• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಾಜಸ್ಥಾನ ರಾಜಕೀಯ: ಬಿಜೆಪಿಯ 12 ಶಾಸಕರು ಗುಜರಾತಿಗೆ ಸ್ಥಳಾಂತರ

by
August 8, 2020
in ದೇಶ
0
ರಾಜಸ್ಥಾನ ರಾಜಕೀಯ: ಬಿಜೆಪಿಯ 12 ಶಾಸಕರು ಗುಜರಾತಿಗೆ ಸ್ಥಳಾಂತರ
Share on WhatsAppShare on FacebookShare on Telegram

ರಾಜಸ್ಥಾನದಲ್ಲಿನ ರಾಜಕೀಯ ಸ್ಥಿತಿಗತಿಗಳು ದಿನೇ ದಿನೇ ರೋಚಕ ತಿರುವನ್ನು ಪಡೆದುಕೊಳ್ಳುತ್ತಲೇ ಇವೆ. ಇತ್ತೀಚಿನ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನಿಂದ ಅಪರೇಷನ್‌ ನಡೆಯುವ ಭೀತಿಯಿಂದ ಬಿಜೆಪಿ ತನ್ನ 12ಕ್ಕೂ ಹೆಚ್ಚು ಶಾಸಕರನ್ನು ಗುಜರಾತ್‌ಗೆ ಶಿಫ್ಟ್‌ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನುವ ಕುರಿತು ವರದಿಯಾಗಿದೆ.

ADVERTISEMENT

ಈಗಾಗಲೇ ಆರು ಜನ ಶಾಸಕರನ್ನು ಪೋರಬಂದರಿನಲ್ಲಿರುವ ರೆಸಾರ್ಟ್‌ಗೆ ಸ್ಥಳಾಂತರಿಸಿರುವ ಬಿಜೆಪಿ ನಾಯಕರು, ಇನ್ನೂ ಹನ್ನೆರಡು ಜನರನ್ನು ಸ್ಥಳಾಂತರಿಸುವ ಇರಾದೆಯನ್ನು ಹೊಂದಿದ್ದಾರೆ. ಕಳೆದ ಒಂದು ದಶಕದಲ್ಲಿ ರಾಜಸ್ಥಾನದ ರಾಜಕೀಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಬಿಜೆಪಿ ಶಾಸಕರನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ.

“ಅಶೋಖ್‌ ಗೆಹ್ಲೋಟ್‌ ನೇತೃತ್ವ ಸರ್ಕಾರ ರಲ್ಲಾ ರೀತಿಯಲ್ಲೂ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲು ಪ್ರಯತ್ನ ಪಡುತ್ತಿದೆ. ನಮ್ಮ ಶಾಸಕರ ಮೇಲೂ ಸಾಕಷ್ಟು ಒತ್ತಡವನ್ನು ಹೇರುವ ಪ್ರಯತ್ನ ನಡೆಯುತ್ತಿದೆ. ಶಾಸಕರು ಅಹಮದಾಬಾದಿಗೆ ಅವರ ಇಷ್ಟದ ಪ್ರಕಾರ ಹೋಗಿದ್ದಾರೆ. ಬಹುಶಃ ಸೋಮನಾಥ ದೇವಸ್ಥಾನ ನೋಡಲು ಹೋಗಿರಬೇಕು,” ಎಂದು ರಾಜಸ್ಥಾನ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್‌ ಪೂನಿಯಾ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರೆಸಾರ್ಟ್‌ಗೆ ಸ್ಥಳಾಂತರವಾಗಿರುವ ರಾಜಕಾರಣಿಗಳಲ್ಲಿ ಹೆಚ್ಚಿನವರು ಮರ್ವಾರ್‌ ಮತ್ತು ಮೇವಾರ್‌ ಪ್ರದೇಶದವರು.

ಇನ್ನು, ಸಚಿನ್‌ ಪೈಲಟ್‌ ಅವರು ಕೂಡಾ ತಮ್ಮ ಮುಂದಿನ ನಡೆಯನ್ನು ಬಿಚ್ಚಿಡದಿದ್ದಿದ್ದು ಎರಡೂ ಪಕ್ಷದವರಿಗೆ ನುಂಗಲಾರದ ತುತ್ತಾಗಿದೆ. ಹಾಗಾಗಿ ಯಾವುದೇ ರೀತಿಯ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವ ತೊಂದರೆಯನ್ನು ಬಿಜೆಪಿ ತೆಗೆದುಕೊಳ್ಳುವ ಇಚ್ಚೆಯನ್ನು ಹೊಂದಿಲ್ಲ. ಆದಷ್ಟು ದೂರದಲ್ಲೇ ನಿಂತು ಆಟವನ್ನು ಗಮನಿಸಿ ನಂತರ ಅಖಾಡಕ್ಕಿಳಿಯುವ ಇರಾದೆ ಬಿಜೆಪಿಯದು ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

ಈಗಲೇ ಪಕ್ಷ ಬದಲಾವಣೆ ಮಾಡಿ ಶಾಸಕತ್ವವನ್ನು ಕಳೆದುಕೊಳ್ಳುವ ಧೈರ್ಯವನ್ನು ಸಚಿನ್‌ ಪೈಲಟ್‌ ಬಣದ ಶಾಸಕರೂ ಹೊಂದಿಲ್ಲ. ಏನೇ ನಿರ್ಧಾರವಿದ್ದರು ಅದನ್ನು ಆಗಸ್ಟ್‌ 11ಕ್ಕೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.

Tags: BJPoperation lotusRajasthana PoliticsResort Politicsಬಿಜೆಪಿರಾಜಸ್ಥಾನ ರಾಜಕೀಯರೆಸಾರ್ಟ್ ರಾಜಕಾರಣ
Previous Post

ಎಂಪಿಎಂ ಹೆಸರಲ್ಲಿ ಮಲೆನಾಡಿನ ಕಾಡು ನುಂಗುವ ಹುನ್ನಾರಕ್ಕೆ ಆಕ್ರೋಶ

Next Post

ಕ್ಷೇತ್ರದಲ್ಲಿ ನೆರೆ ಭೀತಿ: ಜನರ ಸಂಕಷ್ಟಕ್ಕೆ ಕಿವಿಗೊಡದ ಸಚಿವ ಸಿ ಟಿ ರವಿ

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ಕ್ಷೇತ್ರದಲ್ಲಿ ನೆರೆ ಭೀತಿ: ಜನರ ಸಂಕಷ್ಟಕ್ಕೆ ಕಿವಿಗೊಡದ ಸಚಿವ ಸಿ ಟಿ ರವಿ

ಕ್ಷೇತ್ರದಲ್ಲಿ ನೆರೆ ಭೀತಿ: ಜನರ ಸಂಕಷ್ಟಕ್ಕೆ ಕಿವಿಗೊಡದ ಸಚಿವ ಸಿ ಟಿ ರವಿ

Please login to join discussion

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!