದು, ಆದರೆ, ಮುಂದೆ ನಮಗೆ ಇದೇ ವಜ್ರವಾಗಿ ಪರಿಣಮಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“2030ರವೇಳೆ ಸುಮಾರು 100 ಮಿಲಿಯನ್‌ ಟನ್‌ನಷ್ಟು ಕಲ್ಲಿದ್ದನ್ನು ಹೊರತೆಗೆಯುವ ಗುರಿಯಿದೆ. ಭಾರತ ಸರ್ಕಾರವು ಸುಮಾರು 20,000 ಕೋಟಿ ರೂ.ಗಳಷ್ಟು ಬಂಡವಾಳವನ್ನುಗುರುತಿಸಲಾದ ನಾಲ್ಕು ಯೋಜನೆಗಳಲ್ಲಿ ಹೂಡಲಿದೆ,” ಎಂದು ತಮ್ಮ ಭಾಷಣದಲ್ಲಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ.

ಕಲ್ಲಿದ್ದಲು ಯೋಜನೆಗಳು ರಾಜ್ಯ ಸರ್ಕಾರಗಳಿಗೂ ಆದಾಯವನ್ನು ತಂದುಕೊಡಲಿದ್ದು, ಇದು ಎಲ್ಲರಿಗೂ ಸಮನಾದ ಲಾಭವನ್ನು ತಂದುಕೊಡುವ ಯೋಜನೆ. ರಾಜ್ಯ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 20,000 ಕೋಟಿ ಆದಾಯ ಹರಿದು ಬರಲಿದೆ ಎಂದು ಪ್ರಧಾನಿ ಹೇಳಿದ್ದಾರೆ.

Tags: AtmanirbharCoal blocks auctioncoronavirusPM Modiಆತ್ಮನಿರ್ಭರ್ಕರೋನಾ ಸೋಂಕುಕಲ್ಲಿದ್ದಲು ರಫ್ತುಪ್ರಧಾನಿ ಮೋದಿ
Previous Post

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಅಲ್ಲದ ಸದಸ್ಯ ಸ್ಥಾನಕ್ಕೆ ಭಾರತ ಆಯ್ಕೆ

Next Post

ಅರವತ್ತು ಚ.ಕಿ.ಮೀ ಆಕ್ರಮಿಸಿದರೂ ಚೀನಾದ ಬಗ್ಗೆ ಸೊಲ್ಲಿಲ್ಲ ಏಕೆ?

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಅರವತ್ತು ಚ.ಕಿ.ಮೀ ಆಕ್ರಮಿಸಿದರೂ ಚೀನಾದ ಬಗ್ಗೆ ಸೊಲ್ಲಿಲ್ಲ ಏಕೆ?

ಅರವತ್ತು ಚ.ಕಿ.ಮೀ ಆಕ್ರಮಿಸಿದರೂ ಚೀನಾದ ಬಗ್ಗೆ ಸೊಲ್ಲಿಲ್ಲ ಏಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada