• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

IT, BPO ಉದ್ಯೋಗಿಗಳಿಗೆ ವರ್ಷಾಂತ್ಯದವರೆಗೆ ʼಮನೆಯಿಂದಲೇ ಕೆಲಸʼ

by
July 22, 2020
in ದೇಶ
0
IT
Share on WhatsAppShare on FacebookShare on Telegram

IT, BPO ಕಂಪೆನಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ನಿರ್ವಹಿಸುವ ಅವಧಿಯನ್ನು ಡಿಸೆಂಬರ್‌ 31 ರವರೆಗೆ ವಿಸ್ತರಿಸಲಾಗಿದೆ. ಮಂಗಳವಾರ ತಡರಾತ್ರಿ ಟ್ವೀಟ್‌ ಮಾಡಿದ ಕೇಂದ್ರ ದೂರಸಂಪರ್ಕ ಇಲಾಖೆ, ಜುಲೈ 31ರವರೆಗೆ ಇದ್ದ ಅವಧಿಯನ್ನು ವರ್ಷಾಂತ್ಯದವರೆಗೆ ವಿಸ್ತರಿಸಿದಿರುವುದಾಗಿ ಹೇಳಿದೆ.

COVID-19 ಗಮನದಲ್ಲಿಟ್ಟುಕೊಂಡು, OSPs(Other Service Providers)ಗಳಿಗೆ ಮನೆಯಿಂದ ಕೆಲಸ ಮಾಡಲು ಅನುಕೂಲವಾಗುವಂತೆ 2020 ರ ಡಿಸೆಂಬರ್ 31 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಟ್ವೀಟ್‌ನಲ್ಲಿ ಹೇಳಿದೆ

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪ್ರಸ್ತುತ, ಐಟಿ ಕಂಪೆನಿಗಳ ಸುಮಾರು 85 ಪ್ರತಿಶತದಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ನಿರ್ಣಾಯಕ ಕಾರ್ಯಗಳನ್ನು ನಿರ್ವಹಿಸುವವರು ಮಾತ್ರ ಕಚೇರಿಗಳಿಗೆ ಹೋಗುತ್ತಿದ್ದಾರೆ.

ಕರೋನವೈರಸ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಮಾರ್ಚ್ 30 ರಂದು ಮನೆಯಿಂದಲೇ ಕೆಲಸ ಮಾಡಲು ಅನುಕೂಲವಾಗುವಂತೆ, OSP ಗಳಿಗೆ ಕೆಲವು ನಿಯಮಗಳನ್ನು ದೂರಸಂಪರ್ಕ ಇಲಾಖೆ ಸಡಿಲಗೊಳಿಸಿತು. ಅದರಂತೆ ಜುಲೈ 31ರವರೆಗೆ ಉದ್ಯೋಗಿಗಳಿಗೆ ಮನೆಯಲ್ಲೇ ಕುಳಿತು ಕೆಲಸ ನಿರ್ವಹಿಸಬಹುದಿತ್ತು.

DoT has further extended the relaxations in the Terms and Conditions for Other Service Providers (OSPs) upto 31st December 2020 to facilitate work from home in view of the on going concern due to #COVID19.

— DoT India (@DoT_India) July 21, 2020


ADVERTISEMENT
Tags: IT BPOwork from home
Previous Post

ಲಾಕ್‌ಡೌನ್ ಇಲ್ಲದೆ ಕೋವಿಡ್ ವಿರುದ್ದ ಹೋರಾಟ ಯಶಸ್ವಿ ಆಗಲಿದೆಯೇ?

Next Post

ಕೋವಿಡ್‌ಗೆ ಆತ್ಮಹತ್ಯೆ ಪರಿಹಾರವಲ್ಲ; ಆತ್ಮಸ್ಥೈರ್ಯದಿಂದ ಎದುರಿಸೋಣ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ಕೋವಿಡ್‌ಗೆ ಆತ್ಮಹತ್ಯೆ ಪರಿಹಾರವಲ್ಲ; ಆತ್ಮಸ್ಥೈರ್ಯದಿಂದ ಎದುರಿಸೋಣ

ಕೋವಿಡ್‌ಗೆ ಆತ್ಮಹತ್ಯೆ ಪರಿಹಾರವಲ್ಲ; ಆತ್ಮಸ್ಥೈರ್ಯದಿಂದ ಎದುರಿಸೋಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada