• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿ ಗಲಭೆ: ಗಾಯಗೊಂಡ ವ್ಯಕ್ತಿಗೆ ರಾಷ್ಟ್ರಗೀತೆ ಹಾಡಲು ಒತ್ತಾಯಿಸಿದ ಪೊಲೀಸರ ವಿಚಾರಣೆ

by
September 8, 2020
in ದೇಶ
0
ದೆಹಲಿ ಗಲಭೆ: ಗಾಯಗೊಂಡ ವ್ಯಕ್ತಿಗೆ ರಾಷ್ಟ್ರಗೀತೆ ಹಾಡಲು ಒತ್ತಾಯಿಸಿದ ಪೊಲೀಸರ ವಿಚಾರಣೆ
Share on WhatsAppShare on FacebookShare on Telegram

ಫೆಬ್ರುವರಿಯಲ್ಲಿ ನಡೆದ ದೆಹಲಿ ಗಲಭೆಯ ಸಮಯದಲ್ಲಿ 23 ವರ್ಷ ವಯಸ್ಸಿನ ಫೈಝಾನ್‌ ಎಂಬ ಯುವಕ ಗಾಯಗೊಂಡು ನರಳುತ್ತಿದ್ದ ವೇಳೆ ಪೊಲೀಸರು ಅವನ ಬಳಿ ʼಜನ ಗಣ ಮನʼ ಹಾಡಲು ಒತ್ತಾಯಿಸಿದ ವಿಡಿಯೋ ವೈರಲ್‌ ಆಗಿತ್ತು. ಗುಂಡೇಟಿನಿಂದ ನರಳುತ್ತಿದ್ದ ಫೈಝಾನ್‌ ಫೆಬ್ರುವರಿ 28ರಂದು ಮೃತಪಟ್ಟಿದ್ದ. ಈಗ ಆರು ತಿಂಗಳ ನಂತರ ದೆಹಲಿ ಪೊಲೀಸರನ್ನು ಈ ಕುರಿತಾಗಿ ಪ್ರಶ್ನಿಸಲಾಗಿದೆ, ಎಂದು ವರದಿಯಾಗಿದೆ.

ADVERTISEMENT

ಫೆಬ್ರುವರಿ 24ಕ್ಕೆ ಫೈಝಾನ್‌ ಮೇಲೆ ಪೊಲೀಸರು ದಾಳಿ ನಡೆಸುತ್ತಿರುವ ವಿಡಿಯೋವನ್ನು ಓರ್ವ ಪೊಲೀಸ್‌ ಸಿಬ್ಬಂದಿ ತಮ್ಮ ಫೋನ್‌ನಲ್ಲಿ ಸೆರೆ ಹಿಡಿದಿದ್ದರು. ಕರ್ದಮ್‌ ಪುರಿ ಎಂಬಲ್ಲಿ ನಡೆದ ಈ ಘಟನೆಯ ವಿಡಿಯೋ ಮರುದಿನ ಸಾಕಷ್ಟು ವೈರಲ್‌ ಆಗಿತ್ತು. ಈ ಪ್ರಕರಣದ ವಿಚಾರಣೆಯನ್ನು ಕ್ರೈಮ್‌ ಬ್ರಾಂಚ್‌ನ ವಿಶೇಷ ತನಿಖಾ ದಳಕ್ಕೆ ನೀಡಲಾಗಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಗಟನೆಯ ಕುರಿತು ಪ್ರಮುಖ ಮಾಹಿತಿ ನೀಡಿದ್ದು ಪೊಲೀಸರಿಗೆ ಗಲಭೆ ನಿಯಂತ್ರಿಸಲು ನೀಡಲಾಗಿದ್ದ ಅಶ್ರುವಾಯುಗಳ (Tear Smoke Munitions) ಮೂಲಕ. ಪ್ರತಿಯೊಬ್ಬ ಪೊಲೀಸರಿಗೂ TSM ನೀಡುವ ಮುಂಚೆ ಅದನ್ನು ದಾಖಲಿಸಿಕೊಳ್ಳಲಾಗುತ್ತದೆ. ಅಂದಿನ ದಿನ TSMಅನ್ನು ಪಡೆದುಕೊಂಡ ಪೊಲೀಸ್‌ ಸಿಬ್ಬಂದಿಗಳ ಹೆಸರು ಹಾಗೂ ವಿಡಿಯೋದಲ್ಲಿನ ಸಾಕ್ಷ್ಯಗಳನ್ನು ಪರಿಶೀಲಿಸಿ ತನಿಖಾ ದಳವು ಹಲವು ಪೊಲೀಸ್‌ ಅಧಿಕಾರಿಗಳನ್ನು ಪ್ರಶ್ನಿಸಿದೆ.

ಇದೇ ಸಂದರ್ಭದಲ್ಲಿ ಮಾಡಿದಂತಹ ಇನ್ನೊಂದು ವಿಡಿಯೋದಲ್ಲಿ, ಘಟನೆಯ ಸಂದರ್ಭದಲ್ಲಿ ಕನಿಷ್ಟ ಆರು ಜನ ಪೊಲೀಸರು ಘಟನಾ ಸ್ಥಳದಲ್ಲಿದ್ದರು ಎಂದು ದೃಢೀಕರಿಸಿದೆ. ಇನ್ನು, ವಿಡಿಯೋ ಮಾಡಿದ್ದಂತಹ ಪೊಲೀಸ್‌ ಸಿಬ್ಬಂದಿಯನ್ನು ಕೂಡಾ ವಿಚಾರಿಸಲಾಗಿದೆ ಎಂದು ತನಿಖಾ ದಳದ ಮೂಲಗಳು ತಿಳಿಸಿವೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

Tags: delhi riotPolice attrocityದೆಹಲಿ ಗಲಭೆಪೊಲೀಸರ ದೌರ್ಜನ್ಯ
Previous Post

ರೈತರಿಗೆ ಅಗತ್ಯ ಪ್ರಮಾಣದ ರಸಗೊಬ್ಬರ ವಿತರಿಸುವಂತೆ ಸಿದ್ದರಾಮಯ್ಯ ಆಗ್ರಹ

Next Post

ಕಲ್ಯಾಣ ಕರ್ನಾಟಕ ಉತ್ಸವ; ಕೋವಿಡ್ ನಡುವೆಯೂ ಉತ್ಸವಕ್ಕೆ ತಯಾರಿ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಕಲ್ಯಾಣ ಕರ್ನಾಟಕ ಉತ್ಸವ; ಕೋವಿಡ್ ನಡುವೆಯೂ ಉತ್ಸವಕ್ಕೆ ತಯಾರಿ

ಕಲ್ಯಾಣ ಕರ್ನಾಟಕ ಉತ್ಸವ; ಕೋವಿಡ್ ನಡುವೆಯೂ ಉತ್ಸವಕ್ಕೆ ತಯಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!