ಕೇಂದ್ರ ಗೃಹ ಮಂತ್ರಿ ಅಮಿತ್ ಷಾರಿಗೆ ಭಾನುವಾರ(ಆಗಸ್ಟ್ 2) ಕೋವಿಡ್-19 ಪಾಸಿಟಿವ್ ಇರುವುದು ಧೃಡವಾಗಿದೆ.
ಈ ವಿಷಯವನ್ನು ಕುದ್ದು ಗೃಹಮಮಂತ್ರಿಯೇ ತನ್ನ ಟ್ವಿಟರ್ ಖಾತೆಯಲ್ಲಿ ಹೇಳಿದ್ದಾರೆ. ಆತಂಕ ಪಡಬೇಕಿಲ್ಲ, ತನಗೆ ರೋಗ ಲಕ್ಷಣಗಳು ಏನೂ ಇಲ್ಲವೆಂದು ಅವರು ಹೇಳಿದ್ದಾರೆ. ಅದಾಗ್ಯೂ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ನೇರ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಗೆ ಒಳಗಾಗಬೇಕು ಹಾಗೂ ಸ್ವಯಂ ಐಸೋಲೇಷನ್ ಮಾಡಿಕೊಳ್ಳಿ ಎಂದು ಅಮಿತ್ ಷಾ ವಿನಂತಿಸಿದ್ದಾರೆ.









