• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿ ಕೆ ಶಿವಕುಮಾರ್‌ ಕರೋನಾ ಪಾಸಿಟಿವ್

by
August 25, 2020
in ಕರ್ನಾಟಕ
0
ಡಿ ಕೆ ಶಿವಕುಮಾರ್‌ ಕರೋನಾ ಪಾಸಿಟಿವ್
Share on WhatsAppShare on FacebookShare on Telegram

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಕರೋನಾ ಸೋಂಕು ದೃಢವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ನೆರೆ ಪೀಡಿತ ಪ್ರದೇಶಗಳ ವೀಕ್ಷಣೆಗಾಗಿ ನಿನ್ನೆ ಬೆಳಗಾವಿ ಮತ್ತು ಬಾಗಲಕೋಟೆಗೆ ತೆರಳಬೇಕಾಗಿದ್ದ ಡಿಕೆ ಶಿವಕುಮಾರ್ ಅವರು ತಮ್ಮ ಪ್ರವಾಸವನ್ನು ರದ್ದು ಮಾಡಿದ್ದರು. ಆರೋಗ್ಯದ ದೃಷ್ಠಿಯಿಂದ ಈ ಪ್ರವಾಸವನ್ನು ರದ್ದು ಮಾಡಲಾಗಿದೆ ಎಂದು ಡಿ ಕೆ ಶಿವಕುಮಾರ್ ರವಿವಾರ ಹೇಳಿದ್ದರು.

ನಂತರ ಡಿಕೆಶಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದೆದೆ. ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೆ ದಾಖಲಾಗಿದ್ದಾರೆ ಎಂದು ಡಿಕೆ ಶಿವಕುಮಾರ್‌ ಆಪ್ತಮೂಲಗಳು ತಿಳಿಸಿವೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಅವರಿಗೆ ಕೋವಿಡ್‌ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್‌ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್‌ ಮೂಲಕ ಡಿಕೆ ಶಿವಕುಮಾರ್‌ಗೆ ಹಾರೈಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಅವರಿಗೆ ಕೋವಿಡ್‌ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್‌ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ.

— H D Kumaraswamy (@hd_kumaraswamy) August 25, 2020


ADVERTISEMENT
Tags: ಕರೋನಾ ಪಾಸಿಟಿವ್ಡಿಕೆ ಶಿವಕುಮಾರ್‌
Previous Post

ಉ.ಪ್ರ ಪತ್ರಕರ್ತನ ಕೊಲೆ; ಪತ್ರಿಕಾ ಸ್ವಾತಂತ್ರ್ಯದ ಧಕ್ಕೆಗೆ ಮತ್ತೊಂದು ಉದಾಹರಣೆಯೇ?

Next Post

ಅಣ್ಣಾಮಲೈ ಬಿಜೆಪಿಗೆ: ದ್ರಾವಿಡ ಆಂದೋಲನದ ಮಣ್ಣಿನಲ್ಲಿ ಕಮಲ ಅರಳುವುದೇ?

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಅಣ್ಣಾಮಲೈ ಬಿಜೆಪಿಗೆ: ದ್ರಾವಿಡ ಆಂದೋಲನದ ಮಣ್ಣಿನಲ್ಲಿ ಕಮಲ ಅರಳುವುದೇ?

ಅಣ್ಣಾಮಲೈ ಬಿಜೆಪಿಗೆ: ದ್ರಾವಿಡ ಆಂದೋಲನದ ಮಣ್ಣಿನಲ್ಲಿ ಕಮಲ ಅರಳುವುದೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada