• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ: 24 ಗಂಟೆಯಲ್ಲಿ 1105 ಕರೋನಾ ಪ್ರಕರಣಗಳು

by
June 29, 2020
in ಕರ್ನಾಟಕ
0
ಕರ್ನಾಟಕ: 24 ಗಂಟೆಯಲ್ಲಿ 1105 ಕರೋನಾ ಪ್ರಕರಣಗಳು
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೂನ್ 29ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ಕಳೆದ 24 ಗಂಟೆಗಳಲ್ಲಿ 1105 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಒಟ್ಟು ಕಂಡು ಬಂದ ಕರೋನಾ ಸೋಂಕಿತರ ಸಂಖ್ಯೆ 14,295ಕ್ಕೇರಿದೆ.

ADVERTISEMENT

ಬೆಂಗಳೂರು ಒಂದರಲ್ಲೇ 738 ಕರೋನಾ ಸೋಂಕು ಪತ್ತೆಯಾಗಿದ್ದು, ರಾಜಧಾನಿಯಲ್ಲಿ ಕರೋನಾತಂಕ ಇನ್ನಷ್ಟು ಹೆಚ್ಚಾಗುವಂತೆ ಮಾಡಿದೆ.

ಇಂದು 176 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ರಾಜ್ಯದಲ್ಲಿ 7683 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಇತ್ತೀಚಿಗಿನ ವರದಿಗಳಲ್ಲಿ ರಾಜ್ಯದಲ್ಲಿ ಕರೋನಾ ಸೋಂಕು ತೀವ್ರವಾಗಿ ಹಬ್ಬುತ್ತಿರುವುದು ಸ್ಪಷ್ಟವಾಗುತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರವು ಬೆಡ್‌ಗಳನ್ನು ಹೊಂದಿಸಲು ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ಗಳ ವ್ಯವಸ್ಥೆ ಮಾಡಲು ಸರ್ಕಾರವು ನಿರ್ಧರಿಸಿದ್ದು ಈ ಕುರಿತಾಗಿ ಆದೇಶವನ್ನೂ ಹೊರಡಿಸಲಾಗಿದೆ.

Tags: Covid 19 updatesಕರೋನಾ ಪ್ರಕರಣಕರ್ನಾಟಕ
Previous Post

ಟಿಕ್‌ಟಾಕ್ ಸೇರಿ ಚೀನಾ ಮೂಲದ 59 ಆ್ಯಪ್‌ಗಳ ಮೇಲೆ ಭಾರತದಲ್ಲಿ ನಿಷೇಧ

Next Post

ಅಮಿತ್ ಶಾ ಹೇಳಿದ್ದೇನು? ಕರೋನಾ-ಚೀನಾ ವಿರುದ್ಧದ ಹೋರಾಟದ ನಿಜ ಚಿತ್ರವೇನು?

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಅಮಿತ್ ಶಾ ಹೇಳಿದ್ದೇನು? ಕರೋನಾ-ಚೀನಾ ವಿರುದ್ಧದ ಹೋರಾಟದ ನಿಜ ಚಿತ್ರವೇನು?

ಅಮಿತ್ ಶಾ ಹೇಳಿದ್ದೇನು? ಕರೋನಾ-ಚೀನಾ ವಿರುದ್ಧದ ಹೋರಾಟದ ನಿಜ ಚಿತ್ರವೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!