• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭಾಸ್ಕರ್‌ ರಾವ್‌ ವರ್ಗಾವಣೆ; ಬೆಂಗಳೂರು ಕಮಿಷನರ್‌ ಆಗಿ ಕಮಲ್‌ ಪಂತ್‌ ನೇಮಕ

by
July 31, 2020
in ಕರ್ನಾಟಕ
0
ಭಾಸ್ಕರ್‌ ರಾವ್‌ ವರ್ಗಾವಣೆ; ಬೆಂಗಳೂರು ಕಮಿಷನರ್‌ ಆಗಿ ಕಮಲ್‌ ಪಂತ್‌ ನೇಮಕ
Share on WhatsAppShare on FacebookShare on Telegram

ಸಾಕಷ್ಟು ದಿನಗಳಿಂದ ಚರ್ಚೆಯಲ್ಲಿದ್ದ ಬೆಂಗಳೂರು ಪೊಲೀಸ್‌ ಕಮಿಷನರ್‌ ಭಾಸ್ಕರ್‌ ರಾವ್‌ ಅವರ ವರ್ಗಾವಣೆ ವಿಚಾರವಾಗಿ ಅಧಿಕೃತವಾಗಿ ಆದೇಶ ಬಂದಿದೆ. ಐಪಿಎಸ್‌ ಅಧಿಕಾರಿ ಕಮಲ್‌ ಪಂತ್‌ ಅವರು ಬೆಂಗಳೂರು ನಗರದ ನೂತನ ಆಯುಕ್ತರಾಗಿ ಆಯ್ಕೆಯಾಗಿದ್ದಾರೆ.

ADVERTISEMENT

ಈವರೆಗೆ, ಗುಪ್ತಚರ ಇಲಾಖೆಯ ಹೆಚ್ಚುವರಿ ಡಿಜಿಪಿಯಾಗಿದ್ದ ಕಮಲ್‌ ಪಂತ್‌ ಅವರನ್ನು ಬೆಂಗಳೂರು ನಗರದ ನೂತನ ಆಯುಕ್ತರಾಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ಭಾಸ್ಕರ್‌ ರಾವ್‌ ಅವರನ್ನು ಆಂತರಿಕ ಭಧ್ರತಾ ವಿಭಾಗದ ಹೆಚ್ಚುವರಿ ಡಿಜಿಪಿಯಾಗಿ ನೇಮಕಗೊಳಿಸಲಾಗಿದೆ.

ಈವರೆಗೆ ಅಪರಾಧ ತನಿಖಾ ದಳ ಮತ್ತು ಎಕಾನಾಮಿಕ್‌ ಆಫೆನ್ಸ್‌ ವಿಭಾಗದಲ್ಲಿ ಹೆಚ್ಚುವರಿ ಡಿಜಿಪಿಯಾಗಿದ್ದ ಬಿ ದಯಾನಂದ್‌ ಅವರನ್ನು ಇಂಟೆಲಿಜೆನ್ಸ್‌ ವಿಭಾಗದ ಹೆಚ್ಚುವರಿ ಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರು ನಗರದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಡಿಸಿಎಂ ಅಶ್ವತ್ಥನಾರಾಯಣ ಹಾಗೂ ಭಾಸ್ಕರ್‌ ರಾವ್‌ ಅವರ ನಡುವೆ ಸಭೆಯೊಂದರಲ್ಲಿ ಮಾತಿನ ಜಟಾಪಟಿ ನಡೆದ ನಂತರ ಭಾಸ್ಕರ್‌ ರಾವ್‌ ಅವರನ್ನು ವರ್ಗಾವಣೆಗೊಳಿಸುವ ಕುರಿತು ಮಾತುಗಳು ಕೇಳಿ ಬಂದಿದ್ದವು. ಲಾಕ್‌ಡೌನ್‌ ಅನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಕಮಿಷನರ್‌ ಎಡವಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿದ್ದವು.

ಈಗ ವರ್ಗಾವಣೆ ಆದೇಶ ಅಧಿಕೃತವಾಗಿ ಹೊರಬಿದ್ದಿದ್ದು, ಕಮಲ್‌ ಪಂತ್‌ ಅವರು ಬೆಂಗಳೂರು ನಗರ ಪೊಲೀಸ್‌ ವಿಭಾಗವನ್ನು ಮುನ್ನಡೆಸಲಿದ್ದಾರೆ. ಶಿವಮೊಗ್ಗ ಸೇರಿದಂತೆ ಇತರ ಜಿಲ್ಲೆಯಲ್ಲಿ ಎಸ್‌ಪಿ ಆಗಿ, ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿ ಮತ್ತು ವಿವಿಧ ವಿಭಾಗಗಳಲ್ಲಿ ಡಿಸಿಪಿ ಆಗಿ ಕಾರ್ಯ ನಿರ್ವಹಿಸಿದ ಅನುಭವ ಕಮಲ್‌ ಪಂತ್‌ ಅವರಿಗಿದೆ.

Tags: Bengaluru City Police CommissionerKamal PantPolice Commissioner Bhaskar Raoಕಮಲ್‌ ಪಂತ್‌ಬೆಂಗಳೂರು ಕಮಿಷನರ್‌ಭಾಸ್ಕರ್ ರಾವ್
Previous Post

ಅಧಿಕಾರದ ಅಮಲಲ್ಲಿ ರಂಗೇರಿತೇ ರಾಮನಗರ ರಾಜಕಾರಣ..?

Next Post

ಸಿದ್ಧರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿ ನೋಟಿಸ್

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಸಿದ್ಧರಾಮಯ್ಯ

ಸಿದ್ಧರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿ ನೋಟಿಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada